Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಜ.26 : ಕಾಪುವಿನಲ್ಲಿ ಪ್ರಥಮ ಸರ್ವೋದಯ...

ಜ.26 : ಕಾಪುವಿನಲ್ಲಿ ಪ್ರಥಮ ಸರ್ವೋದಯ ಸಮಾಜ ವಿಚಾರ ಸಂಕಿರಣ

ವಾರ್ತಾಭಾರತಿವಾರ್ತಾಭಾರತಿ23 Jan 2017 6:05 PM IST
share

ಕಾಪು,ಜ.23: ಕಾಪುವಿನ ವಿದ್ಯಾನಿಕೇತನ ಸಮೂಹ ಸಂಸ್ಥೆಯ ಸಹಯೋಗದೊಂದಿಗೆ ದ.ಕ. ಮತ್ತು ಉಡುಪಿ ಜಿಲ್ಲಾ ಸರ್ವೋದಯ ಮಂಡಲ, ಭಾರತದ 68ನೇ ಗಣರಾಜ್ಯೋತ್ಸವ ದಿನಾಚರಣೆ ಮತ್ತು ದ.ಕ. ಮತ್ತು ಉಡುಪಿ ಜಿಲ್ಲಾ ಮಟ್ಟದ ಒಂದು ದಿನದ ಪ್ರಥಮ ಸರ್ವೋದಯ ಸಮಾಜ ವಿಚಾರ ಸಂಕಿರಣವು ಜನವರಿ 26ರಂದು , ಸ್ಥಳ : ವಿದ್ಯಾನಿಕೇತನ ಸಮೂಹ ಸಂಸ್ಥೆಯ ಸಭಾ ಭವನ ನಡೆಯಲಿದೆ.

ಸ್ಥಿತ್ಯಂತರ ಗತಿಯಲ್ಲಿರುವ ಈಗಿನ ದಿನಗಳಲ್ಲಿ ರೂಪುಗೊಳ್ಳುವ ವಯಸ್ಸಿನ ಶಾಲಾ ಕಾಲೇಜು, ಪದವಿ ಮಟ್ಟದ ವಿದ್ಯಾರ್ಥಿಗಳೆಲ್ಲರಿಗೂ ಗಾಂಧೀಜಿ, ವಿನೋಬ, ಜಯಪ್ರಕಾಶ ನಾರಾಯಣ ಇವರೆಲ್ಲರ ಮಾರ್ಗ ಮತ್ತು ಮೌಲ್ಯಗಳ ಪರಿಚಯ ಹಾಗೆಯೇ ಅವರು ಪ್ರತಿಪಾದಿಸಿದ ಸರ್ವೋದಯ ಸಮಾಜದ ಪರಿಕಲ್ಪನೆ ಮತ್ತು ಅದರ ಪ್ರಸ್ತುತತೆಯನ್ನು ತಿಳಿಸುವ ಪ್ರಯತ್ನವಾಗಿದೆ. ಈ ವಿಚಾರ ಸಂಕಿರಣದಲ್ಲಿ ದ.ಕ. ಉಡುಪಿ ಮತ್ತು ಕಾಸರಗೋಡು ಜಿಲ್ಲಾ ವ್ಯಾಪ್ತಿಯ ಹಲವಾರು ಶಾಲಾ ಕಾಲೇಜು ವಿದ್ಯಾರ್ಥಿಗಳೂ ಭಾಗವಹಿಸಲಿದ್ದಾರೆ.

ವಿಚಾರ ಸಂಕಿರಣದಲ್ಲಿ ಹಿರಿಯ ಸ್ವಾತಂತ್ರ್ಯ ಹೋರಾಟಗಾರ ಹಾಗೂ ಸರ್ವೋದಯದ ಜಿಲ್ಲಾ ಸಂಚಾಲಕರೂ ಆದ ಬದಿಯಡ್ಕ ನಾಮದೇವ ಶೆಣೈಯವರು ಭಾಗವಹಿಸಿವರು. ವಿಚಾರ ಸಂಕಿರಣವನ್ನು ವಿದ್ಯಾನಿಕೇತನ ಸಮೂಹ ಸಂಸ್ಥೆಗಳು ಕಾಪು ಇದರ ಅಧ್ಯಕ್ಷರಾಗಿರುವ ಕೆ.ಪಿ. ಆಚಾರ್ಯರವರು ಉದ್ಘಾಟಿಸಲಿರುವರು. ವಿಚಾರ ಸಂಕಿರಣದ ಅಧ್ಯಕ್ಷತೆಯನ್ನು ದ.ಕ. ಮತ್ತು ಉಡುಪಿ ಜಿಲ್ಲಾ ಸರ್ವೋದಯ ಮಂಡಲದ ಅಧ್ಯಕ್ಷ ಧರ್ಮದರ್ಶಿ ಹರಿಕೃಷ್ಣ ಪುನರೂರು ವಹಿಸಲಿರುವರು. ಸಂಪನ್ಮೂಲ ವ್ಯಕ್ತಿಗಳಾಗಿ ಕರ್ನಾಟಕ ಸರ್ವೋದಯ ಮಂಡಲ, ಬೆಂಗಳೂರು ಇದರ ಪ್ರಧಾನ ಕಾರ್ಯದರ್ಶಿ ಎಲ್. ನರಸಿಂಹಯ್ಯ, ಸಂಘಟನಾ ಕಾರ್ಯದರ್ಶಿ ಡಾ.ಎಚ್. ಎಸ್. ಸುರೇಶ್, ಆಡಳಿತ ಸಮಿತಿ ಸದಸ್ಯ ಶ್ರೀ ಯಶವಂತ ಕೊಡಿಯಾಲ್ ಬೈಲ್, ಮಂಗಳೂರು ವಿಶ್ವವಿದ್ಯಾಲಯ ರಾಷ್ಟ್ರೀಯ ಸೇವಾ ಯೋಜನೆ ಘಟಕದ ಸಂಯೋಜನಾಧಿಕಾರಿ ವಿನುತ ರೈ ಮತ್ತು ವಿದ್ಯಾನಿಕೇತನ ಸಮೂಹ ಶಿಕ್ಷಣ ಸಂಸ್ಥೆಗಳ ಆಡಳಿತಾಧಿಕಾರಿ ವಿ.ಕೆ. ಉದ್ಯಾವರ, ಯುವ ಜನತೆಗೆ ಮಾರ್ಗದರ್ಶನ ಮಾಡಲಿರುವರು.

ವಿಚಾರ ಸಂಕಿರಣದಲ್ಲಿ ಸರ್ವೋದಯ ಸಮಾಜದ ಮೂಲಭೂತ ತತ್ವವಾದ ಪ್ರಜಾಪ್ರಭುತ್ವದಲ್ಲಿ ಸ್ವಹಿತಕ್ಕಿಂತ ದೇಶದ ಹಿತ ಮೇಲು ಎಂದು ವಿಚಾರ ಸಂಕಿರಣದಲ್ಲಿ ಯುವ ಜನತೆಯೊಂದಿಗೆ ಚಿಂತನೆ ನಡೆಸಲಾಗುವುದು ಎಂದು ಪ್ರಕಟನೆ ತಿಳಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X