Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಪಾಟ್ನಾ ದುರಂತ: 20ಶವಗಳನ್ನು ಮೇಲೆತ್ತಿದ...

ಪಾಟ್ನಾ ದುರಂತ: 20ಶವಗಳನ್ನು ಮೇಲೆತ್ತಿದ ರಾಜೇಂದ್ರ ಸಹಾನಿ

ವಾರ್ತಾಭಾರತಿವಾರ್ತಾಭಾರತಿ16 Jan 2017 3:46 PM IST
share
ಪಾಟ್ನಾ ದುರಂತ: 20ಶವಗಳನ್ನು ಮೇಲೆತ್ತಿದ ರಾಜೇಂದ್ರ ಸಹಾನಿ

ಪಾಟ್ನಾ,ಜ.16: ಸಮಾರು 50ವರ್ಷದ ರಾಜೇಂದ್ರ ಸಹಾನಿಹೀರೊ ಆಗಿದ್ದಾರೆ. ಅವರು ಜ.14 ಶನಿವಾರದಿಂದ ರವಿವಾರ ಮಧ್ಯಾಹ್ನದವರೆಗೆ ಅವರ ಫೋನ್ ಪ್ರತಿಕ್ಷಣವೂ ರಿಂಗುಣಿಸುತ್ತಿತ್ತು.

ರಾಜೇಂದ್ರ ಸಹಾನಿ ಗೋತ್‌ಖೋರ್ ಜನವರಿ 14ರಂದು ಸಬಲಪುರ್‌ನಲ್ಲಿ ದೋಣಿ ದುರಂತದಲ್ಲಿ ಮೃತಪಟ್ಟ ಸುಮಾರು 20 ಮಂದಿಯ ಶವವನ್ನು ಮೇಲೆತ್ತಿದ್ದಾರೆ.

"ನಾವು ಮನೆಯಲ್ಲಿದ್ದೆವು. ಆಗ ಜಿಲ್ಲಾಡಳಿತದಿಂದ ಫೋನ್ ಬಂತು ಕೂಡಲೇ ಹೊರಟು ಬರಬೇಕೆಂದು ಅತ್ತಲಿನವರು ಹೇಳಿದ್ದರು. ನಮ್ಮ ತಂಡದ ಜೊತೆಗೆ ಅಲ್ಲಿಗೆ ಹೋದೆವು. ನಂತರ ಶನಿವಾರ ರಾತ್ರಿ ಇಪ್ಪತ್ತು ಶವಗಳನ್ನು ಮೇಲೆತ್ತಿದ್ದೇವೆ. ರವಿವಾರ ಬೆಳಗ್ಗೆ ನಾಲ್ಕು ಶವಗಳನ್ನು ಮೇಲೆತ್ತಿದೆವು. ಇದಲ್ಲದೆ ಎಷ್ಟು ಬಟ್ಟೆ, ಚಪ್ಪಲಿ,ಸ್ವೆಟರ್ ನದಿಯಿಂದ ಮೇಲೆ ತಂದಿದ್ದೇವೆ ಅದಕ್ಕೆ ಲೆಕ್ಕವಿಲ್ಲ"

 ರಾಜೇಂದ್ರ ಸಹಾನಿಮೂವತ್ತೈದು ವರ್ಷಗಳಿಂದ ಮುಳುಗುಗಾರರಾಗಿ ಸೇವೆ ಸಲ್ಲಿಸುತ್ತ ಬಂದಿದ್ದಾರೆ. ಅವರ ತಂಡದಲ್ಲಿ 25 ಮಂದಿ ಇದ್ದಾರೆ. ಇಷ್ಟರವರೆಗೆ ಅವರು 6,000 ಮಂದಿಯನ್ನು ಜೀವಂತ ಅಥವಾ ಶವವಾಗಿ ಮೇಲೆತ್ತಿದ್ದಾರೆ. ಸಬಲಪುರ ದೋಣಿ ದುರಂತದಲ್ಲಿ ಅವರು ದೇಸಿ ತಂತ್ರಜ್ಞಾನ ಬಳಸಿ ಶವಗಳನ್ನು ಮೇಲೆತ್ತಿದ್ದಾರೆ. ಪಾಟ್ನಾದ ದೋಣಿದುರಂತದಲ್ಲಿ 24 ಶವಗಳನ್ನು ಮೇಲೆತ್ತಲಾಗಿದೆ. ಇದೇ ವೇಳೆ ರವಿವಾರ ಮೇಲೆತ್ತಲಾದ ಶವಗಳನ್ನು ಎನ್‌ಡಿಆರ್‌ಎಫ್‌ನ ಡೀಪ್ ಡೈವರ್ಸ್ ಮೇಲೆ ತಂದಿದ್ದಾರೆ ಎಂದು ಅದು ಹೇಳುತ್ತಿದೆ ಎಂದು ಬಿಬಿಸಿ ವರದಿ ಮಾಡಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X