ವಿವಿಧೆಡೆ ದಫ್ ಸ್ಪರ್ಧೆ
ವಿಟ್ಲ, ಜ.21: ನಾಡಿನ ವಿವಿಧೆಡೆ ಸಂಘ-ಸಂಸ್ಥೆಗಳು ದಫ್ ಸ್ಪರ್ಧೆಗಳನ್ನು ಹಮ್ಮಿಕೊಂಡಿದೆ. ಜ.28ರಂದು ಆತೂರಿನಲ್ಲಿ, ಫೆಬ್ರವರಿ 4ರಂದು ಪುತ್ತೂರು ತಾಲೂಕಿನ ಕೂರ್ನಡ್ಕ ಹಾಗೂ ಉಡುಪಿ ಜಿಲ್ಲೆಯ ಕಟಪಾಡಿ-ಮಣಿಪುರ ಹಾಗೂ ಫೆ.19ರಂದು ಪಾಣೆಮಂಗಳೂರು ಸಮೀಪದ ಆಲಡ್ಕದಲ್ಲಿ ದಫ್ ಸ್ಪರ್ಧೆ ನಡೆಯಲಿದೆ. ಹೆಚ್ಚಿನ ಮಾಹಿತಿಗೆ ಮೊ.: 9611545686 ಅಥವಾ 9844976826ನ್ನು ಸಂಪರ್ಕಿಸುವಂತೆ ಪ್ರಕಟನೆ ತಿಳಿಸಿದೆ.
Next Story





