Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ತೀವ್ರಗೊಂಡ ಜಲ್ಲಿಕಟ್ಟು ಪ್ರತಿಭಟನೆ :...

ತೀವ್ರಗೊಂಡ ಜಲ್ಲಿಕಟ್ಟು ಪ್ರತಿಭಟನೆ : ಮದುರೈನಲ್ಲಿ 240 ಮಂದಿ ಬಂಧನ

ವಾರ್ತಾಭಾರತಿವಾರ್ತಾಭಾರತಿ17 Jan 2017 9:14 PM IST
share
ತೀವ್ರಗೊಂಡ ಜಲ್ಲಿಕಟ್ಟು ಪ್ರತಿಭಟನೆ : ಮದುರೈನಲ್ಲಿ 240 ಮಂದಿ ಬಂಧನ

ಮದುರೈ,ಜ.17: ಸಾಂಪ್ರದಾಯಿಕ ಜಲ್ಲಿಕಟ್ಟು ಕ್ರೀಡೆಗೆ ಸುಪ್ರೀಂಕೋಟ್‌ನ ನಿಷೇಧವನ್ನು ವಿರೋಧಿಸಿ,ಮಂಗಳವಾರ ಮದುರೈ ಜಿಲ್ಲೆಯ ಆಲ್ಲಂಗನ್ನೂರ್‌ನಲ್ಲಿ ನಡೆದ ಪ್ರತಿಭಟನಾ ರ್ಯಾಲಿಯನ್ನು ಪೊಲೀಸರು ತಡೆದಿದ್ದು, ಸುಮಾರು 240ಕ್ಕೂ ಅಧಿಕ ಮಂದಿಯನ್ನು ವಶಕ್ಕೆ ತೆಗೆದುಕೊಂಡಿದ್ದಾರೆ. ತಮಿಳುನಾಡಿನ ಸಾಂಪ್ರದಾಯಿಕ ಕ್ರೀಡೆಯಾದ ಜಲ್ಲಿಕಟ್ಟು ಹೇರಿರುವ ನಿಷೇಧವನ್ನು ಹಿಂತೆಗೆಯಬೇಕೆಂದು ಆಗ್ರಹಿಸಿ ಪ್ರತಿಭಟನಕಾರರು ಸೋಮವಾರ ರಾತ್ರಿಯಿಂದ ಧರಣಿಯನ್ನು ನಡೆಸುತ್ತಿದ್ದರು.

ಜಲ್ಲಿಕಟ್ಟು ಮೇಲೆ ಸುಪ್ರೀಂಕೋರ್ಟ್ ನಿಷೇದ ವಿರುದ್ಧ ನಿನ್ನೆ ರಾತ್ರಿಯಿಂದ ಪ್ರತಿಭಟನೆ ನಡೆಸುತ್ತಿರುವ ನೂರಾರು ಜನರು ರಸ್ತೆಯಲ್ಲಿ ಅಡುಗೆ ಮಾಡಿ ಉಂಡರು ಹಾಗೂ ರಾತ್ರಿಯಿಡೀ ಅಲ್ಲೇ ಕಳೆದರು.

ಆಸುಪಾಸಿನ ಗ್ರಾಮಗಳ ನಿವಾಸಿಗಳು ಇಂದು ಅಲಂಗನ್ನೂರ್‌ನಲ್ಲಿ ಸಭೆ ಸೇರಿ ಬಂಧಿತರ ಬಿಡುಗಡೆಗೆ ಹಾಗೂ ಜಲ್ಲಿಕಟ್ಟುಗೆ ಅನುಮತಿ ನೀಡುವಂತೆ ಆಗ್ರಹಿಸಿದವು.

ಮಂಗಳವಾರ ಮಧ್ಯಾಹ್ನದ ವೇಳೆ ಪೊಲೀಸರು ಬಂಧಿತರೆಲ್ಲರನ್ನು ಬಿಡುಗಡೆಗೊಳಿಸಿದರು. ಆದಾಗ್ಯೂ ಅವರ ವಿರುದ್ಧ ಯಾವುದೇ ಪ್ರಕರಣವನ್ನು ದಾಖಲಿಸಿಕೊಂಡಿಲ್ಲವೆಂದು ತಿಳಿದು ಂದಿದೆ.

  ಬಂಧಿತರ ಬಿಡುಗಡೆಯ ಬಳಿಕವೂ ಧರಣಿ ನಿರತರು ಸ್ಥಳದಲ್ಲಿ ಉಳಿದುಕೊಂಡಿದ್ದು, ಜಲ್ಲಿಕಟ್ಟು ಮೇಲೆ ನಿಷೇಧ ಹಿಂತೆಗೆದುಕೊಳ್ಳುವ ತನಕವೂ ಪ್ರತಿಭಟನೆ ಮುಂದುವರಿಸು ವುದಾಗಿ ಪಟ್ಟುಹಿಡಿದಿದ್ದಾರೆ.

 ಏತನ್ಮಧ್ಯೆ ಸೋಮವಾರ ಮದುರೈ ಬಳಿ ನಡೆದ ಪ್ರತ್ಯೇಕ ಘಟನೆಯೊಂದರಲ್ಲಿ ಸುಪ್ರೀಂಕೋರ್ಟ್ ಆದೇಶವನ್ನು ಉಲ್ಲಂಘಿಸಿ ಜಲ್ಲಿಕಟ್ಟು ಗೂಳಿ ಕಾಳಗ ಕ್ರೀಡೆಯನ್ನು ಆಯೋಜಿಸಿದ್ದ 32 ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ.

   ಜಲ್ಲಿಕಟ್ಟು ನಿಷೇಧದ ವಿರುದ್ಧ ಪ್ರತಿಭಟನೆ ತಮಿಳುನಾಡಿನಾದ್ಯಂತ ಮಂಗಳವಾರವೂ ಮುಂದುವರಿದಿದೆ. ಚೆನ್ನೈನ ಮರೀನಾ ಬೀಚ್‌ನಲ್ಲಿ ಜಲ್ಲಿಕಟ್ಟು ಬೆಂಬಲಿಗರು ಮಾನವ ಸರಳಿ ರಚಿಸಿ ಕೇಂದ್ರ ಸರಕಾರ ಹಾಗೂ ಪ್ರಾಣಿ ದಯಾ ಸಂಘಟನೆ ಪೆಟಾ ವಿರುದ್ಧ ಘೋಷಣೆಗಳನ್ನು ಕೂಗಿದರು. ಸೇಲಂ ಜಿಲ್ಲೆಯ ಅಟ್ಟೂರ್‌ನಲ್ಲಿ ಪ್ರತಿಭಟನೆ ನಡೆಸುತ್ತಿದ್ದ ಜಲ್ಲಿಕಟ್ಟು ಬೆಂಬಲಿಗರನ್ನು ಪೊಲೀಸರು ಲಾಠಿಚಾರ್ಜ್ ಮಾಡಿ ಚದುರಿಸಿದ್ದಾರೆ. ಪ್ರತಿಪಕ್ಷ ಡಿಎಂಕೆ ಸೇರಿದಂತೆ ವಿವಿಧ ರಾಜಕೀಯ ಪಕ್ಷಗಳು ಜಲ್ಲಿಕಟ್ಟು ಪರ ಪ್ರತಿಭಟನಕಾರರಿಗೆ ಸಂಪೂರ್ಣ ಬೆಂಬಲವನ್ನು ವ್ಯಕ್ತಪಡಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X