Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಹಿಜಾಬ್ ಧರಿಸಿದ್ದಕ್ಕಾಗಿ ಮುಸ್ಲಿಂ...

ಹಿಜಾಬ್ ಧರಿಸಿದ್ದಕ್ಕಾಗಿ ಮುಸ್ಲಿಂ ಬಾಲಕಿಯನ್ನು ಶಾಲಾಬಸ್‌ನಿಂದ ಕೆಳಗಿಳಿಸಿದ ಚಾಲಕಿ

ಅಮೆರಿಕದಲ್ಲಿ ಮರುಕಳಿಸಿದ ಜನಾಂಗೀಯ ತಾರತಮ್ಯ

ವಾರ್ತಾಭಾರತಿವಾರ್ತಾಭಾರತಿ16 Jan 2017 10:01 PM IST
share
ಹಿಜಾಬ್ ಧರಿಸಿದ್ದಕ್ಕಾಗಿ ಮುಸ್ಲಿಂ ಬಾಲಕಿಯನ್ನು ಶಾಲಾಬಸ್‌ನಿಂದ ಕೆಳಗಿಳಿಸಿದ ಚಾಲಕಿ

ಲಾಸ್‌ವೇಗಾಸ್,ಜ.15: ಅಮೆರಿಕದಲ್ಲಿ ಜನಾಂಗೀಯ ದ್ವೇಷದ ಇನ್ನೊಂದು ಘಟನೆಯಲ್ಲಿ, ಹಿಜಾಬ್ ಧರಿಸಿದ್ದಳೆಂಬ ಕಾರಣಕ್ಕಾಗಿ 15 ವರ್ಷ ವಯಸ್ಸಿನ ಮುಸ್ಲಿಂ ಬಾಲಕಿಯೊಬ್ಬಳನ್ನು ಚಾಲಕಿಯು ಶಾಲಾ ಬಸ್ಸಿನಿಂದ ಕೆಳಗಿಳಿಸಿದ ಘಟನೆ ಉಟಾಹ್ ರಾಜ್ಯದ ಪ್ರೊವೊ ಸಿಟಿಯಲ್ಲಿ ರವಿವಾರ ವರದಿಯಾಗಿದೆ. ಘಟನೆಯ ಬಗ್ಗೆ ಬಾಲಕಿಯ ಪೋಷಕರು ತೀವ್ರ ಅಕ್ರೋಶ ವ್ಯಕ್ತಪಡಿಸಿದ್ದು, ಶಾಲಾಡಳಿತವು ಕ್ಷಮೆಯಾಚಿಸಬೇಕೆಂದು ಆಗ್ರಹಿಸಿದ್ದಾರೆ.

ಶನಿವಾರ ಈ ಘಟನೆ ನಡೆದಿದ್ದು, ಟೆಂಪ್‌ವ್ಯೆ ಹೈಸ್ಕೂಲ್‌ನ ವಿದ್ಯಾರ್ಥಿನಿಯಾದ ಜನ್ನಾ ಬಕೀರ್, ಮನೆಗೆ ಹಿಂತಿರುಗಲು ಶಾಲಾ ಬಸ್ಸನ್ನೇರಿದಳು. ಆಗ ಚಾಲಕಿಯು ಇಂಟರ್‌ಕಾಮ್ ಮೂಲಕ, ನೀಲಿ ಬಣ್ಣದ ಸ್ಕಾರ್ಫ್ ಧರಿಸಿದ್ದ ಜನ್ನಾ ಬಕೀರ್‌ಳನ್ನು ಕೆಳಗಿಳಿಯುವಂತೆ ಸೂಚಿಸಿದಳು. ‘‘ ನೀನು ಇಲ್ಲಿಗೆ ಸೇರಿದವಳಲ್ಲವೆಂದು ಆಕೆ ಕಟುವಾಗಿ ಹೇಳಿದ್ದಳು’’ ಎಂದು, ಸಂತ್ರಸ್ತ ಬಾಲಕಿಯ ಕುಟುಂಬದ ವಕೀಲರಾದ ರ್ಯಾಂಡಾಲ್ ಸ್ಪೆನ್ಸರ್ ತಿಳಿಸಿದ್ದಾರೆ.

ಹಿಜಾಬ್ ನನ್ನ ಧರ್ಮದ ಆಚರಣೆಯ ಒಂದು ಭಾಗವಾಗಿದೆ. ನಾನು ಧರಿಸುವ ಬಟ್ಟೆಗೆ ಮ್ಯಾಚ್ ಆಗುವಂತೆ ಹಿಜಾಬ್ ಧರಿಸುತ್ತಿರುತ್ತೇನೆ’’ ಎಂದು ಬಕೀರ್ ಎಬಿಸಿ ನ್ಯೂಸ್ ಸುದ್ದಿಸಂಸ್ಥೆಯ ಜೊತೆಗೆ ಘಟನೆಯ ಬಗ್ಗೆ ವಿವರಿಸುತ್ತಾ ತಿಳಿಸಿದಳು.

ಚಾಲಕಿಯು ತನ್ನನ್ನು ಬಸ್‌ನಿಂದ ಕೆಳಗಿಳಿಸಿದಾಗ ಎಲ್ಲರೂ ನನ್ನೆಡೆಗೆ ನೋಡುತ್ತಿರುವುದನ್ನು ಕಂಡು ಅಳು ಉಕ್ಕಿ ಬಂದಿತೆಂದು ಬಕೀರ್ ಹೇಳಿದ್ದಾಳೆ. ತನ್ನನ್ನು ಬಸ್‌ನಲ್ಲಿ ಹತ್ತಿಸಿಕೊಳ್ಳುವಂತೆ ತಾನು ವಿನಂತಿಸಿದರೂ, ಅದಕ್ಕೆ ಕಿವಿಗೊಡದೆ ಚಾಲಕಿಯು ಬಸ್‌ನ ಬಾಗಿಲನ್ನು ಮುಚ್ಚಿದಳೆಂದು ಆಕೆ ತಿಳಿಸಿದ್ದಾರೆ.

ಆದರೆ ಪ್ರೊವೊ ಸಿಟಿ ಶಾಲೆಯ ವಕ್ತಾರರಾ ಕ್ಯಾಲೆಬ್ ಪ್ರೈಸ್, ಇದು ಜನಾಂಗೀಯ ಭೇದದ ಘಟನೆಯೆಂಬುದನ್ನು ನಿರಾಕರಿಸಿದ್ದಾರೆ. ವಿದ್ಯಾರ್ಥಿಗಳು ತಮಗೆ ನಿಗದಿಪಡಿಸಿದ ಬಸ್‌ನಲ್ಲಿಯೇ ಸಂಚರಿಸಬೇಕಾಗಿದ್ದು, ಜನ್ನಾ ಬಕೀರ್ ಬೇರೆಯೇ ಬಸ್ಸನ್ನು ಹತ್ತಿದ್ದಳು. ಈ ಕಾರಣದಿಂದ ಚಾಲಕಿಯು ಆಕೆಯನ್ನು ಕೆಳಗಿಳಿಸಿರುವುದಾಗಿ ಶಾಲಾಡಳಿತ ಸ್ಪಷ್ಟಪಡಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X