Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಯಕ್ಷಗಾನ ತಾಳಮದ್ದಳೆಯಿಂದ ಸಂಸ್ಕೃತಿ...

ಯಕ್ಷಗಾನ ತಾಳಮದ್ದಳೆಯಿಂದ ಸಂಸ್ಕೃತಿ ಪರಂಪರೆಗಳ ಅರಿವು : ಶಾರದಾ ದುರ್ಗಪ್ಪ ಗುಡಿಗಾರ

ವಾರ್ತಾಭಾರತಿವಾರ್ತಾಭಾರತಿ19 Jan 2017 11:03 PM IST
share
ಯಕ್ಷಗಾನ ತಾಳಮದ್ದಳೆಯಿಂದ ಸಂಸ್ಕೃತಿ ಪರಂಪರೆಗಳ ಅರಿವು : ಶಾರದಾ ದುರ್ಗಪ್ಪ ಗುಡಿಗಾರ

ಭಟ್ಕಳ, ಜ.19 :     ಯಕ್ಷಗಾನ ತಾಳಮದ್ದಳೆಯಿಂದ ಸಂಸ್ಕೃತಿ ಪರಂಪರೆಗಳ ಅರಿವುಂಟಾಗುತ್ತದೆಯಲ್ಲದೇ ಪುರಾಣ ಇತಿಹಾಸಗಳ ತಿಳುವಳಿಕೆ ಮೂಡುತ್ತದೆ ಎಂದು ಶಾರದಾ ದುರ್ಗಪ್ಪ ಗುಡಿಗಾರ ತಿಳಿಸಿದರು.

ಅವರು ಗುರುಸುಧೀಂದ್ರ ಕಾಲೇಜಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತರು, ಮತ್ತು ಸುಧಿಂದ್ರ ಕಾಲೇಜಿನ ಸಹಯೋಗದಲ್ಲಿ ಆಯೋಜಿಸಿದ ಯಕ್ಷಗಾನ ತಾಳಮದ್ದಳೆಯ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡುತ್ತಿದ್ದರು.

ಭಟ್ಕಳದಲ್ಲಿ ಸಾಹಿತ್ಯ ಪರಿಷತ್ತು ಕಾಲೇಜು ವಿಧ್ಯಾರ್ಥಿಗಳಲ್ಲಿ ಯಕ್ಕಗಾನ ತಾಳಮದ್ದಳೆಯ ಆಸಕ್ತಿಯನ್ನು ಬೆಳೆಸಲು ಒಳ್ಳೆಯ ಕಾರ್ಯಕ್ರಮವನ್ನು ಹಮ್ಮಿಕೊಂಡಿರುವುದು ಶ್ಲಾಘನೀಯ.  ಯಕ್ಷಗಾನ ತರಬೇತಿಯನ್ನು ಆಸಕ್ತರಿಗೆ ಭಟ್ಕಳದಲ್ಲಿ ತರಬೇತಿ ನೀಡುವ ವ್ಯವಸ್ಥೆಯಾಗಬೇಕಿದೆ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಉಪಸ್ಥಿತರಿದ್ದ ಸುಧೀಂದ್ರ ಕಾಲೇಜಿನ ಪ್ರಾಚಾರ್ಯ ವಿರೇಂದ್ರ ಶಾನಭಾಗ ಮಾತನಾಡಿ , ಇಂದಿನ ದಿನಗಳಲ್ಲಿ ಮೌಲ್ಯಗಳನ್ನು ಬೆಳೆಸುವಂತಹ, ಸಂಸ್ಕಾರವನ್ನು ಬೆಳೆಸುವಂತಹ ತಾಳಮದ್ದಳೆಯನ್ನು ಕಾಲೇಜು ವಿದ್ಯಾರ್ಥಿಗಳಿಗೆ ಆಯೋಜಿಸಿರುವುದು ಅತ್ಯಂತ ಸೂಕ್ತ. ಇದರಿಂದ ಮನರಂಜನೆಯ ಜೊತೆಗೆ ಮೌಲ್ಯಗಳನ್ನೂ ಬೆಳೆಸಲು ಸಹಾಯಕ ಎಂದು ನುಡಿದರು.

ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ಕಸಾಪ ಅಧ್ಯಕ್ಷ ಗಂಗಾಧರ ನಾಯ್ಕ ಪ್ರಾಸ್ಥಾವಿಕ ನುಡಿಗಳನ್ನಾಡಿ ಎಲ್ಲರನ್ನು ಸ್ವಾಗತಿಸಿದರು.

ನಂತರ ಶ್ರೀಕೃಷ್ಣ ಸಂಧಾನ ತಾಳಮದ್ದಳೆಯಲ್ಲಿ ಕೃಷ್ಣನಾಗಿ ಎಮ್.ಪಿ.ಬಂಢಾರಿ, ಕೌರವನಾಗಿ ಪ್ರಸಾದ ಪೂಜಾರಿ, ವಿಧುರನಾಗಿ ಗಣಪತಿ ಕಾಯ್ಕಿಣಿ ಮುಂತಾದವರು ಅರ್ಥಧಾರಿಗಳಾಗಿ ಕಾರ್ಯ ನಿರ್ವಹಿಸಿದರೆ ಬಾಲಕೃಷ್ಣ ಹಿಲ್ಲೋಡಿ ಭಾಗವತರಾಗಿ ,ನರಸಿಂಹ ಹೆಗಡೆ ಮೂರೂರು ಮದ್ದಳೆಯಲ್ಲಿ ಸಹಕರಿಸಿದರು.

ನಂತರ ಕಾಲೇಜು ವಿಧ್ಯಾರ್ಥಿಗಳು ತಾಳಮದ್ದಳೆಯ ಕಾರ್ಯಕ್ರಮದ ಕುರಿತು ತಮ್ಮ ಅನಿಸಿಕೆಗಳನ್ನು ಹಂಚಿಕೊಂಡರು. ಕಾರ್ಯಕ್ರಮದಲ್ಲಿ ಕಾಲೇಜಿನ ವಿಧ್ಯಾರ್ಥಿಗಳು ಹಾಗು ಉಪನ್ಯಾಸಕ ಫಣಿಯಪ್ಪಯ್ಯ ಹೆಬ್ಬಾರ, ಗಥಪಾಲಕಿ ರಶ್ಮಿ ನಾಯ್ಕ, ಪಾಂಡುರಂಗ ನಾಯ್ಕ, ಮಂಜು ನಾಯ್ಕ ಮುಂತಾದವರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X