Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಸಿನಿಮಾ
  4. 'ರಈಸ್ ' ಪ್ರಚಾರ ಯಾತ್ರೆಯಲ್ಲಿ ಅಭಿಮಾನಿಯ...

'ರಈಸ್ ' ಪ್ರಚಾರ ಯಾತ್ರೆಯಲ್ಲಿ ಅಭಿಮಾನಿಯ ಸಾವಿಗೆ ಶಾರುಖ್ ಪ್ರತಿಕ್ರಿಯೆ ಏನು ನೋಡಿ....

ವಾರ್ತಾಭಾರತಿವಾರ್ತಾಭಾರತಿ24 Jan 2017 5:11 PM IST
share
ರಈಸ್  ಪ್ರಚಾರ ಯಾತ್ರೆಯಲ್ಲಿ ಅಭಿಮಾನಿಯ ಸಾವಿಗೆ ಶಾರುಖ್ ಪ್ರತಿಕ್ರಿಯೆ ಏನು ನೋಡಿ....

ಮುಂಬೈ,ಜ.24: ಓರ್ವ ವ್ಯಕ್ತಿಯ ಸಾವು ಮತ್ತು ಇಬ್ಬರು ಪೊಲೀಸರು ಗಾಯಗೊಳ್ಳಲು ಕಾರಣವಾದ ವಡೋದರಾ ರೈಲು ನಿಲ್ದಾಣ ದುರಂತದ ಬಗ್ಗೆ ಬಾಲಿವುಡ್ ಸೂಪರ್ ಸ್ಟಾರ್ ಶಾರುಖ್ ಖಾನ್ ತೀವ್ರ ಸಂತಾಪಗಳನ್ನು ವ್ಯಕ್ತಪಡಿಸಿದ್ದಾರೆ.

   ತನ್ನ ಮುಂಬರುವ 'ರಈಸ್ 'ಚಿತ್ರದ ಪ್ರಚಾರಕ್ಕಾಗಿ ಆಗಸ್ಟ್ ಕ್ರಾಂತಿ ರಾಜಧಾನಿ ರೈಲಿನಲ್ಲಿ ಮುಂಬೈ-ದಿಲ್ಲಿ ಪ್ರಯಾಣ ಕೈಗೊಂಡಿದ್ದ ಶಾರುಖ್ ಮೃತರ ಕುಟುಂಬಕ್ಕೆ ಸಾಂತ್ವನವನ್ನು ಸೂಚಿಸಿದ್ದಾರೆ. ಸೋಮವಾರ ರಾತ್ರಿ ರೈಲು ವಡೋದರಾ ನಿಲ್ದಾಣವನ್ನು ತಲುಪಿದಾಗ ಶಾರುಖ್‌ರನ್ನು ನೋಡಲು ಭಾರೀಸಂಖ್ಯೆಯಲ್ಲಿ ಅಭಿಮಾನಿಗಳ ದಂಡು ಮುಗಿಬಿದ್ದಿತ್ತು. ಕೆಲವರು ಕಿಟಕಿಗಳ ಗಾಜನ್ನು ಬಡಿಯುತ್ತಿದ್ದರು. ಅಭಿಮಾನಿಗಳನ್ನು ನಿಯಂತ್ರಿಸಲು ಪೊಲೀಸರು ಲಘು ಲಾಠಿಪ್ರಹಾರವನ್ನು ನಡೆಸಬೇಕಾಯಿತು. ಈ ಗೊಂದಲದಲ್ಲಿ ಸ್ಥಳೀಯ ರಾಜಕಾರಣಿ ಫರೀದ್‌ಖಾನ್ ಪಠಾಣ ಹೃದಯಾಘಾತದಿಂದ ಮೃತಪಟ್ಟಿದ್ದರು. ಘಟನೆಯಲ್ಲಿ ಇಬ್ಬರು ಪೊಲೀಸರೂ ಗಾಯಗೊಂಡಿದ್ದರು.

ಅದೇ ರೈಲಿನಲ್ಲಿ ಪ್ರಯಾಣಿಸುತ್ತಿದ್ದ ಪತ್ರಕರ್ತೆಯೋರ್ವರ ಸಂಬಂಧಿಯಾಗಿದ್ದ ಪಠಾಣ್ ಆಕೆಯನ್ನು ಮಾತನಾಡಿಸಲೆಂದು ನಿಲ್ದಾಣಕ್ಕೆ ಆಗಮಿಸಿದ್ದರು.

ನಮ್ಮ ಸಹೋದ್ಯೋಗಿಯೋರ್ವರು ನಮ್ಮೋಂದಿಗೆ ಪ್ರಯಾಣಿಸುತ್ತಿದ್ದರು. ವಡೋದರಾದಲ್ಲಿ ಅವರ ಅಂಕಲ್ ಆಕೆಯನ್ನು ನೋಡಲು ಬಂದಿದ್ದರು. ಈ ಸಂದರ್ಭ ಅವರು ಹೃದಯಾಘಾತಕ್ಕೆ ಗುರಿಯಾಗಿದ್ದಾರೆ. ಇದು ನಿಜಕ್ಕೂ ದುರದೃಷ್ಟಕರ ಎಂದು ಶಾರುಖ್ ಹೇಳಿದ್ದಾರೆ.

ಇಂದು ದಿಲ್ಲಿಯ ಹಝರತ್ ನಿಝಾಮುದ್ದೀನ್ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಮ್ಮೆಲ್ಲರ ಪ್ರಾರ್ಥನೆಗಳು,ಸಂತಾಪಗಳು ದಿವಂಗತರ ಕುಟುಂಬದೊಂದಿಗಿವೆ. ಅಂತ್ಯಸಂಸ್ಕಾರದಲ್ಲಿ ನಮ್ಮ ತಂಡದ ಕೆಲವರು ಭಾಗಿಯಾಗಿದ್ದಾರೆ. ಎಂದರು.

ವಡೋದರಾ ರೈಲು ನಿಲ್ದಾಣದಲ್ಲಿ ಸೂಪರ್ ಸ್ಟಾರ್ ಭೇಟಿಗಾಗಿ ಕ್ರಿಕೆಟಿಗರಾದ ಇರ್ಫಾನ್ ಪಠಾಣ್ ಮತ್ತು ಯೂಸುಫ್ ಪಠಾಣ್ ಅವರೂ ಕಾದು ನಿಂತಿದ್ದರು.

ಈ ಘಟನೆಯ ಬಳಿಕವೂ ರತ್ಲಾಮ್ ಮತ್ತು ಕೋಟಾ ನಿಲ್ದಾಣಗಳಲ್ಲಿ ಭಾರೀ ಸಂಖ್ಯೆಯಲ್ಲಿ ಶಾರುಖ್ ಅಭಿಮಾನಿಗಳು ಸೇರಿದ್ದರು. ಯಾವುದೇ ಅಹಿತಕರ ಘಟನೆ ನಡೆಯದಂತೆ ಮುನ್ನೆಚ್ಚರಿಕೆ ಕ್ರಮವಾಗಿ ಪೊಲೀಸರನ್ನು ನಿಯೋಜಿಸಲಾಗಿತ್ತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X