ಕೂಡಲಸಂಗಮದಲ್ಲಿ ರವಿವಾರ ಪಂಚಮಸಾಲಿ ಮಠದ ಪೀಠಾಧ್ಯಕ್ಷ ಜಯಮೃತ್ಯುಂಜಯ ಸ್ವಾಮಿ ಅವರು ತ್ರಿಪುರಾ ಮುಖ್ಯಮಂತ್ರಿ ಮಾಣಿಕ್ ಸರ್ಕಾರ್ ಅವರಿಗೆ ‘ರಾಷ್ಟ್ರೀಯ ಬಸವ ಕೃಷಿ ಪ್ರಶಸ್ತಿ’ಯನ್ನು ಪ್ರದಾನಿಸಿದರು. ಸಚಿವರಾದ ಉಮಾಶ್ರೀ, ವಿನಯ್ ಕುಲಕರ್ಣಿ, ಶಾಸಕ ವಿಜಯಾನಂದ ಕಾಶಪ್ಪನರ್ ಮತ್ತಿತರರು ಸಮಾರಂಭದಲ್ಲಿ ಉಪಸ್ಥಿತರಿದ್ದರು.