Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. 'ಭಯೋತ್ಪಾದಕರ ಪಟ್ಟಿಯಲ್ಲಿ' ಈಜಿಪ್ಟ್...

'ಭಯೋತ್ಪಾದಕರ ಪಟ್ಟಿಯಲ್ಲಿ' ಈಜಿಪ್ಟ್ ಫುಟ್ಬಾಲ್ ಆಟಗಾರ

ವಾರ್ತಾಭಾರತಿವಾರ್ತಾಭಾರತಿ18 Jan 2017 10:47 PM IST
share
ಭಯೋತ್ಪಾದಕರ ಪಟ್ಟಿಯಲ್ಲಿ ಈಜಿಪ್ಟ್ ಫುಟ್ಬಾಲ್ ಆಟಗಾರ

ಕೈರೋ, ಜ.18: ಆಫ್ರಿಕದ ಯಶಸ್ವಿ ಫುಟ್ಬಾಲ್ ಆಟಗಾರರಲ್ಲಿ ಒಬ್ಬರಾಗಿರುವ ಈಜಿಪ್ಟ್‌ನ ಮುಹಮ್ಮದ್ ಅಬೌತ್ರಿಕಾ ಈಜಿಪ್ಟ್‌ನ ನಿಷೇಧಿತ ಸಂಘಟನೆ ಮುಸ್ಲಿಂ ಬ್ರದರ್‌ವುಡ್‌ಗೆ ಆರ್ಥಿಕ ನೆರವು ನೀಡಿ ಸಮಸ್ಯೆಯಲ್ಲಿ ಸಿಲುಕಿಕೊಂಡಿದ್ದಾರೆ. ಬ್ರದರ್ ಹುಡ್ ಸಂಘಟನೆಯನ್ನು ಈಜಿಪ್ಟ್ ನ ಸಿಸಿ ಸರಕಾರ ಭಯೋತ್ಪಾದಕ ಸಂಘಟನೆಯೆಂದು ಪರಿಗಣಿಸಿದೆ.  

ಈಜಿಪ್ಟ್ ಸರಕಾರ ಅಬೌತ್ರಿಕಾ ಅವರನ್ನು ಭಯೋತ್ಪಾದಕರ ಪಟ್ಟಿಗೆ ಸೇರಿಸಿದೆ. ಇದರಿಂದಾಗಿ ಅವರಿಗೆ ಬೇರೆ ದೇಶಗಳಿಗೆ ತೆರಳಲು ಸಮಸ್ಯೆ ಎದುರಿಸಬೇಕಾಗುತ್ತದೆ ಅವರ ಪಾಸ್‌ಪೋರ್ಟ್ ಮತ್ತು ಆಸ್ತಿಯನ್ನು ಸರಕಾರ ಸ್ತಂಭನಗೊಳಿಸಲು ಅವಕಾಶ ಇದೆ. 
2015ರಲ್ಲಿ ಜಾರಿಯಾಗಿರುವ ಭಯೋತ್ಪಾದಕ ನಿಗ್ರಹ ಕಾಯ್ದೆಯಂತೆ ಭಯೋತ್ಪಾದಕರ ಪಟ್ಟಿಯಲ್ಲಿ ಸೇರಿಕೊಂಡವರಿಗೆ ಪ್ರಯಾಣಕ್ಕೆ ನಿಷೇಧ, ಪಾಸ್‌ಪೋರ್ಟ್ ಮತ್ತು ಆಸ್ತಿಯ ಸ್ತಂಭನ ಮತ್ತಿತರ ಸಮಸ್ಯೆಗಳನ್ನು ಎದುರಿಸಬೇಕಾಗುತ್ತದೆ.

