Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಬಹಿರಂಗ ಪತ್ರದ ಮೂಲಕ ಎಐಟಿಎ ಟೀಕಿಸಿದ...

ಬಹಿರಂಗ ಪತ್ರದ ಮೂಲಕ ಎಐಟಿಎ ಟೀಕಿಸಿದ ಸೋಮ್‌ದೇವ್

ವಾರ್ತಾಭಾರತಿವಾರ್ತಾಭಾರತಿ18 Jan 2017 11:15 PM IST
share
ಬಹಿರಂಗ ಪತ್ರದ ಮೂಲಕ ಎಐಟಿಎ ಟೀಕಿಸಿದ ಸೋಮ್‌ದೇವ್

ಹೊಸದಿಲ್ಲಿ, ಜ.18: ಭಾರತದ ಡೇವಿಸ್‌ಕಪ್ ತಂಡದ ಸದಸ್ಯ 19ರ ಹರೆಯದ ಸುಮಿತ್ ನಗಾಲ್‌ರನ್ನು ತಂಡದಿಂದ ಕೈಬಿಟ್ಟ ಕಾರಣವನ್ನು ಬಹಿರಂಗವಾಗಿ ಹೇಳಿದ್ದ ಎಐಟಿಎ ಪ್ರಧಾನ ಕಾರ್ಯದರ್ಶಿ ಹೀರೊನ್ಮಾಯ್ ಚಟರ್ಜಿಯ ನಿಲುವನ್ನು ನಿವೃತ್ತ ಟೆನಿಸ್ ಆಟಗಾರ ಸೋಮ್‌ದೇವ್ ದೇವ್‌ವರ್ಮನ್ ಎಐಟಿಎಗೆ ಬಹಿರಂಗ ಪತ್ರ ಬರೆಯುವ ಮೂಲಕ ಖಂಡಿಸಿದ್ದಾರೆ.

ಗಂಭೀರ ಶಿಸ್ತು ಉಲ್ಲಂಘನೆ ಆರೋಪದಲ್ಲಿ ಫೆಬ್ರವರಿಯಲ್ಲಿ ನ್ಯೂಝಿಲೆಂಡ್ ವಿರುದ್ಧ ಡೇವಿಸ್ ಕಪ್ ಪಂದ್ಯದಿಂದ ನಗಾಲ್‌ರನ್ನು ಕೈಬಿಡಲಾಗಿತ್ತು. ಕಳೆದ ವರ್ಷ ಸ್ಪೇನ್ ವಿರುದ್ಧದ ಡೇವಿಸ್‌ಕಪ್ ಪಂದ್ಯದ ವೇಳೆ ಹೊಟೇಲ್ ರೂಮ್‌ನ್ನು ಮಿನಿ-ಬಾರ್ ಆಗಿ ಪರಿವರ್ತಿಸಿದ್ದ ನಗಾಲ್ ಅದೇ ಗುಂಗಿನಲ್ಲಿ ಬೆಳಗ್ಗಿನ ಅವಧಿಯ ಅಭ್ಯಾಸಕ್ಕೆ ಚಕ್ಕರ್ ಹಾಕಿದ್ದರು. ದಿಲ್ಲಿಯಲ್ಲಿ ನಡೆದ ಸ್ಪೇನ್ ವಿರುದ್ಧದ ಪಂದ್ಯದಲ್ಲಿ ಅನುಮತಿಯಿಲ್ಲದೇ ಗರ್ಲ್‌ಫ್ರೆಂಡ್‌ನ್ನು ಕರೆದುಕೊಂಡ ಆರೋಪವೂ ನಗಾಲ್ ಮೇಲಿತ್ತು ಎಂದು ಎಐಟಿಎ ಮೂಲಗಳು ತಿಳಿಸಿವೆ.

