Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ‘ವಿದಾಯದ ಕೊಡುಗೆ’ಯಾಗಲು ಸಾಧ್ಯವಿಲ್ಲ...

‘ವಿದಾಯದ ಕೊಡುಗೆ’ಯಾಗಲು ಸಾಧ್ಯವಿಲ್ಲ :ಒಬಾಮ ಆಡಳಿತಕ್ಕೆ ಚೀನಾ ಚಾಟಿ

ಎನ್‌ಎಸ್‌ಜಿಗೆ ಭಾರತದ ಸೇರ್ಪಡೆ

ವಾರ್ತಾಭಾರತಿವಾರ್ತಾಭಾರತಿ16 Jan 2017 9:34 PM IST
share
‘ವಿದಾಯದ ಕೊಡುಗೆ’ಯಾಗಲು ಸಾಧ್ಯವಿಲ್ಲ :ಒಬಾಮ ಆಡಳಿತಕ್ಕೆ ಚೀನಾ ಚಾಟಿ

ಬೀಜಿಂಗ್,ಜ.16: ಅಣ್ವಸ್ತ್ರ ಪೂರೈಕೆದಾರರ ಗುಂಪಿಗೆ (ಎನ್‌ಎಸ್‌ಜಿ) ಅಣ್ವಸ್ತ್ರ ಪ್ರಸರಣೆ ತಡೆ ಒಡಂಬಡಿಕೆ (ಎನ್‌ಪಿಟಿ)ಗೆ ಸಹಿಹಾಕದ ರಾಷ್ಟ್ರಗಳ ಸೇರ್ಪಡೆಯು,ವಿವಿಧ ದೇಶಗಳಿಗೆ ನೀಡುವ ವಿದಾಯದ ಕೊಡುಗೆಯಾಗಲು ಸಾಧ್ಯವಿಲ್ಲವೆಂದು ಚೀನಾ ಮಂಗಳವಾರ ಕಟುವಾಗಿ ಹೇಳಿದೆ.
  
ಎನ್‌ಎಸ್‌ಜಿಗೆ ಭಾರತದ ಸೇರ್ಪಡೆಯನ್ನು ಚೀನಾ ನಡೆಸುತ್ತಿರುವ ಪ್ರಯತ್ನಗಳನ್ನು ಶೀಘ್ರದಲ್ಲೇ ಅಧಿಕಾರದಿಂದ ನಿರ್ಗಮಿಸಲಿರುವ ಅಮೆರಿಕದ ಒಬಾಮ ಆಡಳಿತವು ರವಿ ವಾರ ಖಂಡಿಸಿದ ಬೆನ್ನಲ್ಲೇ ಚೀನಾ ಈ ಹೇಳಿಕೆ ನೀಡಿದೆ.‘‘ಅಣುಶಕ್ತಿ ಪೂರೈಕೆದಾರರ ಗುಂಪಿಗೆ ಭಾರತವು ಸಲ್ಲಿಸಿರುವ ಅರ್ಜಿ ಹಾಗೂ ಎನ್‌ಪಿಟಿಗೆ ಸಹಿಹಾಕದ ರಾಷ್ಟ್ರಗಳ ಸೇರ್ಪಡೆಯ ವಿಚಾರಗಳ ಬಗ್ಗೆ ಈಗಾಗಲೇ ನಾವು ನಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದೇವೆ ಹಾಗೂ ಅದನ್ನು ನಾನು ಮತ್ತೊಮ್ಮೆ ಪುನರುಚ್ಚರಿಸುವುದಿಲ್ಲ’’ ಎಂದು ಚೀನಾ ವಿದೇಶಾಂಗ ಸಚಿವಾಲಯದ ವಕಾರೆ ಹುವಾ ಚುನ್‌ಯಿಂಗ್ ಸೋಮವಾರ ಬೀಜಿಂಗ್‌ನಲ್ಲಿ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಭಾರತವನ್ನು ಗುರಿಯಿರಿಸಿ ಉಗ್ರಗಾಮಿ ಚಟುವಟಿಕೆಗಳನ್ನು ನಡೆಸುತ್ತಿರುವ ಲಷ್ಕರೆ ತಯ್ಯಬಾ,ಜೆಇಎಂ ಹಾಗೂ ಹಿಜ್ಬುಲ್ ಮುಜಾಹಿದ್ದೀನ್‌ನಂತಹ ಪಾಕ್ ಮೂಲದ ಸಂಘಟನೆಗಳ ವಿರುದ್ಧ ನಿರ್ಬಂಧ ಹೇರಿಕೆ ಸೇರಿದಂತೆ ನಿರ್ಣಾಯಕ ಕ್ರಮಗಳನ್ನು ಕೈಗೊಳ್ಳಬೇಕೆಂದು ಫ್ರಾನ್ಸ್ ಸಚಿವ ಜೀನ್-ಮಾರ್ಕ್ ಐರಾಲುಟ್ ಚೀನಾವನ್ನು ಆಗ್ರಹಿಸಿರುವ ಬಗ್ಗೆ ಪತ್ರಕರ್ತರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಹುವಾ, ‘ನಾನು ನಿರ್ಬಂಧ ಎಂಬ ಪದವನ್ನು ಇಷ್ಟಪಡುವುದಿಲ್ಲ’ ಎಂದರು. ಈ ವಿಷಯವಾಗಿ ಈಗಾಗಲೇ ಚೀನಾ ತನ್ನ ನಿಲುವನ್ನು ವ್ಯಕ್ತಪಡಿಸಿದ್ದು, ಜೆಇಎಂ ಮತ್ತಿತರ ಉಗ್ರಗಾಮಿ ಸಂಘಟನೆಗಳ ವಿರುದ್ಧ ಕ್ರಮಗಳನ್ನು ಕೈಗೊಳ್ಳಬೇಕಾದರೆ, ಬಲವಾದ ಪುರಾವೆಗಳ ಅಗತ್ಯವಿದೆ ಎಂದಾಕೆ ಹೇಳಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X