Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. 13 ಆಪ್ ಶಾಸಕರನ್ನು ಬಂಧಿಸಿದ್ದು ಏಕೆ...

13 ಆಪ್ ಶಾಸಕರನ್ನು ಬಂಧಿಸಿದ್ದು ಏಕೆ ಎಂದು ದಿಲ್ಲಿ ಪೊಲೀಸರಿಗೇ ಗೊತ್ತಿಲ್ಲ!

ವಾರ್ತಾಭಾರತಿವಾರ್ತಾಭಾರತಿ23 Jan 2017 11:48 PM IST
share

ಹೊಸದಿಲ್ಲಿ,ಜ.23: ದಿಲ್ಲಿಯ ಎಎಪಿ ಸರಕಾರ ಹಾಗೂ ಕೇಂದ್ರ ಸರಕಾರದ ಆಧೀನದಲ್ಲಿರುವ ರಾಜಧಾನಿಯ ಪೊಲೀಸರ ನಡುವೆ ಕಳೆದ ಎರಡು ವರ್ಷಗಳಿಂದ ಹದಗೆಟ್ಟಿರುವ ಬಾಂಧವ್ಯ ಇದೀಗ ಇನ್ನಷ್ಟು ವಿಷಮಿಸಿದೆ. ದಿಲ್ಲಿ ಪೊಲೀಸರು ತನ್ನ ಶಾಸಕರಿಗೆ ಕಿರುಕುಳ ನೀಡುತ್ತಿದ್ದಾರೆ ಹಾಗೂ ಅವರ ಬೇಟೆಯಲ್ಲಿ ತೊಡಗಿದೆಯೆಂದು ಎಎಪಿ ಸೋಮವಾರ ಆಪಾದಿಸಿದೆ. ಲೈಂಗಿಕ ಕಿರುಕುಳ,ಗಲಭೆ, ಅಪಹರಣ ಹಾಗೂ ಫೋರ್ಜರಿ ಮತ್ತಿತರ ಅಪರಾಧ ಪ್ರಕರಣಗಳಿಗೆ ಸಂಬಂಧಿಸಿ ದಿಲ್ಲಿ ಪೊಲೀಸರು ಈವರೆಗೆ ಆಮ್ ಆದ್ಮಿ ಪಕ್ಷದ 13 ಶಾಸಕರನ್ನು ಬಂಧಿಸಿದ್ದರು. ಆದರೆ ಅವರ ವಿರುದ್ಧ ಹೊರಿಸಲಾದ ಆರೋಪಗಳ ಬಗ್ಗೆ ನ್ಯಾಯಾಲಯಕ್ಕೆ ವಿವರಣೆ ನೀಡಲು ಸಾಧ್ಯವಾಗದೆ ಪೊಲೀಸರು ಪೇಚಿಗೆ ಸಿಲುಕಿದ್ದಾರೆಂದು ಇಂಗ್ಲಿಷ್ ದಿನಪತ್ರಿಕೆಯೊಂದು ವರದಿ ಮಾಡಿದೆ.

ಬಂಧಿತರಾದ 13 ಮಂದಿ ಶಾಸಕರ ಪೈಕಿ ಓರ್ವನನ್ನು ದೋಷಮುಕ್ತಗೊಳಿಸಲಾಗಿದ್ದು, ಇತರರ ವಿಚಾರಣೆ ನ್ಯಾಯಾಲಯದಲ್ಲಿ ನಡೆಯುತ್ತಿದೆ. ಶಾಸಕರಾದ ಸಂದೀಪ್ ಕುಮಾರ್ (ಅತ್ಯಾಚಾರ ಆರೋಪಿ) ಹಾಗೂ ಜೀತೇಂದರ್ ತೋಮಾರ್ (ಪದವಿ ಶಿಕ್ಷಣ ಪ್ರಮಾಣಪತ್ರದ ಫೋರ್ಜರಿ) ಅವರನ್ನು ಹೊರತುಪಡಿಸಿ, ಉಳಿದ 11 ಮಂದಿ ಎಎಪಿ ಶಾಸಕರು ಜಾಮೀನು ಬಿಡುಗಡೆಗೆ ಮೊದಲು ಒಂದು ವಾರಕ್ಕೂ ಹೆಚ್ಚು ಸಮಯವನ್ನು ಜೈಲಿನಲ್ಲಿ ಕಳೆದಿದ್ದರು. ಕುಮಾರ್ ಎರಡು ತಿಂಗಳು ಜೈಲಿನಲ್ಲಿದ್ದರೆ, ತೋಮಾರ್ ಮೂರು ವಾರ ಸೆರೆಮನೆ ವಾಸ ಅನುಭವಿಸಿದ್ದರು. ಇವರ ಪೈಕಿ ಹೆಚ್ಚಿನ ಶಾಸಕರು ಎರಡನೆ ಆಲಿಕೆಯ ಬಳಿಕ ಜಾಮೀನು ಬಿಡುಗಡೆ ಪಡೆದಿದ್ದರು.
 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X