Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಚಿಕ್ಕಮಗಳೂರು ಜಿಲ್ಲೆಗೆ ಮೊದಲ ಮಹಿಳಾ...

ಚಿಕ್ಕಮಗಳೂರು ಜಿಲ್ಲೆಗೆ ಮೊದಲ ಮಹಿಳಾ ಪೊಲೀಸ್ ಠಾಣೆ ಮಂಜೂರು

ವಾರ್ತಾಭಾರತಿವಾರ್ತಾಭಾರತಿ16 Jan 2017 4:00 PM IST
share
ಚಿಕ್ಕಮಗಳೂರು ಜಿಲ್ಲೆಗೆ ಮೊದಲ ಮಹಿಳಾ ಪೊಲೀಸ್ ಠಾಣೆ ಮಂಜೂರು

ಚಿಕ್ಕಮಗಳೂರು, ಜ.16: ಮಲೆನಾಡಿನಲ್ಲಿ ವರ್ಷದಿಂದ ವರ್ಷಕ್ಕೆ ಯುವತಿಯರ ಕಣ್ಮರೆ ಪ್ರಕರಣಗಳ ಸಂಖ್ಯೆಯಲ್ಲಿ ಹೆಚ್ಚಳ ಕಾಣಿಸುತ್ತಿದೆ. ಪೋಲಿಸ್ ಇಲಾಖೆ ಎಂದೆರಡು ಮಹಿಳಾ ಸಂಬಂಧಿ ಕೇಸುಗಳನ್ನು ಭೇದಿಸಿದ್ದರೂ ಪ್ರಕರಣಗಳ ಸಂಖ್ಯೆಯಲ್ಲಿ ಇಳಿಮುಖ ಗೋಚರಿಸುತ್ತಿಲ್ಲ. ಇದೇ ಕಾರಣಕ್ಕೆ ಚಿಕ್ಕಮಗಳೂರು ಜಿಲ್ಲೆಗೊಂದು ಮಹಿಳಾ ಪೊಲೀಸ್ ಠಾಣೆ ಬೇಕು ಎಂಬ ಧ್ವನಿಗೆ ಸ್ಪಂಧಿಸಿರುವ ರಾಜ್ಯ ಸರಕಾರ ಮಹಿಳಾ ಠಾಣೆಯನ್ನು ನೀಡಿದೆ.

ಮಹಿಳೆ ಎಲ್ಲಾ ಕ್ಷೇತ್ರಗಳಲ್ಲಿಯೂ ಪುರುಷನಷ್ಟೆ ಸಮಾನವಾಗಿದ್ದರೂ ಕೂಡ ಇಂದಿನ ದಿನಗಳಲ್ಲಿ ಮಹಿಳೆಯ ಮೇಲೆ ದೌರ್ಜನ್ಯ, ಅತ್ಯಾಚಾರಗಳು ನಿರಂತರವಾಗಿ ಎಗ್ಗಿಲ್ಲದೆ ನಡೆಯುತ್ತಿದೆ. ಆಧುನಿಕರಣದ ಭರಾಟೆಯಲ್ಲಿ ಸುಶಿಕ್ಷಿತರಾದರೂ ಕೂಡ ಮಹಿಳೆಯರ ಮೇಲಿನ ದೌರ್ಜನ್ಯಗಳು, ದಬ್ಬಾಳಿಕೆಗಳು, ಕಿರುಕುಳ ಮಾತ್ರ ಕಡಿಮೆಯಾಗಿಲ್ಲ. ರಾಜ್ಯದ ಇತರೆ ಎಲ್ಲಾ ಮಹಾನಗರಗಳ ರೀತಿಯಲ್ಲಿ ಚಿಕ್ಕಮಗಳೂರು ಜಿಲ್ಲೆಯಲ್ಲಿಯೂ ಮಹಿಳೆಯಯ ಸಂಖ್ಯೆಯಲ್ಲಿ ಹೆಚ್ಚಳವಿದೆ. ಸಾವಿರ ಪುರುಷರಿಗೆ 938 ರಷ್ಟು ಮಹಿಳೆಯರಿದ್ದಾರೆ.

ಚಿಕ್ಕಮಗಳೂರು ಜಿಲ್ಲೆಯಲ್ಲಿ ಮಹಿಳಾ ಠಾಣೆಯೊಂದನ್ನು ನಿರ್ಮಿಸಿ ಎಂಬ ಕೂಗು ಹಲವು ವರ್ಷಗಳಿಂದ ಕೇಳಿಬಂದಿತ್ತು. ಆದರೆ ಸರಕಾರ ಚಿಕ್ಕಮಗಳೂರು ಜಿಲ್ಲೆಗೆ ಪೊಲೀಸ್ ಠಾಣೆಯನ್ನು ಮಾಡಲು ಅನುಮತಿ ನೀಡಿದೆ. ಇಲ್ಲಿ ಮಹಿಳೆಯರಿಗೆ ಸಂಬಂಧಿಸಿದ ಪ್ರಕರಣ, ಹಾಗೂ ಇತರ ಪ್ರಕರಣಗಳ ಪರಿಹರಿಸಲು ಈ ಠಾಣೆ ಸೂಕ್ತವಾಗಿದೆ. ಅಂತು ಬಹುದಿನಗಳ ಕನಸು ನಸಸಾಗುತ್ತಿರುವುದು ಮಹಿಳೆಯರಿಗೆ ಸಂತೋಷ ತಂದಿದೆ.

