Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ರಾಷ್ಟ್ರಗೀತೆ ನುಡಿಸುವಾಗ ಅಂಗವಿಕಲರು ಏನು...

ರಾಷ್ಟ್ರಗೀತೆ ನುಡಿಸುವಾಗ ಅಂಗವಿಕಲರು ಏನು ಮಾಡಬೇಕು ಎಂದು ಆದೇಶಿಸಿದ ಕೇಂದ್ರ ಸರಕಾರದ ವಿರುದ್ಧ ವ್ಯಾಪಕ ಆಕ್ರೋಶ

ಸರಕಾರವು ಹೇಳಿದ್ದೇನು ?

ವಾರ್ತಾಭಾರತಿವಾರ್ತಾಭಾರತಿ24 Jan 2017 7:04 PM IST
share
ರಾಷ್ಟ್ರಗೀತೆ ನುಡಿಸುವಾಗ ಅಂಗವಿಕಲರು ಏನು ಮಾಡಬೇಕು ಎಂದು ಆದೇಶಿಸಿದ ಕೇಂದ್ರ ಸರಕಾರದ ವಿರುದ್ಧ ವ್ಯಾಪಕ ಆಕ್ರೋಶ

ಹೊಸದಿಲ್ಲಿ,ಜ.24: ಚಿತ್ರಮಂದಿರಗಳಲ್ಲಿ ಸಿನಿಮಾ ಆರಂಭಕ್ಕೆ ಮುನ್ನ ರಾಷ್ಟ್ರಗೀತೆಯನ್ನು ಕಡ್ಡಾಯವಾಗಿ ನುಡಿಸಬೇಕೆಂದು 2016,ಡಿಸೆಂಬರ್‌ನಲ್ಲಿ ಸರ್ವೋಚ್ಚ ನ್ಯಾಯಾಲಯದ ಆದೇಶಕ್ಕೆ ಸಾಕಷ್ಟು ಅಸಮಾಧಾನ,ವಿರೋಧ ವ್ಯಕ್ತವಾಗಿದೆ. ಇದೊಂದು ಅನಗತ್ಯ ಕ್ರಮ ಎಂದು ಜನತೆ ಪರಿಗಣಿಸಿದ್ದಾರೆ. ರಾಷ್ಟ್ರಗೀತೆಯನ್ನು ನುಡಿಸುವಾಗ ಅಂಗವಿಕಲ ವ್ಯಕ್ತಿಗಳು ಎದ್ದು ನಿಲ್ಲಲು ಹೇಗೆ ಸಾಧ್ಯ ಎಂಬ ಪ್ರಶ್ನೆಗಳೂ ತಲೆಯೆತ್ತಿದ್ದವು. ಇದಕ್ಕೆ ಈಗ ಸರಕಾರವು ಉತ್ತರಿಸಿದಂತಿದೆ.

ಈಗ ವೈರಲ್ ಆಗಿರುವ, ದೈನಿಕವೊಂದರಲ್ಲಿ ಪ್ರಕಟಗೊಂಡಿರುವ ವರದಿಯಂತೆ, ರಾಷ್ಟ್ರಗೀತೆಯನ್ನು ನುಡಿಸುವಾಗ ಅಂಗವಿಕಲರು ಅಲುಗಾಡದೆ ಸ್ಥಿರವಾಗಿ ಕುಳಿತಿರಬೇಕು ಮತ್ತು ದೈಹಿಕವಾಗಿ ಸಾಧ್ಯವಿರುವಷ್ಟು ಗರಿಷ್ಠ ಎಚ್ಚರದಲ್ಲಿರಬೇಕು. ಸ್ವಲ್ಪ ಪ್ರಮಾಣದಲ್ಲಿ ಬುದ್ಧಿಮಾಂದ್ಯತೆಯನ್ನು ಹೊಂದಿರುವರಿಗೆ ರಾಷ್ಟ್ರಗೀತೆಯನ್ನು ಗೌರವಿಸುವಂತೆ ತರಬೇತು ನೀಡಬೇಕು ಎಂದು ಗೃಹಸಚಿವಾಲಯವು ಇತ್ತೀಚಿಗೆ ಹೇಳಿದೆ.