ಬ್ರದರ್ ಹುಡ್ ಸಂಘಟನೆಯ ನಾಯಕರಾಗಿದ್ದ ಮುಹಮ್ಮದ್ ಮೊರ್ಸಿ ಅವರನ್ನು ಸೇನೆಯು ಅಧ್ಯಕ್ಷ ಹುದ್ದೆಯಿಂದ 2013ರಲ್ಲಿ ಕೆಳಗಿಳಿಸಿದ ಬೆನ್ನಲ್ಲೇ ಮುಸ್ಲಿಂ ಬ್ರದರ್‌ವುಡ್ ಸಂಘಟನೆಯನ್ನು ನಿಷೇಧಿಸಲಾಗಿತ್ತು.
ಮೊರ್ಸಿ ಸಂಘಟನೆ ಮುಸ್ಲಿಂ ಬ್ರದರ್‌ಹುಡ್‌ನಲ್ಲಿರುವ 1,500ಕ್ಕೂ ಅಧಿಕ ಸದಸ್ಯರಲ್ಲಿ ಅಬೌತ್ರಿಕಾ ಒಬ್ಬರು ಎಂದು ನ್ಯಾಯಾಲಯದ ಮೂಲಗಳು ತಿಳಿಸಿವೆ.
ಅಬೌತ್ರಿಕಾ ಅವರು ಈಜಿಪ್ಟ್ ತಂಡಕ್ಕೆ ಆಫ್ರಿಕನ್ ಕಪ್ ಟೂರ್ನಮೆಂಟ್‌ನಲ್ಲಿ ಸತತ ಗೆಲುವು ದಾಖಲಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. ಅಲ್ ಅಹ್ಲ್ ತಂಡ ಆಫ್ರಿಕನ್ ಚಾಂಪಿಯನ್ಸ್ ಲೀಗ್ ಗೆಲುವಿಗೆ ಕೊಡುಗೆ ನೀಡಿದ್ದರು. 

 ಮೇ 2015ರಲ್ಲಿ ಪತ್ರಿಕೆಯೊಂದಕ್ಕೆ ನೀಡಿದ ಸಂದರ್ಶನದಲ್ಲಿ ತನ್ನ ಸಂಸ್ಥೆ ಅಥವಾ ಪಾಲುದಾರರು ಇಸ್ಲಾಮಿಕ್ ಚಳವಳಿಗೆ ನೆರವು ನೀಡಿರುವುದನ್ನು ಅಬೌತ್ರಿಕಾ ನಿರಾಕರಿಸಿದ್ದರು.
38ರ ಹರೆಯದ ಅಬೌತ್ರಿಕಾ 2013ರಲ್ಲಿ ಫುಟ್ಬಾಲ್‌ನಿಂದ ನಿವೃತ್ತರಾಗಿದ್ದರು. ಪ್ರಸ್ತುತ ಕತರ್‌ನಲ್ಲಿ ಸ್ಪೋಟ್ಸ್ ಚಾನಲ್‌ನಲ್ಲಿ ವೀಕ್ಷಕ ವಿವರಣೆಗಾರನಾಗಿ ಸೇವೆ ಸಲ್ಲಿಸುತ್ತಿದ್ದಾರೆ.

 ಈಜಿಪ್ಟ್‌ನ ಮಾಜಿ ಆಟಗಾರ ಅಬೌತ್ರಿಕಾ ಈಜಿಪ್ಟ್ ತಂಡದ ಪರ 104 ಪಂದ್ಯಗಳನ್ನು ಆಡಿದ್ದಾರೆ. 40 ಗೋಲುಗಳನ್ನು ಜಮೆ ಮಾಡಿದ್ದಾರೆ. ವಿವಿಧ ಕ್ಲಬ್ ತಂಡಗಳಲ್ಲಿ 404 ಪಂದ್ಯಗಳಲ್ಲಿ 199 ಗೋಲುಗಳನ್ನು ದಾಖಲಿಸಿದ್ದಾರೆ. 

ಅಬೌತ್ರಿಕಾ ಅವರನ್ನು ಭಯೋತ್ಪಾದಕ ಪಟ್ಟಿಗೆ ಸೇರಿಸಿರುವುದಕ್ಕೆ ಜನರಿಂದ ತೀವ್ರ ಅಸಮಾಧಾನ, ಆಕ್ರೋಶ ವ್ಯಕ್ತವಾಗಿದೆ. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X