ಹೊಸದಿಲ್ಲಿ, ಜ.18: ದಿಲ್ಲಿ ವಿಮಾನ ನಿಲ್ದಾಣದಲ್ಲಿ ಸೇನಾ ಸಮವಸ್ತ್ರದಲ್ಲಿ 7 ಮಂದಿ ಶಂಕಿತ ಉಗ್ರರು ಪತ್ತೆಯಾಗಿದ್ದಾರೆ.ಈ ಕಾರಣದಿಂದಾಗಿ ವಿಮಾನ ನಿಲ್ದಾಣದಲ್ಲಿ ಹೈ ಆಲರ್ಟ್ ಘೋಷಿಸಲಾಗಿದೆ.