ರಾಷ್ಟ್ರಗೀತೆಯನ್ನು ನುಡಿಸುವಾಗ ಎದ್ದು ನಿಲ್ಲುವುದರಿಂದ ಅಂಗವಿಕಲ ವ್ಯಕ್ತಿಗಳಿಗೆ ಸರ್ವೋಚ್ಚ ನ್ಯಾಯಲಯವು ಇತ್ತೀಚಿಗೆ ವಿನಾಯಿತಿ ನೀಡಿದ ಬಳಿಕ ಸರಕಾರದ ಈ ಸೂಚನೆ ಹೊರಬಿದ್ದಿದೆ.

ಪತ್ರಿಕೆಯ ಈ ವರದಿ ಟ್ವಿಟರ್‌ಗಳಂತಹ ಸಾಮಾಜಿಕ ಮಾಧ್ಯಮ ವೇದಿಕೆಗಳಲ್ಲಿ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಇಂತಹ ಹೇಳಿಕೆಯ ಅಗತ್ಯವೇ ಇರಲಿಲ್ಲ ಎಂದು ಜನರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

 ಅಂಗವಿಕಲರ ಮೇಲೆ ಇಂತಹ ಕಟ್ಟಲೆಯನ್ನು ಹೇರುವ ಮುನ್ನ ಅಂಗವಿಕಲ ಸ್ನೇಹಿಯಾದ ಮೂಲಸೌಕರ್ಯಗಳಾದರೂ ಅವರಿಗೆ ಇವೆಯೇ ಎಂಬ ಮಹತ್ವದ ಪ್ರಶ್ನೆಯನ್ನು ಬಹಳಷ್ಟು ಜನರು ಟ್ವಿಟರ್‌ನಲ್ಲಿ ಎತ್ತಿದ್ದಾರೆ.

ರಾಷ್ಟ್ರಗೀತೆಯನ್ನು ನುಡಿಸುವಾಗ ಆರೆಸ್ಸೆಸ್ ಜನರು ಚಿತ್ರಗಳನ್ನು ಸೆರೆ ಹಿಡಿಯುತ್ತ ಮುಕ್ತವಾಗಿ ಓಡಾಡುತ್ತಿದ್ದರೆ, ಅಲ್ಲಾಡದಂತೆ ಸ್ಥಿರವಾಗಿ ಕುಳಿತುಕೊಳ್ಳುವಂತೆ ಅಂಗವಿಕಲರಿಗೆ ಸರಕಾರವು ಸೂಚಿಸುತ್ತಿದೆ ಎಂದು ಹಲವರು ಕುಟುಕಿದ್ದಾರೆ.

We are now "training" disabled people to respect the national anthem?
Let's first get ramps and facilities for them and respect them first! pic.twitter.com/hyz1qxkHBh

— Sorabh Pant (@hankypanty) January 22, 2017

Population is our biggest problem. Wearing tricolour condoms mandatory will make more sense than playing National Anthem in theatres. pic.twitter.com/iySysH5YdW

— Sherlock (@engineerology) January 22, 2017

SC asks govt to form guidelines on how physically disabled can respect national anthem, and, govt actually comes with one. Idiots!

— Rahul Roushan (@rahulroushan) January 22, 2017

SC asks govt to form guidelines on how physically disabled can respect national anthem, and, govt actually comes with one. Idiots!

— Rahul Roushan (@rahulroushan) January 22, 2017

Disabled should be still, alert when National Anthem is Played. Those with Mild Intellectual Disability should be trained to respect. BMKJ pic.twitter.com/0UgwPgZnYK

— Joy (@Joydas) January 22, 2017

Disabled should be still, alert when National Anthem is Played. Those with Mild Intellectual Disability should be trained to respect. BMKJ pic.twitter.com/0UgwPgZnYK

— Joy (@Joydas) January 22, 2017
share
ವಾರ್ತಾಭಾರತಿ
ವಾರ್ತಾಭಾರತಿ
Next Story
X