Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ‘ತುಳುನಾಡಿನ ಸ್ಥಳನಾಮಾಧ್ಯಯನ’ ಕೃತಿ...

‘ತುಳುನಾಡಿನ ಸ್ಥಳನಾಮಾಧ್ಯಯನ’ ಕೃತಿ ಬಿಡುಗಡೆ

ವಾರ್ತಾಭಾರತಿವಾರ್ತಾಭಾರತಿ21 Jan 2017 11:37 PM IST
share
‘ತುಳುನಾಡಿನ ಸ್ಥಳನಾಮಾಧ್ಯಯನ’ ಕೃತಿ ಬಿಡುಗಡೆ

ಉಡುಪಿ, ಜ. 21: ಶಿರ್ವದ ಮೂಲ್ಕಿ ಸುಂದರ್‌ರಾಮ್ ಶೆಟ್ಟಿ ಕಾಲೇಜಿನ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಭಾಗ, ಮಂಗಳೂರು ವಿವಿ ಇತಿಹಾಸ ಅಧ್ಯಾಪಕರ ಸಂಘದ ಜಂಟಿ ಆಶ್ರಯದಲ್ಲಿ ಸಾಹಿತಿ ಡಾ.ರಘುಪತಿ ಕೆಮ್ತೂರು(ಆರ್.ಕೆ.ಮಣಿಪಾಲ) ಇವರ ‘ತುಳುನಾಡಿನ ಸ್ಥಳನಾಮಾಧ್ಯ ಯನ’ ಪುಸ್ತಕವನ್ನು ಬಡಗಬೆಟ್ಟು ಕೋ-ಆಪರೇಟಿವ್ ಸೊಸೈಟಿಯ ಮಹಾ ಪ್ರಬಂಧಕ ಜಯಕರ ಶೆಟ್ಟಿ ಇಂದ್ರಾಳಿ ಶನಿವಾರ ಸೊಸೈಟಿಯ ಜಗನ್ನಾಥ ಸಭಾಭವನದಲ್ಲಿ ಬಿಡುಗಡೆಗೊಳಿಸಿದರು.

ಸಂಶೋಧಕರಿಂದ ಗತಕಾಲದ ವಿಚಾರಗಳನ್ನು ಕಾಪಾಡುವ ಕಾರ್ಯ ಇನ್ನಷ್ಟು ಆಗಬೇಕಾಗಿದೆ. ಮುಂದಿನ ಜನಾಂಗ ಓದಿ ತಿಳಿದುಕೊಳ್ಳುವ, ಸಮಾಜಕ್ಕೆ ಸಂದೇಶ ನೀಡುವ ಹಾಗೂ ಐತಿಹಾಸಿಕ ವಿಷಯಗಳ ಮೇಲೆ ಬೆಳಕು ಚೆಲ್ಲುವ ಪುಸ್ತಕಗಳು ಹೆಚ್ಚೆಚ್ಚು ಬರಬೇಕಾಗಿದೆ ಎಂದು ಜಯಕರ ಶೆಟ್ಟಿ ಇಂದ್ರಾಳಿ ಹೇಳಿದರು. ಪುಸ್ತಕ ಪರಿಚಯ ಮಾಡಿದ ವಿಮರ್ಶಕ ಪ್ರೊ.ಮುರಲೀಧರ ಉಪಾ ಧ್ಯಾಯ ಹಿರಿಯಡಕ, 1976-80ರ ನಡುವೆ ಅಧ್ಯಯನ ನಡೆಸಿ ಮಾಹಿತಿ ಗಳನ್ನು ಸಂಗ್ರಹಿಸಿದ್ದ ಆರ್.ಕೆ.ಮಣಿಪಾಲ ಅವರ ಪಿಎಚ್‌ಡಿ ಪ್ರಬಂಧ ಕಾರಣಾಂತರಗಳಿಂದ 36 ವರ್ಷಗಳ ಬಳಿಕ ಪ್ರಕಟಗೊಂಡಿದೆ. ಅವರ ಕೃತಿಯಲ್ಲಿ ಒಳಗೊಂಡಿರುವ ಸ್ಥಳನಾಮಗಳಲ್ಲಿ ಹೆಚ್ಚಿನವು ಜಲವಾಚಕಗಳಾ ಗಿವೆ. ಪ್ರಕೃತಿಗೆ ಸಂಬಂಧಪಟ್ಟ ಹೆಸರುಗಳೇ ಇಲ್ಲಿ ಹೆಚ್ಚಾಗಿ ಬರುವುದನ್ನು ಪುರಾವೆ ಸಮೇತ ಉಲ್ಲೇಖ ಮಾಡಲಾಗಿದೆ ಎಂದು ತಿಳಿಸಿದರು.

ಅಧ್ಯಕ್ಷತೆಯನ್ನು ಶಿರ್ವ ವಿದ್ಯಾವರ್ಧಕ ಸಂಘದ ಅಧ್ಯಕ್ಷ ವಿ.ಸುಬ್ಬಯ್ಯ ಹೆಗ್ಡೆ ವಹಿಸಿದ್ದರು.

ಲೇಖಕ ಡಾ.ರಘುಪತಿ ಕೆಮ್ತೂರು, ಇತಿಹಾಸ ಅಧ್ಯಾಪಕರ ಸಂಘದ ಪ್ರಧಾನ ಕಾರ್ಯದರ್ಶಿ ಡಾ.ಜಯರಾಮ್ ಶೆಟ್ಟಿಗಾರ್ ಉಪಸ್ಥಿತರಿದ್ದರು. ಶಿರ್ವ ಎಂಎಸ್‌ಆರ್‌ಎಸ್ ಕಾಲೇಜಿನ ಪುರಾತತ್ವ ವಿಭಾಗದ ಪ್ರೊ. ಟಿ. ಮುರುಗೇಶಿ ಸ್ವಾಗತಿಸಿದರು. ವಿಜಿತಾ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X