ಬ್ಲಡ್ ಹೆಲ್ಪ್ ಲೈನ್ ಕರ್ನಾಟಕ ವತಿಯಿಂದ ವಿವಿಧೆಡೆ ಬೃಹತ್ ರಕ್ತದಾನ ಶಿಬಿರ

ಮಂಗಳೂರು, ಜ.21 : ಬ್ಲಡ್ ಹೆಲ್ಪ್ ಲೈನ್ ಕರ್ನಾಟಕ ವತಿಯಿಂದಹಲವು ಗ್ರಾಮದಲ್ಲಿ ಬೃಹತ್ ರಕ್ತದಾನ ಶಿಬಿರಗಳು ನಡೆಯಲಿದೆ.
ಜನವರಿ 22ರಂದು ಮಾಸ್ತಿಕಟ್ಟೆ ಜಂಕ್ಷನ್ ಉಳ್ಳಾಲದಲ್ಲಿ , ಜನವರಿ 29ರಂದು ಸರಕಾರಿ ಪದವಿ ಪೂರ್ವ ಕಾಲೇಜು ಕಾಟಿಪಳ್ಳ (7ನೇ ವಿಭಾಗ ಕೃಷ್ಣಾಪುರ) , ಫೆಬ್ರವರಿ 12ರಂದು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಅಡ್ಡೂರು ರಕ್ತದಾನ ಶಿಬಿರಗಳು ಬೆಳಗ್ಗೆ 9 ರಿಂದ ಮಧ್ಯಾಹ್ನ 1:30 ರ ವರೆಗೆ ನಡೆಯಲಿದೆ ಎಂದು ಪ್ರಕಟನೆ ತಿಳಿಸಿದೆ.
Next Story





