Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಎಲ್ಲ ಬರಹಗಾರರು, ಚಿಂತಕರು...

ಎಲ್ಲ ಬರಹಗಾರರು, ಚಿಂತಕರು ಪಾಕಿಸ್ತಾನಕ್ಕೆ ಹೋದರೆ ಏನಾಗುತ್ತೆ ?

ಇಲ್ಲಿದೆ ಕವಿ ಸಚ್ಚಿದಾನಂದನ್ ಅವರ ಊಹೆ

ವಾರ್ತಾಭಾರತಿವಾರ್ತಾಭಾರತಿ24 Jan 2017 12:45 PM IST
share
ಎಲ್ಲ ಬರಹಗಾರರು, ಚಿಂತಕರು ಪಾಕಿಸ್ತಾನಕ್ಕೆ ಹೋದರೆ ಏನಾಗುತ್ತೆ ?

ತಿರುವನಂತಪುರಂ,ಜ.24: ಭಾರತದ ಸ್ವತಂತ್ರ ನಿಲುವಿನ ಕಲಾಕಾರರು, ಬರಹಗಾರರು ಹಾಗೂ ಚಿಂತಕರು ಪಾಕಿಸ್ತಾನಕ್ಕೆ ಹೋಗಿಬಿಟ್ಟರೆ ಪಾಕಿಸ್ತಾನ ಶೀಘ್ರದಲ್ಲಿ ಏಷ್ಯದ ಸಾಂಸ್ಕೃತಿಕ ರಾಜಧಾನಿಯಾಗಿಬದಲಾದೀತು ಎಂದು ಕವಿ. ಪ್ರೊ. ಕೆ.ಸಚ್ಚಿದಾನಂದನ್ ಹೇಳಿದರು. ರಾಜ ನಗ್ನನಿದ್ದಾನೆಂದು ಕೂಗಿ ಹೇಳುವ ಸಾಂಸ್ಕೃತಿಕ ಕಾರ್ಯಕರ್ತರನ್ನೆಲ್ಲ ಪಾಕಿಸ್ತಾನಕ್ಕೆ ಹೋಗಲಿ ಎಂದು ಪ್ರಧಾನಿ ನರೇಂದ್ರಮೋದಿ, ಬಿಜೆಪಿ, ಸಂಘಪರಿವಾರದ ಜನರು ಹೇಳುತ್ತಿರುವುದರಿಂದ ನಾನು ಹೀಗೆ ಹೇಳುತ್ತಿದ್ದೇನೆ ಎಂದು ಸಚ್ಚಿದಾನಂದನ್ ತಿಳಿಸಿದ್ದಾರೆ.

ಆಲ್ ಇಂಡಿಯಾ ಇನ್ಶುರೆನ್ಸ್ ಎಂಪ್ಲಾಯೀಸ್ ಅಸೋಸಿಯೇಶನ್‌ನ 24ನೆ ರಾಷ್ಟ್ರೀಯ ಸಮಾವೇಶದ ಪ್ರಯುಕ್ತ ಕೊಚ್ಚಿಯಲ್ಲಿ ನಡೆದ ಸಮ್ಮೇಳನದಲ್ಲಿ ಸಂಸ್ಕೃತಿ ಮತ್ತು ಜನರ ಒಗ್ಗಟ್ಟು ಎಂಬ ವಿಷಯದಲ್ಲಿ ಅವರು ಮಾತಾಡುತ್ತಿದ್ದರು. ಎಂಎಫ್ ಹುಸೈನ್, ಯು ಅರ್ ಅನಂತಮೂರ್ತಿ, ಈಗ ಶಾರುಕ್ ಖಾನ್, ನಂದಿತಾ ದಾಸ್‌ರಿಂದ ಹಿಡಿದು ಕಮರವರೆಗೂ ಪಾಕಿಸ್ತಾನಕ್ಕೆ ಹೋಗಬೇಕೆಂದು ಸಂಘಪರಿವಾರದ ನಿಲುವಾಗಿದೆ. ಬೇರೆ ಧರ್ಮದವರನ್ನು ವಿಶೇಷವಾಗಿ ಮುಸ್ಲಿಮರನ್ನು ಬೇರೆ ರಾಷ್ಟ್ರಗಳಿಂದ ಬಂದವರೆಂದು ಮುದ್ರೆಯೊತ್ತಿ ವೈರವನ್ನು ಹರಡುತ್ತಿದ್ದಾರೆ. ಭಾರತದ ಧಾರ್ಮಿಕ ವೈವಿಧ್ಯವನ್ನು ನಾಶಪಡಿಸಲು ಸಂಘಪರಿವಾರ ಪ್ರವರ್ತಿಸುತ್ತಿದೆ ಎಂದು ಸಚ್ಚಿದಾನಂದನ್ ಹೇಳಿದ್ದಾರೆ.

 ತಮಗೆ ಹಿತವಲ್ಲದ್ದೆಲ್ಲವೂ ಇಲ್ಲಿ ಬೇಡ ವೆಂದು ಇವರ ನಿಲುವು ಆಗಿದೆ. ಇದಕ್ಕೆ ಗೋಮಾಂಸ ನಿಷೇಧ, ಪುರಾವೆ. ಸಂಘಪರಿವಾರದ ಇಂದಿನ ಹಿಂದುತ್ವ ಸಂಕುಚಿತ ಹಾಗೂ ಅಸಹಿಷ್ಣುತೆಯ ಮೂರ್ತರೂಪವಾಗಿದೆ. ಹಿಂದೂ ತತ್ವದ ಮೋಸದಲ್ಲಿ ಮಧ್ಯಮವರ್ಗದವರು ಹೆಚ್ಚು ಸಿಕ್ಕಿಹಾಕಿಕೊಳ್ಳುತ್ತಿದ್ದಾರೆ. ಜೀವನದ್ದಲ್ಲ ಮರಣದ ಆರಾಧಕರು ಸಂಘಪರಿವಾರಿಗಳು. ಇದೇ ರೀತಿ ಐಸಿಸ್‌ಕೂಡಾ ಧರ್ಮಕ್ಕಾಗಿ ಸಾಯಿರಿ ಎಂದು ಕರೆ ನೀಡುತ್ತದೆ ಎಂದು ಸಚ್ಚಿದಾನಂದನ್ ಹೇಳಿರುವುದಾಗಿ ವರದಿಯೊಂದು ತಿಳಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X