Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ರಾಷ್ಟ್ರ ಕವಿ ಗೋವಿಂದ ಪೈ ಸ್ಮಾರಕ ...

ರಾಷ್ಟ್ರ ಕವಿ ಗೋವಿಂದ ಪೈ ಸ್ಮಾರಕ ಲೋಕಾರ್ಪಣೆಗೆ ಅಂತಿಮ ಸಿದ್ಧತೆ

ವಾರ್ತಾಭಾರತಿವಾರ್ತಾಭಾರತಿ15 Jan 2017 12:22 PM IST
share
ರಾಷ್ಟ್ರ ಕವಿ  ಗೋವಿಂದ ಪೈ ಸ್ಮಾರಕ  ಲೋಕಾರ್ಪಣೆಗೆ ಅಂತಿಮ ಸಿದ್ಧತೆ

ಕಾಸರಗೋಡು, ಜ.15 : ರಾಷ್ಟ್ರ ಕವಿ  ಗೋವಿಂದ ಪೈ ಸ್ಮಾರಕ  ಗಿಳಿವಿಂಡು  ಹಾಗೂ ಸ್ಮಾರಕ   ಲೋಕಾರ್ಪಣೆಗೆ ಅಂತಿಮ ಸಿದ್ಧತೆ ನಡೆಯುತ್ತಿದೆ. 

ಜನವರಿ 19ರಂದು  ಸಂಜೆ 3.30ಕ್ಕೆ ಲೋಕಾರ್ಪಣೆ ಗೊಳ್ಳಲಿದೆ. ಕೇರಳ ಹಾಗೂ ಕರ್ನಾಟಕದ ಮುಖ್ಯ ಮಂತ್ರಿಗಳು , ಸಚಿವದ್ವಯರು ಉಪಸ್ಥಿತರಿರುವರು.

ಕರ್ನಾಟಕ  ಮುಖ್ಯಮಂತ್ರಿ ಸಿದ್ದರಾಮಯ್ಯ ಗೋವಿಂದ ಪೈ ಭವನಿಕಾ  ರಂಗ ಮಂದಿರವನ್ನೂ, ಗಿಳಿವಿಂಡು-ರಾಷ್ಟ್ರಕವಿ ಗೋವಿಂದ ಪೈ ಸಾಂಸ್ಕೃತಿಕ ಕೇಂದ್ರವನ್ನು   ಕೇರಳ ಮುಖ್ಯ ಮಂತ್ರಿ ಪಿಣರಾಯಿ ವಿಜಯನ್ ಉದ್ಘಾಟಿಸಲಿದ್ದಾರೆ

ಪುನಶ್ಚೇತನಗೊಂಡ ಗೋವಿಂದ ಪೈ ನಿವಾಸವನ್ನು ಕೇರಳ ಸಾಂಸ್ಕೃತಿಕ ಸಚಿವ ಎ. ಕೆ. ಬಾಲನ್, ಗೋವಿಂದ ಪೈ ಪ್ರತಿಮೆ ಅನಾವರಣವನ್ನು ಕರ್ನಾಟಕ ಕನ್ನಡ ಮತ್ತು  ಸಾಂಸ್ಕೃತಿಕ ಖಾತೆ ಸಚಿವೆ ಉಮಾಶ್ರೀ, ಗಿಳಿವಿಂಡು  ಯಕ್ಷ ದೇಗುಲವನ್ನು ಕೇರಳ ಸಚಿವ ಇ. ಚಂದ್ರಶೇಖರನ್ , ಪಾರ್ತಿಸುಬ್ಬ  ಯಕ್ಷ ವೇದಿಕೆಯನ್ನು  ಕರ್ನಾಟಕ ಅರಣ್ಯ ಸಚಿವ ಬಿ.ರಮಾನಾಥ ರೈ  ಉದ್ಘಾಟಿಸಲಿದ್ದಾರೆ.
ಮಂಜೇಶ್ವರ ಶಾಸಕ ಪಿ.ಬಿ ಅಬ್ದುಲ್ ರಜಾಕ್ ಅಧ್ಯಕ್ಷತೆ ವಹಿಸುವರು     

