Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಬಂಟ್ವಾಳ: ಡಾ. ಅಂಬೇಡ್ಕರ್ ಜನ್ಮದಿನಾಚರಣೆ...

ಬಂಟ್ವಾಳ: ಡಾ. ಅಂಬೇಡ್ಕರ್ ಜನ್ಮದಿನಾಚರಣೆ ಪ್ರಯುಕ್ತ ಉಚಿತ ಆರೋಗ್ಯ ತಪಾಸಣೆ ಶಿಬಿರ

ವಾರ್ತಾಭಾರತಿವಾರ್ತಾಭಾರತಿ15 Jan 2017 6:42 PM IST
share
ಬಂಟ್ವಾಳ: ಡಾ. ಅಂಬೇಡ್ಕರ್ ಜನ್ಮದಿನಾಚರಣೆ ಪ್ರಯುಕ್ತ ಉಚಿತ ಆರೋಗ್ಯ ತಪಾಸಣೆ ಶಿಬಿರ

ಬಂಟ್ವಾಳ, ಜ. 15: ಭಾರತೀಯ ಜನತಾ ಪಾರ್ಟಿ ಬಂಟ್ವಾಳ ವಿಧಾನಸಭಾ ಕ್ಷೇತ್ರ ಆಶ್ರಯದಲ್ಲಿ ಡಾ. ಬಾಬಾಸಾಹೇಬ್ ಅಂಬೇಡ್ಕರ್ 125ನೆ ಜನ್ಮದದಿನಾಚರಣೆ ಪ್ರಯುಕ್ತ ಶಿವಾಜಿ ಫ್ರೆಂಡ್ಸ್ ಸಹಯೋಗದಲ್ಲಿ ಬಿಜೆಪಿ ಪ.ಜಾತಿ ಮೋರ್ಚಾ ಜಿಲ್ಲಾಧ್ಯಕ್ಷ ದಿನೇಶ್ ಅಮ್ಟೂರು ನೇತೃತ್ವದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ ಅಮ್ಟೂರಿನ ಶ್ರೀಕೃಷ್ಣ ಭಜನಾ ಮಂದಿರದಲ್ಲಿ ನಡೆಯಿತು.

ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಬಿಜೆಪಿ ಮುಖಂಡ ರಾಜೇಶ್ ನಾಯಕ್ ಉಳಿಪಾಡಿಗುತ್ತು, ಸಾಧನೆಗೆ ವ್ಯಕ್ತಿಗೆ ಮನೆತನ, ಅಂತಸ್ತು ಮುಖ್ಯವಲ್ಲ. ಅತನ ವ್ಯಕ್ತಿತ್ವ ಮತ್ತು ಜವಬ್ದಾರಿಯನ್ನು ಅರಿತು ನಿಷ್ಟೆಯಿಂದ ಕೆಲಸ ಮಾಡಿದಾಗ ಸಾಧ್ಯವಾಗುತ್ತದೆ. ಶೋಷಣೆಯ ವಿರುದ್ಧ ಹೋರಾಟ ಮಾಡಿ ಸಮಾನತೆಯನ್ನು ತಂದುಕೊಟ್ಟ ಮಹಾನ್ ವ್ಯಕ್ತಿ ಅಂಬೇಡ್ಕರ್‌ರಿಗೆ ಗೌರವ ನೀಡುವುದು ಯುವ ಜನತೆಯ ಕರ್ತವ್ಯವಾಗಿದೆ ಎಂದು ಹೇಳಿದರು.

ಗ್ರಾಮೀಣ ಪ್ರದೇಶದಲ್ಲಿ ಪ್ರತಿಯೋಬ್ಬ ವ್ಯಕ್ತಿಯೂ ಆರೋಗ್ಯವಂತನಾದಾಗ ಗ್ರಾಮ ಸ್ವರಾಜ್ಯವಾಗುತ್ತದೆ. ಆರೋಗ್ಯದ ಕಡೆ ಎಲ್ಲರೂ ಹೆಚ್ಚಿನ ಗಮನ ಹರಿಸಿ ಸಾವಯವಕ್ಕೆ ಒತ್ತು ಕೊಡಿ ಎಂದು ಹೇಳಿದರು.

ಮುಖ್ಯ ಅತಿಥಿಯಾಗಿ ಮಾತನಾಡಿದ ಮಾಜಿ ಶಾಸಕ ಪದ್ಮನಾಭ ಕೊಟ್ಟಾರಿ, ಉಚಿತ ಆರೋಗ್ಯ ಶಿಬಿರಗಳ ಬಗ್ಗೆ ಕೀಳರಿಮೆ ಬೇಡ. ಅಂತಹ ಮನೋಭಾವನೆಯನ್ನು ದೂರ ಮಾಡಿ ಅವಕಾಶಗಳನ್ನು ಸದುಪಯೋಗಪಡಿಸಿಕೊಳ್ಳಿ ಎಂದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಬಂಟ್ವಾಳ ಬಿಜೆಪಿ ಕ್ಷೇತ್ರ ಸಮಿತಿ ಅಧ್ಯಕ್ಷ ಬಿ.ದೇವದಾಸ ಶೆಟ್ಟಿ ವಹಿಸಿ ಶುಭ ಹಾರೈಸಿದರು.

