Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಮಂಚಿ: ಹೂತ ಸ್ಥಿತಿಯಲ್ಲಿ ಅಪರಿಚಿತ...

ಮಂಚಿ: ಹೂತ ಸ್ಥಿತಿಯಲ್ಲಿ ಅಪರಿಚಿತ ಮೃತದೇಹ ಪತ್ತೆ ಪ್ರಕರಣ, ಸ್ಥಳದಲ್ಲಿ ಪೊಲೀಸರಿಂದ ಪರಿಶೀಲನೆ

ವಾರ್ತಾಭಾರತಿವಾರ್ತಾಭಾರತಿ16 Jan 2017 12:44 PM IST
share
ಮಂಚಿ: ಹೂತ ಸ್ಥಿತಿಯಲ್ಲಿ ಅಪರಿಚಿತ ಮೃತದೇಹ ಪತ್ತೆ ಪ್ರಕರಣ, ಸ್ಥಳದಲ್ಲಿ  ಪೊಲೀಸರಿಂದ ಪರಿಶೀಲನೆ

  ಬಂಟ್ವಾಳ,ಜ.16 : ಮಂಚಿ ಗ್ರಾಮದ ಕಡಂತಬೆಟ್ಟು ಎಂಬಲ್ಲಿನ ಕೆಂಪು ಕಲ್ಲಿನ ಕೋರೆಯಲ್ಲಿ ರವಿವಾರ ಸಂಜೆ ಹೂತ ಸ್ಥಿತಿಯಲ್ಲಿ ಪತ್ತೆಯಾದ ಶವದ ಕುರಿತಾದ ತನಿಖೆಯನ್ನು ಬಂಟ್ವಾಳ ಗ್ರಾಮಾಂತರ ಪೊಲೀಸರು ಚುರುಕುಗೊಳಿಸಿದ್ದು, ಮಂಗಳೂರು ಸಹಾಯಕ ಆಯುಕ್ತ ರೇಣುಕಾಪ್ರಸಾದ್ ಉಪಸ್ಥಿತಿಯಲ್ಲಿ ಸೋಮವಾರ ಶವಮಹಜರು ನಡೆಸಲಾಯಿತು.

    ಕೊಳ್ನಾಡು ಮತ್ತು ಇರಾ ಗ್ರಾಮದ ಗಡಿ ಪ್ರದೇಶವಾದ ಕಡಂತಬೆಟ್ಟುವಿನ ಕೆಂಪು ಕಲ್ಲಿನ ಕೋರೆಯಲ್ಲಿ ಹೂತ ಸ್ಥಿತಿಯಲ್ಲಿದ್ದ ಮೃತದೇಹ ಭಾನುವಾರ ಸಂಜೆ ಪತ್ತೆಯಾಗಿತ್ತು. ಸ್ಥಳೀಯರು ನೀಡಿದ ಮಾಹಿತಿಯಂತೆ ಬಂಟ್ವಾಳ ಗ್ರಾಮಾಂತರ ಎಸ್ಸೈ ಎ.ಕೆ.ರಕ್ಷಿತ್ ಗೌಡ ಹಾಗೂ ಅವರ ಸಿಬ್ಬಂದಿ ಸ್ಥಳಕ್ಕೆ ದೌಡಾಯಿಸಿ ಪರಿಶೀಲನೆ ನಡೆಸಿದ್ದರು. ಬಳಿಕ ಮೇಲಧಿಕಾರಿಗಳ ನಿರ್ದೇಶನದಂತೆ ಸೋಮವಾರ ಶವವನ್ನು ಮೇಲೆತ್ತಿ ತನಿಖೆ ಮುಂದುವರಿಸುವ ಬಗ್ಗೆ ತಿಳಿಸಿದ್ದರು. ಅದರಂತೆ ಸೋಮವಾರ ಮಂಗಳೂರಿನ ವಿಧಿವಿಜ್ಞಾನ ಇಲಾಖೆಯ ಡಾ.ಮಹಾಬಲ ಶೆಟ್ಟಿ ಯವರ ತಂಡ ಕಡಂತಬೆಟ್ಟುವಿಗೆ ಭೇಟಿ ನೀಡಿದ್ದು, ಬೆರಳಚ್ಚು ತಜ್ಞರ ತಂಡದ ಗೌರೀಶ್ ಮತ್ತವರ ತಂಡವೂ ಸ್ಥಳ ತನಿಖೆ ನಡೆಸಿದೆ.

 ಮತದೇಹ ಸಂಪೂರ್ಣ ಕೊಳೆತು ಹೋದ ಸ್ಥಿತಿಯಲ್ಲಿದ್ದು ಕಳೆದ 9 ರಿಂದ 12 ತಿಂಗಳ ಅವಧಿಯಲ್ಲಿ ಈ ಮೃತ ದೇಹವನ್ನು ಹೂತಿರಬಹುದು. ಮೃತದೇಹ ಗಂಡಸಿನದ್ದಾಗಿದ್ದು, ಸುಮಾರು 55 ರಿಂದ 60 ವಂಸ್ಸು ಎಂದು ಅಂದಾಜಿಲಾಗಿದೆ. ದೇಹದ ನಾನಾಭಾಗಗಳ ಕುರುಹುಗಳನ್ನು ವಿಧಿವಿಜ್ಞಾನ ಇಲಾಖೆಯ ವೈದ್ಯರುಗಳು ಪ್ರಯೋಗಾಲಯಕ್ಕೆ ಕಳುಹಿಸಿಕೊಟ್ಟಿದ್ದು, ಅದರ ಆಧಾರದಲ್ಲಿ ಮುಂದಿನ ತನಿಖೆ ನಡೆಸುವುದಾಗಿ ಗ್ರಾಮಾಂತರ ಠಾಣಾಧಿಕಾರಿ ರಕ್ಷಿತ್ ಗೌಡ ತಿಳಿಸಿದ್ದಾರೆ.

    ಮೃತದೇಹ ಹೂತ ಸ್ಥಿತಿಯಲ್ಲಿ ಪತ್ತೆಯಾದ ವಿಚಾರ ತಿಳೀಯುತ್ತಿದ್ದಂತೆಯೇ ಭಾನುವಾರ ಸಂಜೆಯಿಂದಲೇ ಸ್ಥಳದಲ್ಲಿ ಭಾರೀ ಸಂಖ್ಯೆಯ ಜನಸ್ತೋಮ ನೆರೆದಿತ್ತು. ಸೋಮವಾರವೂ ವಿಧಿವಿಜ್ಞಾನ ಇಲಾಖೆಯ ಅಧಿಕಾರಿಗಳ ಭೇಟಿ ವೇಳೆಯೂ ನೂರಾರು ಗ್ರಾಮಸ್ಥರು ನೆರೆದಿದ್ದರು. ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಡಾ.ವೇದಮೂರ್ತಿ, ಬಂಟ್ವಾಳ ಡಿವೈಎಸ್ಪಿ ರವೀಶ್ ಸಿ.ಆರ್, ಅಮಾನುಲ್ಲಾ, ಪೊಲೀಸ್ ವೃತ್ತ ನಿರೀಕ್ಷಕ ನಾಗೇಶ್ ಕದ್ರಿ , ಬಂಟ್ವಾಳ ತಹಶೀಲ್ದಾರ್ ಪುರಂದರ ಹೆಗ್ಡೆ ಮತ್ತಿರರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X