Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಹೂಡಿಕೆಯ ಬಿಕ್ಕಟ್ಟುಗಳನ್ನು ನಿವಾರಿಸಿ:...

ಹೂಡಿಕೆಯ ಬಿಕ್ಕಟ್ಟುಗಳನ್ನು ನಿವಾರಿಸಿ: ಭಾರತಕ್ಕೆ ಯುಎಇ ಕರೆ

ಇಂದಿನಿಂದ ಯುಎಇ ಯುವರಾಜ ಭಾರತ ಪ್ರವಾಸ

ವಾರ್ತಾಭಾರತಿವಾರ್ತಾಭಾರತಿ23 Jan 2017 11:51 PM IST
share

ಹೊಸದಿಲ್ಲಿ,ಜ.23: ಯುಎಇ ಯುವರಾಜ ಶೇಖ್ ಮುಹಮ್ಮದ್ ಬಿನ್ ಝಾಯೆದ್ ಅಲ್ ನಹ್ಯಾನ್ ಹಾಗೂ ಪ್ರಧಾನಿ ನರೇಂದ್ರ ಮೋದಿ ನಡುವೆ ಬುಧವಾರ ದ್ವಿಪಕ್ಷೀಯ ಮಾತುಕತೆ ನಡೆಯಲಿರುವ ಹಿನ್ನೆಲೆಯಲ್ಲಿ, ಅಬುಧಾಭಿಯು ಸೋಮವಾರ ಹೇಳಿಕೆಯೊಂದನ್ನು ನೀಡಿ, ತನ್ನ ಕೆಲವು ಕಂಪೆನಿಗಳಲ್ಲಿ ಭಾರತದಲ್ಲಿ ಮಾಡಿರುವ ದೊಡ್ಡ ಮೊತ್ತದ ಹೂಡಿಕೆಗಳಿಗೆ ಸಂಬಂಧಿಸಿದ ವಿತ್ತೀಯ ಸಮಸ್ಯೆಗಳನ್ನು ಬಗೆಹರಿಸುವಂತೆ ಹಾಗೂ ಬಂದರು ಹಾಗೂ ರಿಯಲ್‌ಎಸ್ಟೇಟ್‌ನಂತಹ ವಲಯಗಳಲ್ಲಿ ವಿದೇಶಿ ನೇರ ಹೂಡಿಕೆ ನಿಯಮಾವಳಿಗಳಲ್ಲಿ ಸಡಿಲಿಕೆಯನ್ನು ಮಾಡುವಂತೆ ಭಾರತವನ್ನು ಆಗ್ರಹಿಸಿದೆ.

