Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಾರ್ತಾಭಾರತಿ ವಿಶೇಷ
  3. ಆರೋಗ್ಯ
  4. ಗೆಣಸು...ಶರೀರದ ಆರೋಗ್ಯಕ್ಕೆ ತುಂಬ ಸೊಗಸು

ಗೆಣಸು...ಶರೀರದ ಆರೋಗ್ಯಕ್ಕೆ ತುಂಬ ಸೊಗಸು

ದಿನಕ್ಕೊಂದು ತರಕಾರಿ

ವಾರ್ತಾಭಾರತಿವಾರ್ತಾಭಾರತಿ19 Jan 2017 4:14 PM IST
share
ಗೆಣಸು...ಶರೀರದ ಆರೋಗ್ಯಕ್ಕೆ ತುಂಬ ಸೊಗಸು

ಗೆಣಸು ನಿಮ್ಮ ನಾಲಗೆಯಲ್ಲಿನ ರುಚಿಮೊಗ್ಗುಗಳಿಗೆ ಸಿಹಿ ಮಾತ್ರವಲ್ಲ, ನಿಮ್ಮ ಹೃದಯದ ಅರೋಗ್ಯಕ್ಕೂ ಅಷ್ಟೇ ಸಿಹಿಯಾಗಿದೆ. ನೆಲದೊಳಗೆ ಬೆಳೆಯುವ ಈ ಗೆಡ್ಡೆ ಮಧ್ಯ ಅಮೇರಿಕ ಮೂಲದ್ದೆಂದು ನಂಬಲಾಗಿದೆ.

ಸಸ್ಯಶಾಸ್ತ್ರೀಯವಾಗಿ ಕನ್ವೊಲವುಲೇಸಿ ಕುಟುಂಬಕ್ಕೆ ಸೇರಿರುವ ಇದರ ವೈಜ್ಞಾನಿಕ ಹೆಸರು ಐಪೊಮೋವಾ ಬಟಾಟಾಸ್ ಆಗಿದೆ.

 ಇದು ಆರೋಗ್ಯಕ್ಕೆ ಲಾಭಕಾರಿಯಾದ ಫ್ಲಾವನಾಯ್ಡಾ ಪಿಗ್ಮೆಂಟ್ ಫೈಟೊ ಆ್ಯಂಟಿ ಆಕ್ಸಿಡಂಟ್‌ಗಳು, ಖನಿಜಗಳು, ವಿಟಾಮಿನ್‌ಗಳು ಮತ್ತು ನಾರಿನಂಶವನ್ನು ಹೇರಳವಾಗಿ ಹೊಂದಿದೆ.

ಹೆಚ್ಚಾಗಿ ಉಷ್ಣಪ್ರದೇಶಗಳಲ್ಲಿ ಬೆಳೆಯುವ ಗೆಣಸು ಬೆಳೆಯಲು ಹೆಚ್ಚು ನೀರಿನ ಅಗತ್ಯ ವಿಲ್ಲ, ಅದರ ಬಗ್ಗೆ ಹೆಚ್ಚಿನ ಕಾಳಜಿಯೂ ಬೇಡ.

ಗೆಣಸಿನ ಆರೋಗ್ಯವರ್ಧಕ ಗುಣಗಳು

ಗೆಣಸು ಹೆಚ್ಚಿನ ಕ್ಯಾಲೊರಿಯ ಪಿಷ್ಟ ಆಹಾರಗಳಲ್ಲಿ ಒಂದಾಗಿದ್ದು, ಪ್ರತಿ 100 ಗ್ರಾಮಿನಲ್ಲಿ 70 ಕ್ಯಾಲರಿಗಳನ್ನು ನೀಡುತ್ತದೆ. ಆದರೆ ಇದರಲ್ಲಿ ಕೊಲೆಸ್ಟರಾಲ್ ಇಲ್ಲ. ಇದು ಬಟಾಟೆಗಿಂತ ಹೆಚ್ಚಿನ ಅಮಿಲೋಸ್ ಹೊಂದಿದೆ.

