Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಭಾರತಕ್ಕೆ 15 ರನ್ ಗಳ ರೋಚಕ ಜಯ

ಭಾರತಕ್ಕೆ 15 ರನ್ ಗಳ ರೋಚಕ ಜಯ

ಸರಣಿ 2-0 ಕೈವಶ

ವಾರ್ತಾಭಾರತಿವಾರ್ತಾಭಾರತಿ19 Jan 2017 9:44 PM IST
share
ಭಾರತಕ್ಕೆ  15 ರನ್ ಗಳ  ರೋಚಕ ಜಯ

 ಕಟಕ್, ಜ.19: ಭಾರತ ಇಲ್ಲಿ ನಡೆದ ಎರಡನೆ ಏಕದಿನ ಅಂತಾರಾಷ್ಟ್ರೀಯ ಪಂದ್ಯದಲ್ಲಿ ಇಂಗ್ಲೆಂಡ್ ವಿರುದ್ಧ 15 ರನ್‌ಗಳ ಜಯ ಗಳಿಸಿದ್ದು, ಇದರೊಂದಿಗೆ ಮೂರು ಪಂದ್ಯಗಳ ಏಕದಿನ ಸರಣಿಯನ್ನು ಭಾರತ ಇನ್ನೂ 1 ಪಂದ್ಯ ಆಡಲು ಬಾಕಿ ಇರುವಾಗಲೇ 2-0 ಅಂತರದಲ್ಲಿ ವಶಪಡಿಸಿಕೊಂಡಿದೆ.

 ಬಾರಾಬತಿ ಸ್ಟೇಡಿಯಂನಲ್ಲಿ ನಡೆದ ಪಂದ್ಯದಲ್ಲಿ ಗೆಲುವಿಗೆ 382 ರನ್‌ಗಳ ಕಠಿಣ ಸವಾಲು ಪಡೆದ ಇಂಗ್ಲೆಂಡ್ ತಂಡ 50 ಓವರ್‌ಗಳಲ್ಲಿ 8  ವಿಕೆಟ್ ನಷ್ಟದಲ್ಲಿ 366 ರನ್ ಗಳಿಸಿತು.
ಆಲ್‌ರೌಂಡರ್ ಯುವರಾಜ್ ಸಿಂಗ್ ಮತ್ತು ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ ದಾಖಲಿಸಿದ ಆಕರ್ಷಕ ಶತಕಗಳ ನೆರವಿನಿಂದ ಇಂಗ್ಲೆಂಡ್ ವಿರುದ್ಧ ಗೆಲುವು ದಾಖಲಿಸಿದೆ.
  ಇದರೊಂದಿಗೆ ಇಂಗ್ಲೆಂಡ್ ವಿರುದ್ಧ ಭಾರತ ಆಡಿದ ಕಳೆದ 24 ಏಕದಿನ ಪಂದ್ಯಗಳಲ್ಲಿ 20 ಪಂದ್ಯಗಳಲ್ಲಿ 20ನೆ ಜಯ ಸಂಪಾದಿಸಿದೆ.
ಇಂಗ್ಲೆಂಡ್‌ನ ಆಟಗಾರರಾದ ಜೇಸನ್ ರಾಯ್ (82), ಅಲೆಕ್ಸ್ ಹೇಲ್ಸ್(14), ಜೋ ರೂಟ್(54), ನಾಯಕ ಇಯಾನ್ ಮೊರ್ಗನ್( 102), ಬಟ್ಲರ್ (10) ಎಂ.ಎಂ ಅಲಿ(55) ಹೋರಾಟ ನಡೆಸಿದರೂ ತಂಡವನ್ನು ಗೆಲುವಿನ ದಡ ಸೇರಿಸಲು ಸಾಧ್ಯವಾಗಲಿಲ್ಲ.
  ಇದರೊಂದಿಗೆ ಇಂಗ್ಲೆಂಡ್ ವಿರುದ್ಧ ಭಾರತ ಆಡಿದ ಕಳೆದ 24 ಏಕದಿನ ಪಂದ್ಯಗಳಲ್ಲಿ 20 ಪಂದ್ಯಗಳಲ್ಲಿ 20ನೆ ಜಯ ಸಂಪಾದಿಸಿದೆ.
  ಆಲ್‌ರೌಂಡರ್ ಯುವರಾಜ್ ಸಿಂಗ್ ಮತ್ತು ಮಾಜಿ ನಾಯಕ ಮಹೆಂದ್ರ ಸಿಂಗ್ ಧೋನಿ ಅವರ 256 ರನ್‌ಗಳ ಜೊತೆಯಾಟದ ನೆರವಿನಿಂದ ಭಾರತ ಇಂಗ್ಲೆಂಡ್‌ಗೆ ಕಠಿಣ ಸವಾಲನ್ನು ವಿಧಿಸಿತ್ತು.

