Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಗಲ್ಫ್
  4. ಸೌದಿ ಅರೇಬಿಯ: ಅನಧಿಕೃತ ಹೌಸ್ ಡ್ರೈವರ್...

ಸೌದಿ ಅರೇಬಿಯ: ಅನಧಿಕೃತ ಹೌಸ್ ಡ್ರೈವರ್ ವೀಸಾ- 27ಮಂದಿ ಬಂಧನ

ವಾರ್ತಾಭಾರತಿವಾರ್ತಾಭಾರತಿ17 Jan 2017 12:07 PM IST
share
ಸೌದಿ ಅರೇಬಿಯ: ಅನಧಿಕೃತ ಹೌಸ್ ಡ್ರೈವರ್ ವೀಸಾ- 27ಮಂದಿ ಬಂಧನ

ದಮ್ಮಾಮ್,ಜ.17: ಹೌಸ್‌ಡ್ರೈವರ್ ವೀಸಾದಲ್ಲಿರುವವರು ಬೇರೆ ಕೆಲಸಕ್ಕೆ ಸೇರಲು ನೀಡಿದ ರಿಯಾಯಿತಿ ಸಮಯ ಕೊನೆಗೊಂಡ ಬಳಿಕವೂ ಅನಧಿಕೃತವಾಗಿ ಇಖಾಮ ಬದಲಿಸಿದ ಐವರು ಭಾರತೀಯರ ಸಹಿತ 27ಮಂದಿಯನ್ನು ಸೌದಿ ಪೊಲೀಸರು ಬಂಧಿಸಿದ್ದಾರೆ.

ಎಂಟುಸಾವಿರ ರಿಯಾಲ್ ನಿಂದ ಹತ್ತುಸಾವಿರ ರಿಯಾಲ್ ಕೊಟ್ಟು ಅನಧಿಕೃತ ವಿಧಾನದಲ್ಲಿ ಇವರು ಇಖಾಮ ಬದಲಿಸಿದ್ದರು. ತಮಿಳ್ನಾಡಿನ ದಿವಾಕರ ಎಂಬವರನ್ನು ಕಳೆದ ದಿವಸ ಲೇಬರ್ ಕಚೇರಿ ಅಧಿಕಾರಿಗಳು ಕೆಲಸದ ಸ್ಥಳದಿಂದ ಬಂಧಿಸಿದ್ದರು.ಆರು ತಿಂಗಳ ಹಿಂದೆ ಎಂಟು ಸಾವಿರ ರಿಯಾಲ್ ನೀಡಿ ಹೌಸ್‌ಡ್ರೈವರ್ ವೀಸಾದಿಂದ ಲೇಬರ್ ವೀಸಾಕ್ಕೆ ಇಖಾಮ ಬದಲಾಯಿಸಿದ್ದರು.

ಇವರ ಜೊತೆ ಮೂವರು ಹೈದರಾಬಾದ್‌ನ ವ್ಯಕ್ತಿಗಳನ್ನು ಬಂಧಿಸಲಾಗಿದೆ. ಜವಾಸತ್ ಮುಖೇನ ಇಖಾಮ ಬದಲಿಸಿದವರನ್ನು ಬಂಧಿಸಲಾಗಿದೆ. ಜವಾಸದದಲ್ಲಿ ಬದಲಿಸಿದ ವ್ಯಕ್ತಿಗಳ ವಿವರಗಳನ್ನು ಮಕ್ತಬುಲ್ ಅಮಲ್ (ಲೇಬರ್ ಕಚೇರಿ) ವ್ಯವಸ್ಥೆಗೆ ಬದಲಾಯಿಸದಿರುವುದು ಇವರಿಗೆ ಸಮಸ್ಯೆಯಾಗಿ ಪರಿಣಮಿಸಿದೆ. ಕಾರ್ಮಿಕ ಸಚಿವಾಲಯದಲ್ಲಿ ಇಖಾಮ ಬದಲಾಯಿಸಿದ್ದರೆ ಈ ಸಮಸ್ಯೆಯಿರುತ್ತಿರಲಿಲ್ಲ ಎಂದು ವರದಿ ತಿಳಿಸಿದೆ.

ಪ್ರಥಮ ಹಂತದ ನಿತಾಕತ್ ಜಾರಿಗೆ ತಂದಾಯ ಮನೆ ಕೆಲಸಕ್ಕೆ ಸಂಬಂಧಿಸಿದ ಕಾರ್ಮಿಕರಿಗೆ ಬೇರೆ ಕೆಲಸಗಳಿಗೆ ಬದಲಾಯಿಸಿಕೊಳ್ಳಲು ಅನುಮತಿ ನೀಡಲಾಗಿತ್ತು. ಎರಡನೆ ಹಂತದ ನಿತಾಕತ್ ವೇಳೆ ಈ ಅನುಮತಿಯನ್ನು ತೆರವು ಗೊಳಿಸಲಾಗಿತ್ತು.ಆದರೆ, ರಿಯಾಯಿತಿ ಕಾಲಾವಧಿ ಮುಗಿದ ಬಳಿಕವೂ ಏಜೆಂಟ್‌ಗಳಿಗೆ ಹಣ ನೀಡಿ ಅನಧಿಕೃತವಾಗಿ ಕೆಲಸ ಬದಲಾಯಿಸುವುದು ಮುಂದುವರಿದಿತ್ತು. ನಿತಾಕತ್ ನಂತರ ಹಲವಾರು ಮಂದಿ ಮನೆಕೆಲಸಗಳಿಗಾಗಿ ಸೌದಿಗೆ ಬಂದಿದ್ದರು. ಈ ಸಂದರ್ಭವನ್ನು ಏಜೆಂಟ್‌ಗಳು ಹಣಮಾಡಲು ಬಳಸಿಕೊಂಡಿದ್ದಾರೆ. ಇಂತಹವರನ್ನೇ ಈಗ ಬಂಧಿಸಲಾಗಿದೆ ಎಂದು ವರದಿಯಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X