Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ​ ಯಡಿಯೂರಪ್ಪ-ಈಶ್ವರಪ್ಪನಡುವೆ ಹುಳಿ...

​ ಯಡಿಯೂರಪ್ಪ-ಈಶ್ವರಪ್ಪನಡುವೆ ಹುಳಿ ಹಿಂಡಿಲ್ಲ

ವಾರ್ತಾಭಾರತಿವಾರ್ತಾಭಾರತಿ24 Jan 2017 11:05 PM IST
share

ಶಿವಮೊಗ್ಗ, ಜ.24: ಇತ್ತೀಚೆಗೆ ಪಕ್ಷದ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ವಿರುದ್ಧ ಬಹಿರಂಗವಾಗಿಯೇ ಟೀಕಾಪ್ರಹಾರ ನಡೆಸಿ, ಕೆ.ಎಸ್. ಈಶ್ವರಪ್ಪರನ್ನುಸಮರ್ಥಿಸಿಕೊಂಡಿದ್ದ ಬಿಜೆಪಿ ರಾಜ್ಯ ಉಪಾಧ್ಯಕ್ಷ ಹಾಗೂ ವಿಧಾನಪರಿಷತ್ ಸದಸ್ಯ ಎಂ.ಬಿ. ಭಾನುಪ್ರಕಾಶ್ ಬಿ.ಎಸ್.ವೈ. ಬಗ್ಗೆ ಯಾವುದೇ ಪ್ರತಿಕ್ರಿಯೆ ನೀಡುವುದಿಲ್ಲ ಎಂದು ಹೇಳಿದ್ದಾರೆ. ಮಂಗಳವಾರ ನಗರದಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಅವರು ಮಾತನಾಡಿದರು.

‘ನಾವು ಭಿನ್ನಮತೀಯರಲ್ಲ. ಪಕ್ಷದ ನಿಷ್ಠಾವಂತರು. ರಾಯಣ್ಣ ಬ್ರಿಗೇಡ್‌ಗೂ ತಮಗೂ ಯಾವುದೇ ಸಂಬಂಧವಿಲ್ಲ. ನಾನು ಪಕ್ಷ ಹೇಳಿದಂತೆ ಬಾಯಿಗೆ ಬೀಗ ಹಾಕಿಕೊಂಡಿದ್ದೇನೆ. ಹಾಗಾಗಿ ಯಾವುದೇ ಹೇಳಿಕೆಯನ್ನು ನೀಡುವುದಿಲ್ಲ. ಕೆ.ಎಸ್. ಈಶ್ವರಪ್ಪನೀಡುತ್ತಿರುವ ಹೇಳಿಕೆಗಳ ಬಗ್ಗೆ ಅವರನ್ನೇ ಕೇಳಬೇಕು’ ಎಂದು ಪ್ರಸ್ತುತ ಬಿಜೆಪಿಯಲ್ಲಿ ನಡೆಯುತ್ತಿರುವ ಬೆಳವಣಿಗೆಗಳ ಬಗ್ಗೆ ಪ್ರತಿಕ್ರಿಯೆ ನೀಡಲು ನಿರಾಕರಿಸಿದ್ದಾರೆ.

ಆಯನೂರು ಮಂಜುನಾಥ್ ನಡೆಸಿದ ಟೀಕಾ ಪ್ರಹಾರದ ಬಗ್ಗೆ ಪ್ರತಿಕ್ರಿಯೆ ನೀಡಿರುವ ಅವರು, ‘ನಾನು ಜಿಲ್ಲಾಧ್ಯಕ್ಷನಾಗಬೇಕೆಂದು ಅವರು ಹಾರೈಸಿದ್ದಾರೆ. ಹಾರೈಕೆ ಇದ್ದರೆ ಅಧ್ಯಕ್ಷನಾಗುತ್ತೇನೆ.

ಜವಾಬ್ದಾರಿ ನಿಬಾಯಿಸುತ್ತೇನೆ’ ಎಂದು ತಿಳಿಸಿದ್ದಾರೆ. ಹಾಗೆಯೇ ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಶಿವಮೊಗ್ಗದಿಂದ ತಾವು ಕೂಡ ಬಿಜೆಪಿ ಟಿಕೆಟ್ ಆಕಾಂಕ್ಷಿ ಎಂಬಆಯನೂರು ಮಾತಿಗೆ, ‘ಶಿವಮೊಗ್ಗ ನಗರದಿಂದ ಪಕ್ಷದ ಯಾವ ಕಾರ್ಯಕರ್ತನಾದರೂ ಸ್ಪರ್ಧಿಸಬಹುದು. ಟಿಕೆಟ್ ಕೇಳಬಹುದಾಗಿದೆ’ ಎಂದು ಉತ್ತರಿಸಿದ್ದಾರೆ. ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದ ಅವರು, ‘ರಾಜ್ಯಾಧ್ಯಕ್ಷರಿಗೆ ಪತ್ರ ಬರೆದಿರುವುದು ನಿಜ ಎಂಬುದನ್ನು ಈಗಾಗಲೇ ಒಪ್ಪಿಕೊಂಡಿದ್ದೇನೆ. ಮಾಧ್ಯಮಗಳ ಮೂಲಕ ಉತ್ತರ ನೀಡದಂತೆ ಪಕ್ಷದ ರಾಜ್ಯಾಧ್ಯಕ್ಷರು ಸೂಚನೆ ನೀಡಿದ್ದಾರೆ. ಅದನ್ನು ಪಾಲಿಸುತ್ತೇನೆ. ಏನೇ ಇದ್ದರೂ ರಾಜ್ಯಾಧ್ಯಕ್ಷರ ಬಳಿಯೇ ಹೇಳುತ್ತೇನೆ’ ಎಂದು ಉತ್ತರಿಸಲು ನಿರಾಕರಿಸಿದರು. ಇತ್ತೀಚೆಗೆ ಪಕ್ಷದಲ್ಲಿ ನಡೆದಿರುವ ಬೆಳವಣಿಗೆಗಳು ಕಾರ್ಯಕರ್ತರಲ್ಲಿ ನೋವುಂಟು ಮಾಡಿರುವುದು ಸತ್ಯ. ಪಕ್ಷದ ರಾಜ್ಯದ ಉಸ್ತುವಾರಿ ಮುರಳೀಧರರಾವ್ ಎಲ್ಲವನ್ನೂ ಸೂಕ್ಷ್ಮವಾಗಿ ಗಮನಿಸಿದ್ದಾರೆ.

ಕಾರ್ಯಕರ್ತರ ನೋವು ಏನೆಂಬುದು ಅವರ ಗಮನಕ್ಕೆ ಬಂದಿದೆ. ಶೀಘ್ರದಲ್ಲೇ ಬಿಕ್ಕಟ್ಟಿಗೆ ಪರಿಹಾರ ದೊರಕಲಿದೆ. ಪರಿಹಾರ ಮಾಡುವುದು ತಾನಲ್ಲ. ಹೈಕಮಾಂಡ್. ಆದಷ್ಟು ಬೇಗ ಇತ್ತ ಗಮನಹರಿಸಬೇಕು ಎಂದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X