Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ತರಗತಿಗಳಲ್ಲಿ ಸಿಸಿಟಿವಿ ಅಳವಡಿಕೆ ಬಗ್ಗೆ...

ತರಗತಿಗಳಲ್ಲಿ ಸಿಸಿಟಿವಿ ಅಳವಡಿಕೆ ಬಗ್ಗೆ ಚರ್ಚೆ ಅಗತ್ಯ: ಸುಚಿತ್ರಾ ರಾವ್

ಮಕ್ಕಳ ರಕ್ಷಣಾ ನೀತಿ ಬಗ್ಗೆ ಕಾರ್ಯಾಗಾರ

ವಾರ್ತಾಭಾರತಿವಾರ್ತಾಭಾರತಿ16 Jan 2017 7:58 PM IST
share
ತರಗತಿಗಳಲ್ಲಿ ಸಿಸಿಟಿವಿ ಅಳವಡಿಕೆ ಬಗ್ಗೆ ಚರ್ಚೆ ಅಗತ್ಯ: ಸುಚಿತ್ರಾ ರಾವ್

ಮಂಗಳೂರು, ಜ.16: ತರಗತಿಗಳಲ್ಲಿ ಸಿಸಿಟಿವಿಗಳನ್ನು ಅಳವಡಿಸುವುದರಿಂದ ಮಕ್ಕಳ ಮುಕ್ತ ವಾತಾವರಣಕ್ಕೆ ಅಡ್ಡಿಯಾಗುತ್ತದೆ ಎಂಬ ಆರೋಪಗಳಿವೆ. ಮಕ್ಕಳು ಎಳೆವಯಸ್ಸಿನಲ್ಲಿ ತುಂಟಾಟಗಳನ್ನು ಮಾಡುತ್ತಾರೆ. ಈ ಮಧ್ಯೆ ಸಿಸಿಟಿವಿ ಅಳವಡಿಸುವುದರಿಂದ ಯಾರೋ ನಮ್ಮನ್ನು ಗಮನಿಸುತ್ತಾರೆ ಎಂಬ ಭಾವನೆಯಿಂದ ಮಕ್ಕಳು ವೌನವಾಗಿ ಉಳಿಯುವ ಅಪಾಯವಿದೆ. ಆದ್ದರಿಂದ ಸಿಸಿಟಿವಿ ಆಳವಡಿಕೆಯ ಬಗ್ಗೆ ವ್ಯಾಪಕ ಚರ್ಚೆ ನಡೆಯಬೇಕಾಗಿದೆ ಎಂದು ಯುನಿಸೆಫ್ ಶಿಕ್ಷಣ ಮತ್ತು ಮಕ್ಕಳ ಸಂರಕ್ಷಣೆಯ ಸಲಹಾ ಪ್ರತಿನಿಧಿ ಸುಚಿತ್ರಾ ರಾವ್ ಹೇಳಿದರು.

ಕರ್ನಾಟಕ ರಾಜ್ಯ ಮಕ್ಕಳ ರಕ್ಷಣಾ ನೀತಿ ಬಗ್ಗೆ ಜಿಲ್ಲಾ ಸಮಿತಿಯ ಸದಸ್ಯರು ಮತ್ತು ಶಿಕ್ಷಣ ಇಲಾಖೆಯ ಅಧಿಕಾರಿಗಳಿಗೆ ಸೋಮವಾರ ನಡೆದ ಜಿಲ್ಲಾಮಟ್ಟದ ಕಾರ್ಯಾಗಾರವನ್ನು ಉದ್ದೇಶಿಸಿ ಅವರು ಮಾತನಾಡಿದರು.

ಮಕ್ಕಳ ರಕ್ಷಣಾ ನೀತಿಯನ್ನು ಸಮಗ್ರವಾಗಿ ರೂಪಿಸಿರುವ ಹೆಗ್ಗಳಿಕೆ ಕರ್ನಾಟಕಕ್ಕೆ ಸಲ್ಲುತ್ತದೆ. ಇತರ ರಾಜ್ಯಗಳೂ ಕರ್ನಾಟಕದಿಂದ ಸಲಹೆಗಳನ್ನು ಕೇಳುತ್ತಿವೆ. ಈ ನೀತಿಯ ಯಶಸ್ವಿ ಜಾರಿಗೆ ಶಿಕ್ಷಣ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಕಾರಣವಾಗಿದೆ. ಶಿಕ್ಷಣ ಸಂಸ್ಥೆಗಳು, ಆಶ್ರಮ ಶಾಲೆಗಳು, ಮದ್ರಸಗಳು , ವಸತಿಯುತ ಕೋಚಿಂಗ್ ಸೆಂಟರ್‌ಗಳು ಕೂಡ ಈ ಮಕ್ಕಳ ರಕ್ಷಣಾ ನೀತಿಯ ವ್ಯಾಪ್ತಿಗೆ ಬರುತ್ತವೆ ಎಂದು ಸುಚಿತ್ರಾ ರಾವ್ ಅವರು ಹೇಳಿದರು.

ಯುನಿಸೆಫ್ ಮಕ್ಕಳ ಸಂರಕ್ಷಣಾ ಘಟಕದ ಪ್ರಾದೇಶಿಕ ಸಂಯೋಜಕ ಕೆ. ರಾಘವೇಂದ್ರ ಭಟ್ ಮಾತನಾಡಿ ಮಕ್ಕಳ ಅಭಿವೃದ್ಧಿಗೆ ಸಂಬಂಧಿಸಿ 68 ಸೂಚ್ಯಂಕಗಳನ್ನು ಗುರುತಿಸಲಾಗಿದೆ. ದ.ಕ. ಸೇರಿದಂತೆ ಈ ಅಭಿವೃದ್ಧಿ ಸೂಚ್ಯಂಕ 68 ಎಲ್ಲೂ ದಾಟಿಲ್ಲ. ಮಾನವ ಅಭಿವೃಧ್ಧಿ ಸೂಚ್ಯಂಕದಲ್ಲಿ ಕರ್ನಾಟಕ ಹೆಚ್ಚೇನೂ ಪ್ರಗತಿ ಸಾಧಿಸಿಲ್ಲ. ಆರ್ಥಿಕ ನೆರವು ನೀಡಿದ ತಕ್ಷಣ ಮಾನವ ಅಭಿವೃದ್ಧಿ ಸಾಧ್ಯವಿಲ್ಲ ಎಂದರು.

ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷ ನಿಖೇಶ್ ಶೆಟ್ಟಿ, ಮಕ್ಕಳ ರಕ್ಷಣಾಧಿಕಾರಿ ಉಸ್ಮಾನ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ಸುಂದರ ಪೂಜಾರಿ ಮತ್ತಿತರರು ಇದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X