ಸ್ಕೋರ್ ವಿವರ

ಭಾರತ: 50 ಓವರ್‌ಗಳಲ್ಲಿ 381/6

ಕೆಎಲ್ ರಾಹುಲ್ ಸಿ ಸ್ಟೋಕ್ಸ್ ಬಿ ವೋಕ್ಸ್ 05

ಧವನ್ ಬಿ ವೋಕ್ಸ್ 11

ವಿರಾಟ್ ಕೊಹ್ಲಿ ಸಿ ಸ್ಟೋಕ್ಸ್ ಬಿ ವೋಕ್ಸ್ 08

ಯುವರಾಜ್ ಸಿಂಗ್ ಸಿ ಬಟ್ಲರ್ ಬಿ ವೋಕ್ಸ್ 150

ಎಂಎಸ್ ಧೋನಿ ಸಿ ವಿಲ್ಲಿ ಬಿ ಪ್ಲ್ಲಂಕೆಟ್ 134

ಕೇದಾರ್ ಜಾಧವ್ ಸಿ ಬಾಲ್ ಬಿ ಪ್ಲ್ಲಂಕೆಟ್ 22

ಹಾರ್ದಿಕ್ ಪಾಂಡ್ಯ ಅಜೇಯ 19

ರವೀಂದ್ರ ಜಡೇಜ ಅಜೇಯ 16

ಇತರ 16

ವಿಕೆಟ್ ಪತನ: 1-14, 2-22, 3-25, 4-281, 5-323, 6-358

ಬೌಲಿಂಗ್ ವಿವರ:

ವೋಕ್ಸ್ 10-3-60-4

ವಿಲ್ಲಿ 5-0-32-0

ಬಾಲ್ 10-0-80-0

ಪ್ಲ್ಲಂಕೆಟ್ 10-1-91-2

ಸ್ಟೋಕ್ಸ್ 9-0-79-0

ಮೊಯಿನ್ ಅಲಿ 6-0-33-0

ಇಂಗ್ಲೆಂಡ್ 50 ಓವರ್‌ಗಳಲ್ಲಿ 366/8

ರಾಯ್ ಬಿ ಜಡೇಜ 82

ಹೇಲ್ಸ್ ಸಿ ಧೋನಿ ಬಿ ಬುಮ್ರಾ 14

ರೂಟ್ ಸಿ ಕೊಹ್ಲಿ ಬಿ ಅಶ್ವಿನ್ 54

ಮೋರ್ಗನ್ ರನೌಟ್ 102

ಸ್ಟೋಕ್ಸ್ ಬಿ ಅಶ್ವಿನ್ 01

ಬಟ್ಲರ್ ಸ್ಟಂ. ಧೋನಿ ಬಿ ಅಶ್ವಿನ್ 10

ಮೊಯಿನ್ ಅಲಿ ಬಿ ಕುಮಾರ್ 55

ವೋಕ್ಸ್ ಬಿ ಬುಮ್ರಾ 05

ಪ್ಲಂಕೆಟ್ ಅಜೇಯ 26

ವಿಲ್ಲಿ ಅಜೇಯ 05

ಇತರ 12

ವಿಕೆಟ್ ಪತನ: 1-28, 2-128, 3-170, 4-173, 5-206, 6-299, 7-304, 8-354

ಬೌಲಿಂಗ್ ವಿವರ:

ಬಿ.ಕುಮಾರ್ 10-1-63-1

ಜೆಜೆ ಬುಮ್ರಾ 9-0-81-2

ರವೀಂದ್ರ ಜಡೇಜ 10-0-45-1

ಪಾಂಡ್ಯ 6-0-60-0

ಅಶ್ವಿನ್ 10-0-63-3

ಕೇದಾರ್ ಜಾಧವ್ 5-0-45-0

ಪಂದ್ಯಶ್ರೇಷ್ಠ: ಯುವರಾಜ್ ಸಿಂಗ್.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X