ನಗಾಲ್‌ಗೆ ಬೆನ್ನಿಗೆ ನಿಂತ ಸೋಮ್‌ದೇವ್‌‘‘ಇದು ಚಟರ್ಜಿ ಮಾಡಿರುವ ಆರೋಪವಾಗಿದೆ. ಸಾರ್ವಜನಿಕವಾಗಿ ಇಂತಹ ಆರೋಪ ಮಾಡಿರುವ ಹಿಂದಿನ ಉದ್ದೇಶ ಏನಿತ್ತು. ಈ ಆರೋಪದಿಂದ ನಮ್ಮ ಯುವ ಆಟಗಾರ ನಗಾಲ್‌ಗೆ ಕೆಟ್ಟ ಹೆಸರು ತರಲಾಗಿದೆ. ನೀವು ಸುಮಿತ್‌ಗೆ ಪಾಠ ಕಲಿಸಲು ಬಯಸಿದ್ದೀರಾ? ಈ ಮೂಲಕ ಮಾದರಿಯಾಗಲು ಇಚ್ಛಿಸಿದ್ದೀರಾ?ಮುಂಬರುವ ಡೇವಿಸ್‌ಕಪ್‌ಗೆ ಕೇವಲ 5 ಆಟಗಾರರನ್ನು ಆಯ್ಕೆ ಮಾಡಿ ನಿಮ್ಮ ಆಯ್ಕೆ ಸಮಿತಿಯ ಕಳಪೆ ನಿರ್ಧಾರವನ್ನು ಮುಚ್ಚುಮರೆ ಮಾಡಲು ಯತ್ನಿಸುತ್ತಿದ್ದೀರಾ? ಎಂದು ಎಐಟಿಎಗೆ ಬರೆದ ಪತ್ರದಲ್ಲಿ ದೇವ್‌ವರ್ಮನ್ ಪ್ರಶ್ನಿಸಿದ್ದಾರೆ.

‘‘ಸುಮಿತ್ ನಗಾಲ್ ನಡವಳಿಕೆ ಖಂಡಿತವಾಗಿಯೂ ಸರಿಯಿಲ್ಲ. ಆದರೆ, ಆತ ಕಠಿಣ ಪರಿಶ್ರಮಿ. ಸರಿಯಾದ ಮಾರ್ಗದರ್ಶನ ನೀಡಿದರೆ ಅವರು ನಮ್ಮ ದೇಶದ ಅದ್ಭುತ ಆಟಗಾರನಾಗುವ ಸಾಮರ್ಥ್ಯ ಅವರಿಗಿದೆ. ಸುಮಿತ್ ಆತನ ವಿರುದ್ಧ ಮಾಡಿರುವ ಎಲ್ಲ ಆರೋಪವನ್ನು ನಿರಾಕರಿಸಿದ್ದಾರೆೆ. ಹಿರಿಯ ಆಟಗಾರರು ಹಾಗೂ ಎಐಟಿಎ ಪ್ರತಿನಿಧಿಗಳ ಸಮ್ಮುಖದಲ್ಲಿ ವೃತ್ತಿಪರ ಮಾರ್ಗದಲ್ಲಿ ವಿಷಯವನ್ನು ಬಗೆಹರಿಸಬಹುದಿತ್ತು’’ ಎಂದು ಈ ತಿಂಗಳಾರಂಭದಲ್ಲಿ ನಿವೃತ್ತಿಯಾಗಿರುವ ಸೋಮ್‌ದೇವ್ ಅಭಿಪ್ರಾಯಪಟ್ಟಿದ್ದಾರೆ.

ಸುಮಿತ್ ನಗಾಲ್ 2015ರಲ್ಲಿ ವಿಂಬಲ್ಡನ್ ಟೂರ್ನಿಯ ಜೂನಿಯರ್ ವಿಭಾಗದಲ್ಲಿ ಡಬಲ್ಸ್ ಪ್ರಶಸ್ತಿಯನ್ನು ಜಯಿಸುವ ಮೂಲಕ ಖ್ಯಾತಿ ಪಡೆದಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X