ಹಣ್ಣುಗಳಲ್ಲಿರುವ ಸಕ್ಕರೆ(ಫ್ರುಕ್ಟೋಸ್,ಗ್ಲುಕೋಸ್ ಇತ್ಯಾದಿ)ಗೆ ಹೋಲಿಸಿದರೆ ಅಮಿಲೋಸ್ ರಕ್ತದಲ್ಲಿಯ ಸಕ್ಕರೆ ಮಟ್ಟವನ್ನು ನಿಧಾನವಾಗಿ ಹೆಚ್ಚಿಸುತ್ತದೆ. ಹೀಗಾಗಿ ಮಧುಮೇಹ ರೋಗಿಗಳಿಗೂ ಆಹಾರದಲ್ಲಿ ಗೆಣಸನ್ನು ಬಳಸುವಂತೆ ವೈದ್ಯರು ಶಿಫಾರಸು ಮಾಡುತ್ತಾರೆ.

 ಗೆಣಸು ಬಿಟಾ-ಕ್ಯಾರೊಟಿನ್ ಮತ್ತು ವಿಟಾಮಿನ್-ಎಗಳಂತಹ ಫ್ಲಾವನಾಯ್ಡಾ ಫಿನಾಲಿಕ್ ಸಂಯುಕ್ತಗಳ ಅತ್ಯುತ್ತಮ ಮೂಲವಾಗಿದೆ. ಇವು ಶಕ್ತಿಶಾಲಿ ನೈಸರ್ಗಿಕ ಆ್ಯಂಟಿ ಆಕ್ಸಿಡಂಟ್‌ಗಳಾಗಿವೆ. ಶರೀರದೊಳಗಿನ ಲೋಳೆಯ ವಪೆಗಳು ಮತ್ತು ಚರ್ಮದ ಆರೋಗ್ಯವನ್ನು ಕಾಯ್ದುಕೊಳ್ಳಲು ವಿಟಾಮಿನ್-ಎ ಅಗತ್ಯವಾಗಿದೆ. ಅಲ್ಲದೇ ಕಣ್ಣಿನ ದೃಷ್ಟಿಗೂ ಉತ್ತಮವಾಗಿದೆ.

ಫ್ಲಾವನಾಯ್ಡಾಗಳನ್ನು ಸಮೃದ್ಧವಾಗಿ ಹೊಂದಿರುವ ನೈಸರ್ಗಿಕ ತರಕಾರಿಗಳು ಮತ್ತು ಹಣ್ಣುಗಳ ಸೇವನೆ ಶ್ವಾಸಕೋಶ ಮತ್ತು ಬಾಯಿ ಕ್ಯಾನ್ಸರ್‌ಗಳ ವಿರುದ್ಧ ರಕ್ಷಣೆ ನೀಡುತ್ತದೆ.

  ಪೈರಿಡಾಕ್ಸಿನ್(ವಿಟಾಮಿನ್ ಬಿ6), ಥಿಯಾಮಿನ್(ವಿಟಾಮಿನ್ ಬಿ1), ರಿಬೊಫ್ಲಾವಿನ್, ಪ್ಯಾಂಟೊಥೆನಿಕ್ ಆ್ಯಸಿಡ್ ಮತ್ತು ನಿಯಾಸಿನ್‌ಗಳಂತಹ ಅಗತ್ಯ ವಿಟಾಮಿನ್‌ಗಳು ಗೆಣಸಿನಲ್ಲಿ ಹೇರಳವಾಗಿವೆ. ಈ ವಿಟಾಮಿನ್‌ಗಳು ನಮ್ಮ ಶರೀರದೊಳಗೆ ಪಚನಕ್ರಿಯೆಯಲ್ಲಿ ವಿವಿಧ ಕಿಣ್ವಗಳಂತೆ ಪಾತ್ರಗಳನ್ನು ನಿರ್ವಹಿಸುತ್ತವೆ.

ಮ್ಯಾಗ್ನೇಶಿಯಂ,ಕ್ಯಾಲ್ಸಿಯಂ,ಪೊಟ್ಯಾಶಿಯಂ,ಕಬ್ಬಿಣ ಮತ್ತು ಮ್ಯಾಂಗನೀಸ್‌ನಂತಹ ಖನಿಜಗಳು ಗೆಣಸಿನಲ್ಲಿ ಉತ್ತಮ ಪ್ರಮಾಣದಲ್ಲಿವೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X