ಅತಿಥಿಗಳಾಗಿ  ಕಾಸರಗೋಡು ಸಂಸದ ಪಿ . ಕರುಣಾಕರನ್ ,  ಶಾಸಕರಾದ ಎನ್. ಎ.ನೆಲ್ಲಿಕುನ್ನು , ಕೆ.ಕುಞರಾಮನ್, ಎಂ. ರಾಜಗೋಪಾಲ್,  ಜಿಲ್ಲಾಧಿಕಾರಿ ಕೆ.ಜೀವನ್ ಬಾಬು,  ಮಾಜಿ ಸಚಿವ ಎಂ.ಎ.ಬೇಬಿ , ಜಿಲ್ಲಾ ಪಂಚಾಯತ್  ಅಧ್ಯಕ್ಷ ಎ.ಜಿ.ಸಿ  ಬಶೀರ್ , ಬ್ಲಾಕ್ ಪಂಚಾಯತ್ ಅಧ್ಯಕ್ಷ ಎ.ಕೆ.ಎಂ ಅಶ್ರಫ್,  ಮಂಜೇಶ್ವರ ಗ್ರಾಮ ಪಂಚಾಯತ್ ಅಧ್ಯಕ್ಷ ಅಝೀಜ್ ಹಾಜಿ, ಮಾಜಿ ಶಾಸಕ ಸಿ.ಎಚ್ ಕುಞ೦ಬು  ಮೊದಲಾದವರು ಉಪಸ್ಥಿತರಿರುವರು.

ಸುಮಾರು 1.83 ಎಕ್ರೆ ಜಮೀನಿನಲ್ಲಿ ತಲೆ ಎತ್ತಿ ನಿಂತಿರುವ  ಯೋಜನೆಯು  ಗಮನಸೆಳೆಯುತ್ತಿದೆ.
 ಯಕ್ಷಗಾನ ಕಲಾರೂಪಗಳಿಗೆ ಮಾತ್ರವಾಗಿ ಒಂದು ವಿಶೇಷ ಮ್ಯೂಸಿಯಂನ್ನು   ನಿರ್ಮಿಸಲಾಗಿದೆ.
6 ಅಡಿ ಎತ್ತರದ ಗೋವಿಂದ ಪೈ ಪ್ರತಿಮೆಯನ್ನು ಸ್ಥಾಪಿಸುವ ಕಾರ್ಯ ನಡೆಯುತ್ತಿದೆ.

ಗೋವಿಂದ ಪೈ ನಿವಾಸವನ್ನು ಪರಂಪರಾಗತ ಆಸ್ತಿಯನ್ನಾಗಿ ಸಂರಕ್ಷಿಸಿಡುವ ಜೊತೆಗೆ,ಅವರ  ಎಲ್ಲಾ ಕೃತಿಗಳನ್ನು ಡಿಜಿಟಲೀಕ ರಣಗೊಳಿಸಲಾಗಿದೆ. ಗೋವಿಂದ ಪೈನೆಲೆಸಿದ್ದ ಮಂಜೇಶ್ವರ ನಿವಾಸವನ್ನು ಸಂರಕ್ಷಿಸುವ ಉದ್ದೇಶದಿಂದ ಆಧುನೀಕರಿಸಿ ಗಿಳಿವಿಂಡು ಎಂದು ಪುನರ್ ನಾಮಕರಣಗೊಳಿಸುವ ಯೋಜನೆಗೆ 2008ರಲ್ಲಿ ಕ್ರಿಯಾ ಯೋಜನೆ ರೂಪಿಸಲಾಗಿತ್ತು.

2008ರ  ಮಾರ್ಚ್ 23 ರಂದು  ಗೋವಿಂದ ಪೈ ಅವರ 125ನೆ  ಜನ್ಮದಿನಾಚರಣೆಯಂದು  ಶಿಲಾನ್ಯಾಸ ನೆರವೇರಿಸಲಾಗಿತ್ತು. ಒಟ್ಟು ಯೋಜನೆ ಪೂರ್ಣಗೊಳ್ಳಲು 4 ಕೋಟಿ ರೂ. ವೆಚ್ಚ  ಮಾಡಲಾಗಿದೆ.ಯೋಜನೆಯ ಅಂತಿಮ ಸಿದ್ಧತೆ ಕುರಿತು ಶನಿವಾರ ಸಂಜೆ ಗೋವಿಂದ ಪೈ ಸ್ಮಾರಕ ಟ್ರಸ್ಟ್  ಅಧ್ಯಕ್ಷ ವೀರಪ್ಪ ಮೊಯ್ಲಿ ಯವರ ಅಧ್ಯಕ್ಷತೆಯಲ್ಲಿ ಸಭೆ ನಡೆಯಿತು.  

share
ವಾರ್ತಾಭಾರತಿ
ವಾರ್ತಾಭಾರತಿ
Next Story
X