Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಉಪನಾಸಕರಿಗೆ ವಿಷಯ ಪರಿಣತಿ ಅಗತ್ಯ:...

ಉಪನಾಸಕರಿಗೆ ವಿಷಯ ಪರಿಣತಿ ಅಗತ್ಯ: ಡಾ.ವರ್ಮುಡಿ

ವಾರ್ತಾಭಾರತಿವಾರ್ತಾಭಾರತಿ23 Jan 2017 5:57 PM IST
share
ಉಪನಾಸಕರಿಗೆ ವಿಷಯ ಪರಿಣತಿ ಅಗತ್ಯ: ಡಾ.ವರ್ಮುಡಿ

ಪುತ್ತೂರು,ಜ.23: ಉಪನ್ಯಾಸಕರುಗಳು ವರ್ಷಕ್ಕೊಮ್ಮೆ ಆತ್ಮಾವಲೋಕನ ಮಾಡಿಕೊಳ್ಳುವುದು ಬವಿಷ್ಯದ ದಿನಗಳಿಗೆ ಪೂರಕ. ತರಗತಿಯಲ್ಲಿ ವಿದ್ಯಾರ್ಥಿಗಳನ್ನು ಹಿಡಿತದಲ್ಲಿಟ್ಟುಕೊಳ್ಳುವುದಕ್ಕೆ ಇರುವ ಏಕೈಕ ಮಾರ್ಗವೆಂದರೆ ನಮ್ಮ ನಮ್ಮ ವಿಷಯಗಳಲ್ಲಿ ಸಾಕಷ್ಟು ಪರಿಣತಿಯನ್ನು ಪಡೆದುಕೊಳ್ಳುವುದು. ವಿಷಯದ ಮೇಲಿನ ಹತೋಟಿಯನ್ನು ಉಪನ್ಯಾಸಕರು ಕಳೆದುಕೊಂಡರೆ ತರಗತಿಯನ್ನು ಸಸೂತ್ರವಾಗಿ ನಡೆಸುವುದಕ್ಕೆ ಕಷ್ಟ ಸಾಧ್ಯ ಎಂದು ವಿವೇಕಾನಂದ ಕಾಲೇಜಿನ ಶೈಕ್ಷಣಿಕ ನಿರ್ದೇಶಕ ಡಾ.ವಿಘ್ನೇಶ್ವರ ವರ್ಮುಡಿ ಹೇಳಿದರು.

ಅವರು ವಿವೇಕಾನಂದ ವಿದ್ಯಾವರ್ಧಕ ಸಂಘದ ಆಶ್ರಯದಲ್ಲಿ ನಡೆಯುವ ಪ್ರಶಿಕ್ಷಣ ಘಟಕವು ವಿವೇಕಾನಂದ ಕಾಲೇಜಿನಲ್ಲಿ ಶನಿವಾರ ಉಪನ್ಯಾಸಕರುಗಳಿಗಾಗಿ ಆಯೋಜಿಸಿದ ಒಂದು ದಿನದ ಪ್ರಶಿಕ್ಷಣ ಕಾರ್ಯಾಗಾರದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ಮಾತನಾಡಿದರು.

ಪ್ರತಿದಿನವೂ ತರಗತಿಯಲ್ಲಿ ಸಾಕಷ್ಟು ಉದಾಹರಣೆಗಳನ್ನು ನೀಡುವುದರ ಮೂಲಕ ಪಾಠ ಮಾಡುವುದನ್ನು ರೂಢಿಸಿಕೊಳ್ಳುವುದು ಉತ್ತಮ. ಯಾಕೆಂದರೆ ನಮ್ಮ ಗುಣಮಟ್ಟವು ವಿದ್ಯಾರ್ಥಿಗಳಿಗೆ ಎಷ್ಟರಮಟ್ಟಿಗೆ ನಾವು ಅರ್ತ ಮಾಡಿಸುತ್ತೇವೆ ಅನ್ನುವುದನ್ನು ಆಧರಿಸಿದೆ. ಈ ಹಿನ್ನೆಲೆಯಲ್ಲಿ ಸ್ವ-ಸಾಮರ್ಥ್ಯವನ್ನು ಅರಿಯುವ ಕಾರ್ಯದ ಜರೂರತ್ತಿದೆ. ಅದಕ್ಕಾಗಿ ವಿವಿಧ ಕಾರ್ಯಾಗಾರಗಳು, ಪ್ರಬಂಧ ಮಂಡನೆಗಳಲ್ಲಿ ಭಾಗವಹಿಸುವುದು ಅಗತ್ಯ ಎಂದರು.

ಮುಂದಿನ ದಿನಗಳಲ್ಲಿ ಉಪನ್ಯಾಸಕರುಗಳಿಗೆ ಮತ್ತಷ್ಟು ಹೆಚ್ಚಿನ ಸವಾಲುಗಳು ಜವಾಬ್ಧಾರಿಗಳು ಎದುರಾಗುವ ಸಂಭವವಿದೆ. ಹೀಗಾಗಿ ಸಂಶೋಧನೆಯತ್ತ ಉಪನ್ಯಾಸಕರುಗಳು ಮನಮಾಡಬೇಕು. ಗುಣಮಟ್ಟವನ್ನು ವೃದ್ಧಿಸುವ ಕಾಯಕಕ್ಕೆ ಪ್ರತಿಯೊಬ್ಬರೂ ತಯಾರಾಗಬೇಕು ಎಂದರಲ್ಲದೆ ಉಪನ್ಯಾಸಕರಿಗೆ ಯಾವತ್ತೂ ಅಹಂ ಬರಬಾರದು. ನಾವೆಷ್ಟೇ ಉತ್ತಮವಾಗಿದ್ದರೂ ಮತ್ತಷ್ಟು ಕಲಿಯುವ ಹಂಬಲವಿರಬೇಕು ಎಂದು ನುಡಿದರು.

ಈ ಸಂದರ್ಭದಲ್ಲಿ ಕಾಲೇಜಿನ ವಾಣಿಜ್ಯ ಶಾಸ್ತ್ರ ವಿಭಾಗ ಮುಖ್ಯಸ್ಥ ಪ್ರೊ.ವೆಂಕಟ್ರಮಣ ಭಟ್, ಗಣಿತಶಾಸ್ತ್ರ ವಿಭಾಗ ಮುಖ್ಯಸ್ಥ ಪ್ರೊ.ಶಂಕರನಾರಾಯಣ ಭಟ್, ಹಾಗೂ ಕನ್ನಡ ವಿಭಾಗ ಮುಖ್ಯಸ್ಥ ಡಾ.ಶ್ರೀಧರ ಎಚ್.ಜಿ. ತಮ್ಮ ಅಭಿಪ್ರಾಯಗಳನ್ನು ಹಂಚಿಕೊಂಡರು. ಪತ್ರಿಕೋದ್ಯಮ ವಿಭಾಗ ಮುಖ್ಯಸ್ಥ ರಾಕೇಶ್ ಕುಮಾರ್ ಕಮ್ಮಜೆ ಕಾಯಮ ನಿರ್ವಹಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X