Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಆವರಣ ಗೋಡೆಯ ನಿರೀಕ್ಷೆಯಲ್ಲಿ ದ.ಕ....

ಆವರಣ ಗೋಡೆಯ ನಿರೀಕ್ಷೆಯಲ್ಲಿ ದ.ಕ. ಜಿಲ್ಲಾಧಿಕಾರಿ ಕಚೇರಿ!

ಹಂಝ ಮಲಾರ್ಹಂಝ ಮಲಾರ್25 Jan 2017 12:14 AM IST
share
ಆವರಣ ಗೋಡೆಯ ನಿರೀಕ್ಷೆಯಲ್ಲಿ ದ.ಕ. ಜಿಲ್ಲಾಧಿಕಾರಿ ಕಚೇರಿ!

ಮಂಗಳೂರು, ಜ.24: ದ.ಕ. ಜಿಲ್ಲಾಕಾರಿ ಕಚೇರಿ ಆವರಣ ಗೋಡೆಯ ನಿರೀಕ್ಷೆಯಲ್ಲಿದೆ. ಕಚೇರಿಯ ಎಡಭಾಗದ ಒಂದೆಡೆ ಆವರಣ ಗೋಡೆ ನಿರ್ಮಿಸಲಾಗಿದ್ದು, ಕಚೇರಿಯ ಮುಂಭಾಗದಲ್ಲೂ ಕಬ್ಬಿಣದ ಗೇಟ್ ಅಳವಡಿಸಲಾಗಿದೆ. ಬಲಭಾಗದಲ್ಲಿ ಕಲ್ಲುಕಟ್ಟಿ ಸುಭದ್ರಗೊಳಿಸಲಾಗಿದೆ. ಆದರೆ ಎಡಭಾಗದಲ್ಲಿ ಪೂರ್ಣಪ್ರಮಾಣದ ಆವರಣ ಗೋಡೆಯಿಲ್ಲ. ಅಲ್ಲಲ್ಲಿ ಚದುರಿದಂತೆ ಆವರಣ ಗೋಡೆ ಕಟ್ಟಲಾಗಿದೆ. ಅದು ಕೂಡ ಬೀಳುವ ಸ್ಥಿತಿಯಲ್ಲಿದೆ. ಕಚೇರಿಯ ಎಡಭಾಗದಲ್ಲಿ ಅಂದರೆ ಬಂದರ್ ದಕ್ಕೆಗೆ ಹೋಗುವ ರಸ್ತೆಯ ಪಕ್ಕ ಮತ್ತು ಡಿಸಿ ಕಚೇರಿ ಹಿಂಬದಿಯ ಸ್ಥಿತಿ ಚಿಂತಾಜನಕವಾಗಿದೆ.

ಎಡಭಾಗದಲ್ಲಿ ರಸ್ತೆ ಮತ್ತು ಡಿಸಿ ಕಚೇರಿಯ ಜಾಗದ ಮಧ್ಯೆ ಆಳೆತ್ತರದ ಅಂತರವಿದೆ. ನಾದುರಸ್ತಿ ಯಲ್ಲಿರುವ ಆವರಣ ಗೋಡೆಗೆ ತಾಗಿಕೊಂಡಿರುವ ಭಾರೀ ಗಾತ್ರದ ಮರಗಳು ಅಪಾಯದ ಅಂಚಿನಲ್ಲಿವೆ. ಮಳೆಗಾಲದಲ್ಲಂತೂ ಅಪಾಯ ಕಟ್ಟಿಟ್ಟ ಬುತ್ತಿ.

ಇಲ್ಲಿನ ಕಾಲು ರಸ್ತೆಯಲ್ಲಿ ದಿನನಿತ್ಯ ಸಾವಿರಾರು ವಿದ್ಯಾರ್ಥಿಗಳು, ಕೂಲಿ ಕಾರ್ಮಿಕರು ಬಂದರ್, ಕಂದುಕ, ದಕ್ಕೆ, ಬೆಂಗರೆ ಪ್ರದೇಶಕ್ಕೆ ತೆರಳುತ್ತಿದ್ದಾರೆ. ಯಾವ ಕ್ಷಣದಲ್ಲಿ ಮರ ಉರುಳಬಹುದು, ನಾಯಿಯ ಆಕ್ರಮಣಕ್ಕೆ ತುತ್ತಾಗಬಹುದು ಎಂದು ಹೇಳಲಿಕ್ಕಾಗದು. ಏಕೆಂದರೆ ಇಲ್ಲಿ ರಾತ್ರಿ ಹಗಲೆನ್ನದೆ ನಾಯಿಗಳ ಕಾಟವೂ ವಿಪರೀತ. ಈ ರಸ್ತೆಯಲ್ಲೇ ನಾಯಿಗಳು ಅಲೆದಾಡಿಕೊಂಡಿರುತ್ತದೆ. ಕುಡುಕರೂ ಬಿದ್ದಿರುತ್ತಾರೆ. ಇದರಿಂದ ನಡೆದಾಡುವುದೇ ಅಪಾಯಕಾರಿ ಎಂಬುದಾಗಿ ಸ್ಥಳೀಯರಾದ ಮುಹಮ್ಮದ್ ಮುಸ್ತಾ ಹೇಳುತ್ತಾರೆ.