ಜಿಪಂ ಸದಸ್ಯೆ ಕಮಲಾಕ್ಷಿ ಕೆ.ಪೂಜಾರಿ, ಬಂಟ್ವಾಳ ಬಿಜೆಪಿ ಕ್ಷೇತ್ರ ಸಮಿತಿ ಪ್ರಧಾನ ಕಾರ್ಯೇದರ್ಶಿ ರಾಮ್‌ದಾಸ ಬಂಟ್ವಾಳ, ತಾಪಂ ಸದಸ್ಯ ಮಹಾಬಲ ಆಳ್ವ, ಮಾಜಿ ಜಿಪಂ ಸದಸ್ಯ ಚೆನ್ನಪ್ಪ ಆರ್ ಕೋಟ್ಯಾನ್, ಡಾ. ಶರತ್ ಆಳ್ವ, ಗೋಳ್ತಮಜಲು ಪ.ಸಮಿತಿಯ ಪ್ರಧಾನ ಕಾರ್ಯದರ್ಶಿ ಜಯಂತ್ ಗೌಡ, ಬಿಜೆಪಿ ಪರಿಶಿಷ್ಟ ಜಾತಿಗಳ ಮೊರ್ಚಾದ ತಾಲೂಕು ಅಧ್ಯಕ್ಷ ಗಂಗಾಧರ ಜುಮಾದಿಗುಡ್ಡೆ, ಬಂಟ್ವಾಳ ಕ್ಷೇತ್ರ ಯುವ ಮೋರ್ಚಾದ ಅಧ್ಯಕ್ಷ ವಜ್ರನಾಥ ಕಲ್ಲಡ್ಕ, ಜಿಲ್ಲಾ ವೈದ್ಯಕೀಯ ಪ್ರಕೋಷ್ಟದ ಸಹಸಂಚಾಲಕ ಡಾ. ಸುಖೇಶ್ ಕೊಟ್ಟಾರಿ, ಬಿಜೆಪಿ ನಾಯಕರಾದ ಮೋನಪ್ಪ ದೇವಸ್ಯ, ವೈದ್ಯಕೀಯ ಪ್ರಕೋಷ್ಟದ ಬಂಟ್ವಾಳ ಸಂಚಾಲಕ ಡಾ. ಬಾಲಕೃಷ್ಣ ಕುಮಾರ್, ಗೋಳ್ತಮಜಲು ಗ್ರಾ,ಪಂ ಉಪಾಧ್ಯಕ್ಷ ಮಹಮ್ಮದ್ ಮುಸ್ತಾಫ, ಅಮ್ಟೂರು ಶ್ರೀಕೃಷ್ಣ ಭಜನಾ ಮಂದಿರದ ಅಧ್ಯಕ್ಷ ದಯಾನಂದ ಪೂಜಾರಿ, ಗೋಳ್ತಮಜಲು ಗ್ರಾ,ಪಂ ಸದಸ್ಯ ಗೋಪಾಲ ಪೂಜಾರಿ, ನಂದಗೋಕುಲ ಮಹಾಬಲ ಶೆಟ್ಟಿ, ನಂದನ್ ರೈ, ನಿತಿನ್ ಕುಮಾರ್, ರಮೇಶ್ ಕುದ್ರೆಬೆಟ್ಟು, ಸುಜಾತಾ, ದೇವಕಿ ಪೂಜಾರಿ ಮೊದಲಾದವರು ಆಗಮಿಸಿ ಶುಭ ಹಾರೈಸಿದರು.

ದುರ್ಗಾಶ್ರೀ, ನವ್ಯಾ, ಹರ್ಷ, ನಿಶಾಂತ್ ಅಮ್ಟೂರು ವಂದೇ ಮಾತರಂ ಹಾಡಿದರು. ಬಿಜೆಪಿ ಪರಿಶಿಷ್ಟ ಜಾತಿಗಳ ಮೊರ್ಚಾದ ಜಿಲ್ಲಾಧ್ಯಕ್ಷ ದಿನೇಶ್ ಅಮ್ಟೂರು ಸ್ವಾಗತಿಸಿದರು. ಶಿವಾಜಿ ಫ್ರೆಂಡ್ಸ್ ಅಧ್ಯಕ್ಷ ಜಿತೇಶ್ ಶೆಟ್ಟಿ ಬಾಲಿಕೆ ವಂದಿಸಿದರು. ಕುಶಾಲಪ್ಪ ಅಮ್ಟೂರು ಕಾರ್ಯ ಕ್ರಮ ನಿರೂಪಿಸಿದರು.

ತಜ್ಞ ವೈದ್ಯರಾದ ಡಾ. ಸಂತೋಷ್ ಪೈ, ಡಾ.ನಿಶಾಂತ್ ಶೆಟ್ಟಿಗಾರ್, ಡಾ.ಪ್ರಶಾಂತ್ ಆಚಾರ್, ಡಾ.ಬಾಲಕೃಷ್ಣ ಕುಮಾರ್, ಡಾ.ಸುಕೇಶ್ ಕೊಟ್ಟಾರಿ, ಡಾ.ಸಂತೋಷ್ ಕೆಮ್ಮಿಂಜೆ ತಪಾಸಣೆ ನಡೆಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X