ಉಡುಪಿ, ಜ.16: ರಾಜ್ಯ ಮೀನುಗಾರಿಕಾ, ಯುವಜನ ಸಬಲೀಕರಣ ಮತ್ತು ಕ್ರೀಡಾ ಸಚಿವ ಪ್ರಮೋದ್ ಮಧ್ವರಾಜ್ ಅವರು ಜ.17ರಂದು ಬೆಳಗ್ಗೆ 11ರಿಂದ ಅಪರಾಹ್ನ 1ರವರೆಗೆ ತಾಪಂ ಕಟ್ಟಡದಲ್ಲಿರುವ ಉಡುಪಿ ಶಾಸಕರ ಕಚೇರಿಯಲ್ಲಿ ಸಾರ್ವಜನಿಕರ ಭೇಟಿ ಮಾಡಿ ಅಹವಾಲು ಸ್ವೀಕರಿಸಲಿದ್ದಾರೆ ಎಂದು ಪ್ರಕಟನೆ ತಿಳಿಸಿದೆ.