Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಗಲ್ಫ್
  4. ಇಂಡಿಯನ್ ಸೋಶಿಯಲ್ ಪೋರಂ ಸಹಕಾರದಿಂದ ಭಾರತ...

ಇಂಡಿಯನ್ ಸೋಶಿಯಲ್ ಪೋರಂ ಸಹಕಾರದಿಂದ ಭಾರತ ತಲುಪಿದ ವ್ಯಕ್ತಿಯ ಮೃತದೇಹ

ಶಾಹುಲ್ ಹಮೀದ್ ಕಾಶಿಪಟ್ಣಶಾಹುಲ್ ಹಮೀದ್ ಕಾಶಿಪಟ್ಣ15 Jan 2017 12:00 PM IST
share
ಇಂಡಿಯನ್ ಸೋಶಿಯಲ್ ಪೋರಂ ಸಹಕಾರದಿಂದ ಭಾರತ ತಲುಪಿದ ವ್ಯಕ್ತಿಯ ಮೃತದೇಹ

ದರ್ಬ್, ಜ.15: ಸೌದಿ ಅರೇಬಿಯಾದಲ್ಲಿ ಮೃತಪಟ್ಟ ಅನಿವಾಸಿ ಭಾರತೀಯನ ಮೃತದೇಹ ಇಂಡಿಯನ್ ಸೋಶಿಯಲ್ ಪೋರಂ ಸಹಕಾರದಿಂದ ಭಾರತಕ್ಕೆ ತಲುಪಿದೆ.

ವಿಶಾಲ್ ಕಪಿಲ್ ಎಂಬ ವ್ಯಕ್ತಿ ಸೌದಿ ಅರೇಬಿಯಾದ ಅಸೀರ್ ಪ್ರಾಂತ್ಯದ  ದರ್ಬ್ ನ ದರ್ಬ್  ಜೆನರಲ್ ಹಾಸ್ಪಿಟಲ್ ನಲ್ಲಿ ಕಾಮಾಗಾರಿಯ ಪ್ರಾಜೆಕ್ಟ್ ಮ್ಯಾನೇಜರ್ ಆಗಿ ಕಾರ್ಯನಿರ್ವಹಿಸುತ್ತಿದ್ದರು. ಇವರು ಡಿ.28ರಂದು  ತನ್ನ ಕೊಠಡಿಯಲ್ಲಿ ಒಬ್ಬಂಟಿಯಾಗಿದ್ದಾಗ ಹೃದಯಾಘಾತವಾಗಿ ಮೃತಪಟ್ಟಿದ್ದ ಬಗ್ಗೆ ತಡವಾಗಿ ಅರಿತ ಆತನ ಸಹದ್ಯೋಗಿ ಸಾರಂಗ್ ಪಾಣಿ ವಿಶಾಲ್ ಕಪಿಲ್ ಪತ್ನಿಗೆ ಕರೆ ಮಾಡಿ ವಿಷಯ  ತಿಳಿಸಿದರು. ವಿಶಾಲ್ ಕಪಿಲ್ ಪತ್ನಿಯ ಮೂಲಕ ಇಂಡಿಯನ್ ಎಂಬೆಸಿಗೆ ವಿಷಯ ತಿಳಿಸಿದರು. ಇಂಡಿಯನ್ ಎಂಬೆಸಿ ಅಧಿಕಾರಿಗಳು ತುರ್ತು ಸಂದರ್ಭಗಳ ಆಪತ್ಪಾಂಧವರಾದ ಇಂಡಿಯನ್ ಸೊಶಿಯಲ್ ಫಾರಂ  ಕಾರ್ಯಕರ್ತರಾದ ಹನೀಫ್ ಮಂಜೇಶ್ವರರನ್ನು ಸಂಪರ್ಕಿಸಿ ನೆರವಿಗಾಗಿ ಮನವಿ ಮಾಡಿದ್ದರು.

ಇಂಡಿಯನ್ ಸೋಶಿಯಲ್ ಫೋರಂ ಕಮೀಸ್ ಮುಶೈತ್ ಘಟಕದ ಹನೀಫ್ ಮಂಜೇಶ್ವರ, ಮುಹಮ್ಮದ್ ಬಾವ ಕೆ.ಸಿ ರೋಡ್ ನಝೀರ್ ಚಿಕ್ಕಮಗಳೂರು, ಸಾದಿಕ್ ಉಳ್ಳಾಲ, ಇಬ್ರಾಹಿಂ ದೇರಳಕಟ್ಟೆ, ತನ್ವೀರ್ ಮೈಂದಾಳ ತಂಡವು ತಕ್ಷಣ ಸ್ಪಂದಿಸಿ ಸೌದಿ ಅರೇಬಿಯಾದ ಕಾನೂನಿನಂತೆ ಪೋಲಿಸ್ ಠಾಣೆ ಮತ್ತು ಅವರ ಕಫೀಲ್ (ವೀಸಾ ಪ್ರಾಯೋಜಕ) ನ್ನು  ಭೇಟಿ ನೀಡಿ ದಾಖಲೆಗಳನ್ನು ಸರಿಪಡಿಸಿ ವ್ಯವಸ್ಥಿತಗೊಳಿಸಿದರು.

ಇಂಡಿಯನ್ ಸೋಶಿಯಲ್ ಫೋರಂ ಕಮೀಸ್ ಮುಷ್ಯತ್ ಘಟಕ ವಿಶಾಲ್ ಕಪಿಲ್  ರವರ ಮೃತದೇಹವನ್ನು ಅಂತಿಮವಾಗಿ ಜ.12ರಂದು  ಜೀಝಾನ್  ವಿಮಾನ ನಿಲ್ದಾಣದಿಂದ ದಿಲ್ಲಿ ವಿಮಾನ ನಿಲ್ದಾಣದ  ಮೂಲಕ  ಸ್ವಗ್ರಾಮಕ್ಕೆ ಕಳುಹಿಸಿಕೊಡಲಾಯಿತು. 

ಇಂಡಿಯನ್ ಸೋಶಿಯಲ್ ಪೋರಂ ಕಮೀಷ್ ಮುಷೈತ್ ಘಟಕದ ನೆರವಿನಿಂದ ವಿಶಾಲ್ ಕಪಿಲ್ ಮೃತದೇಹವು ಸ್ವಗೃಹವನ್ನು ತಲುಪುವುದರೊಂದಿಗೆ ಇಂಡಿಯನ್ ಸೋಶಿಯಲ್ ಫೋರಂನ ನೆರವಿಗೆ ಮೃತರ ಪತ್ನಿ  ಹಾಗೂ  ಸಂಬಂಧಿಕರು  ಕೃತಜ್ಞತೆಗಳನ್ನು ಸಲ್ಲಿಸಿದ್ದಾರೆ ಎಂದು ತಿಳಿದು ಬಂದಿದೆ.

share
ಶಾಹುಲ್ ಹಮೀದ್ ಕಾಶಿಪಟ್ಣ
ಶಾಹುಲ್ ಹಮೀದ್ ಕಾಶಿಪಟ್ಣ
Next Story
X