ಈ ಕಾಲುದಾರಿಗೆ ಅಳವಡಿಸಲಾದ ಕಲ್ಲು ಚಪ್ಪಡಿಯೂ ಅಪಾಯವನ್ನು ತಂದೊಡ್ಡುತ್ತವೆ. ಕೆಲವು ಕಲ್ಲು ಚಪ್ಪಡಿಗಳು ಕಿತ್ತು ಹೊರಬಂದಂತಿದ್ದು, ಆಯತಪ್ಪಿಬಿದ್ದರೆ ಅಪಾಯ ತಪ್ಪಿದ್ದಲ್ಲ. ಡಿಸಿ ಕಚೇರಿಯ ಎಡ ಮತ್ತು ಹಿಂಬದಿಯಲ್ಲೂ ಪೊದೆಗಳು ಕಾಣಿಸಿಕೊಂಡಿವೆ. ರೆಡ್‌ಕ್ರಾಸ್ ಕಟ್ಟಡ ಪಾಳುಬಿದ್ದಿದ್ದು, ಇಲ್ಲೂ ಎಗ್ಗಿಲ್ಲದೆ ಅನೈತಿಕ ಚಟುವಟಿಕೆ ನಡೆಯುತ್ತಿವೆ. ಹಾಗಾಗಿ ಆಸುಪಾಸಿನವರು ತ್ಯಾಜ್ಯವಸ್ತುವನ್ನು ಇಲ್ಲೇ ರಾಶಿ ಹಾಕುತ್ತಾರೆ. ಇದರಿಂದ ಪರಿಸರ ದುರ್ವಾಸನೆಯಿಂದ ಕೂಡಿದೆ.

ಡಿಸಿ ಕಚೇರಿಯ ಆವರಣಕ್ಕೆ ಭದ್ರತೆಯಿಲ್ಲದ ಕಾರಣ ಯಾರು ಯಾವ ಕ್ಷಣ ಒಳಹೋಗಬಹುದು. ಹಾಗಾಗಿ ಇಲ್ಲಿ ರಾತ್ರಿಯಾಗುತ್ತಲೇ ಅನೈತಿಕ ಚಟುವಟಿಕೆ ನಡೆಯುತ್ತಿದೆ ಎಂಬ ಆರೋಪ ಕೇಳಿ ಬರುತ್ತಿವೆ.

ಇಲ್ಲಿನ ಸಮಸ್ಯೆಗಳ ಬಗ್ಗೆ ಶಾಸಕ ಜೆ.ಆರ್.ಲೋಬೊ ಸಹಿತ ಹಿರಿಯ ಅಕಾರಿಗಳ ಗಮನ ಸೆಳೆದಿದ್ದೇನೆ. ಪ್ರವಾಸೋದ್ಯಮ, ಮೀನುಗಾರಿಕೆ ಹೀಗೆ ವಿವಿಧ ಇಲಾಖೆಯ ವಿವಿಧ ಯೋಜನೆಯಡಿ ಅನುದಾನ ಬಿಡುಗಡೆಗೊಳಿಸಲು ಶಾಸಕರು ಪ್ರಯತ್ನ ನಡೆಸಿದ್ದಾರೆ. ಶೀಘ್ರವೇ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಲಾಗುವುದು. ಶಾಸಕರ ಸಹಿತ ಹಿರಿಯ ಅಧಿಕಾರಿಗಳ ಗಮನವನ್ನು ಮತ್ತೊಮ್ಮೆ ಸೆಳೆಯುತ್ತೇನೆ.

*ಅಬ್ದುಲ್ಲತ್ೀ ಕಂದುಕ

ಕಾರ್ಪೊರೇಟರ್, ಮನಪಾ

share
ಹಂಝ ಮಲಾರ್
ಹಂಝ ಮಲಾರ್
Next Story
X