ಮಂಗಳವಾರ ಭಾರತಕ್ಕೆ ಆಗಮಿಸಲಿರುವ ಅಲ್‌ನಹ್ಯಾನ್ ಗುರುವಾರ ಹೊಸದಿಲ್ಲಿಯಲ್ಲಿ ನಡೆಯುವ ಗಣರಾಜ್ಯೋತ್ಸವ ಪರೇಡ್‌ನಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ. ಇಂಧನ, ರಕ್ಷಣೆ, ಭದ್ರತೆ ಹಾಗೂ ವ್ಯಾಪಾರ ಸೇರಿದಂತೆ ಪ್ರಮುಖ ವಿಷಯಗಳ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಜೊತೆ ಮಾತುಕತೆ ನಡೆಸಲಿದ್ದಾರೆ. ಈ ಸಂದರ್ಭದಲ್ಲಿ ಉಭಯದೇಶಗಳು ವ್ಯೆಹಾತ್ಮಕವಾದ ಸಹಕಾರ ಒಪ್ಪಂದಕ್ಕೆ ಸಹಿಹಾಕಲಿವೆ.
ಭಾರತದ ಜೊತೆ ಯುಎಇ ಉತ್ತಮ ಹಾಗೂ ಸದೃಢವಾದ ಆರ್ಥಿಕ ಸಂಬಂಧವನ್ನು ಹೊಂದಲು ಬಯಸುತ್ತಿದೆಯೆಂದು ಯುಎಇನಲ್ಲಿನ ಭಾರತೀಯ ರಾಯಭಾರಿ ಅಹ್ಮದ್ ಅಲ್ ಬನ್ನಾ ತಿಳಿಸಿದ್ದಾರೆ. ಪಿಟಿಐ ಸುದ್ದಿಸಂಸ್ಥೆ ಜೊತೆ ಮಾತನಾಡುತ್ತಿದ್ದ ಅವರು ‘‘ಯುಎಇ ಕಂಪೆನಿಗಳು ಭಾರತದಲ್ಲಿ ಮಾಡಿರುವ ಬೃಹತ್ ಹೂಡಿಕೆಗಳಿಗೆ ಸಂಬಂಧಿಸಿದ ಹಣಕಾಸು ವಿವಾದಗಳನ್ನು ಬಗೆಹರಿಸಬೇಕಾಗಿದೆ ಹಾಗೂ ಬಂದರು, ರಿಯಲ್ ಎಸ್ಟೇಟ್,ಮಾಹಿತಿ ತಂತ್ರಜ್ಞಾನ ಹಾಗೂ ದೂರಸಂಪರ್ಕ ಕ್ಷೇತ್ರದಲ್ಲಿ ಎಫ್‌ಡಿಐ ಹೂಡಿಕೆಯ ನಿಯಮಾವಳಿಗಳು ಸಡಿಲಗೊಳ್ಳುವುದನ್ನು ಯುಎಇ ಬಯಸುತ್ತಿದೆ’’ ಎಂದು ಹೇಳಿದ್ದಾರೆ.
ಟೆಲಿಕಾಂ ಸಂಸ್ಥೆ ಎಟಿಸಲಾಟ್, ಹಡಗು ಯಾನ ಟರ್ಮಿನಲ್ ನಿರ್ಮಾಣ ಸಂಸ್ಥೆ ಡಿಪಿ ವರ್ಲ್ಡ್, ಎಮಾರ್ (ರಿಯಲ್‌ಎಸ್ಟೇಟ್) ಹಾಗೂ ಟಾಖಾ (ಇಂಧನ) ಸೇರಿದಂತೆ ಯುಎಇನ ವಿವಿಧ ಕಂಪೆನಿಗಳು ಭಾರತದಲ್ಲಿ ಹೂಡಿಕೆಗೆ ಸಂಬಂಧಿಸಿದ ಸಮಸ್ಯೆಗಳನ್ನು ಎದುರಿಸುತ್ತಿವೆ.
ಸುಪ್ರೀಂಕೋರ್ಟ್ 13 ಟೆಲಿಕಾಂ ಸಂಸ್ಥೆಗಳ ಪರವಾನಿಗೆಗಳನ್ನು ರದ್ದು ಮಾಡಿರುವ ಹಿನ್ನೆಲೆಯಲ್ಲಿ ಎಟಿಸಲಾಟ್ ಭಾರತದಲ್ಲಿ ಕಾರ್ಯನಿರ್ವಹಣೆಯನ್ನು ರದ್ದುಪಡಿಸಿದ್ದು, ತನ್ನ ಲೈಸನ್ಸ್ ಶುಲ್ಕ ಹಾಗೂ ಬ್ಯಾಂಕ್ ಖಾತರಿ ಮೊತ್ತವನ್ನು ಹಿಂತಿರುಗಿಸುವಂತೆ ಅದು ಕೇಂದ್ರ ಸರಕಾರವನ್ನು ಆಗ್ರಹಿಸಿದೆ.
ವ್ಯಾಪಾರ, ವಾಣಿಜ್ಯ ರಂಗದಲ್ಲಿ ಉಭಯ ದೇಶಗಳು ಪರಸ್ಪರರ ಉನ್ನತ ಮಟ್ಟದ ವಾಣಿಜ್ಯ ಪಾಲುದಾರರಾಗಿದ್ದು, 2015-16ನೆ ಸಾಲಿನಲ್ಲಿ ಸುಮಾರು 50 ಶತಕೋಟಿ ಡಾಲರ್ ದ್ವಿಪಕ್ಷೀಯ ವ್ಯಾಪಾರವನ್ನು ನಡೆಸಿದ್ದವು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X