ಮಲೆನಾಡಿನಲ್ಲಿ ಮಹಿಳೆಯ ನಾಪತ್ತೆ ಪ್ರಕರಣಗಳು ಹೆಚ್ಚುತ್ತಿದ್ದರೂ ಕೂಡ ಪೋಲಿಸ್ ಇಲಾಖೆ ಇಂತಹ ಪ್ರಕರಣಗಳನ್ನು ಬೇಧಿಸುವಲ್ಲಿ ಪ್ರಾಮಾಣಿಕ ಪ್ರಯತ್ನ ಮಾಡಿತ್ತು. ಜೊತೆಗೆ ಮಹಿಳೆಯರಿಗೆ ಸೂಕ್ತ ಸ್ಥಾನಮಾನ ನೀಡುತ್ತೇವೆಂದು ಬಡಾಯಿ ಕೊಚ್ಚಿಕೊಳ್ಳುತ್ತಿರುವ ರಾಜ್ಯ ಸರಕಾರ ಅಂತೂ ಚಿಕ್ಕಮಗಳೂರಿನ ಮಹಿಳೆಯರ ಸಮಸ್ಯೆಗಳಿಗೆ ಧ್ವನಿಯಾಗಿದೆ.

ಎಲ್ಲೆಡೆಯೂ ಮಹಿಳಾ ಸಬಲೀಕರಣದ ಮಾತುಗಳು ಕೇಳಿಬರುತ್ತಿವೆ. ಜೊತೆಗೆ ಮಹಿಳೆಯರ ಮೇಲಿನ ದಬ್ಬಾಳಿಕೆ ಪ್ರಮಾಣ ವೃದ್ದಿಸುತ್ತಿದೆ. ಮಹಿಳೆಯರು ಅನುಭವಿಸುವ ಸಂಕಟವನ್ನು ಕೇಳುವವರಿಗೆ ದಿಕ್ಕಿಲ್ಲದ ಪರಿಸ್ಥಿತಿ ಇದೆ. ಈ ಹಿನ್ನೆಲೆಯಲ್ಲಿ ಮಹಿಳಾ ದೌರ್ಜನ್ಯಗಳನ್ನು ತಡೆಗಟ್ಟಲು ಹಾಗೂ ಮಹಿಳೆಯರ ಪ್ರಕರಣಗಳಲ್ಲಿ ಮಹಿಳಾ ಪೊಲೀಸರಿಗೆ ಸಂಪೂರ್ಣ ಆದ್ಯತೆಯನ್ನು ನೀಡಲು ಮಹಿಳಾ ಪೊಲೀಸ್ ಠಾಣೆ ಅಗತ್ಯ ಖಂಡೀತ ಇದೆ. 

-ಗಾಯತ್ರಿ ಶಾಂತೇಗೌಡ, ಮಾಜಿ ಎಂಎಲ್‌ಸಿ, ಚಿಕ್ಕಮಗಳೂರು.

ಕಳೆದ 3 ವರ್ಷಗಳಲ್ಲಿ ಜಿಲ್ಲೆಯಲ್ಲಿ ಒಟ್ಟು 400ಕ್ಕೂ ಅಧಿಕ ಪ್ರಕರಣಗಳು ದಾಖಲಾಗಿದೆ. ಇದರಲ್ಲಿ ಸುಮಾರು 724 ಪ್ರಕರಣಗಳು ಮಹಿಳೆಯರಿಗೆ ಸಂಬಂಧಿಸಿದ್ದಾಗಿದೆ. ಇತ್ತೀಚಿನ ವರ್ಷಗಳಲ್ಲಿ ಯುವತಿಯರ ಕಣ್ಮರೆ ಪ್ರಕರಣಗಳು ಹೆಚ್ಚಿವೆ. ಕೌಟುಂಬಿಕ ಕಲಹ, ವರದಕ್ಷಿಣೆ ಕಿರುಕುಳ, ಅತ್ಯಾಚಾರ ಸೇರಿದಂತೆ ಹಲವು ಪ್ರಕರಣಗಳು ನಿತ್ಯವೂ ಪೊಲೀಸ್ ಠಾಣೆಗೆ ಬರುತ್ತಿದೆ. ಜಿಲ್ಲಾ ಪೋಲಿಸ್ ಇಲಾಖೆ ಮಹಿಳೆಯರಿಗೆ ಸಂಬಂಧಿಸಿದ ಪ್ರಕರಣಗಳ ಇತ್ಯರ್ಥಕ್ಕಾಗಿ ಮಹಿಳಾ ಸೆಲ್ಲು ತೆರೆದಿದ್ದು, ಈಗ ಸರ್ಕಾರದಿಂದ ಜಿಲ್ಲೆಯಲ್ಲಿ ಮಹಿಳಾ ಠಾಣೆಗೆ ಅನುಮತಿ ದೊರೆತಿದೆ. ಇನ್ನು ಎಂಟತ್ತು ದಿನಗಳಲ್ಲಿ ತಾಲೂಕ್ ಆಪೀಸ್‌ನ ಕೈಂ ಬ್ರಾಂಚ್ ಕಚೇರಿಯಲ್ಲ್ಮಿಹಿಳಾ ಠಾಣೆ ತಾತ್ಕಾಲಿಕವಾಗಿ ಆರಂಭಗೊಳ್ಳುತ್ತದೆ.

-ಎಸ್ಪಿ ಕೆ.ಅಣ್ಣಮಲೈ, ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ, ಚಿಕ್ಕಮಗಳೂರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X