Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಜ.28ರಿಂದ ಉಡುಪಿಯಲ್ಲಿ ಫಲಪುಷ್ಪ...

ಜ.28ರಿಂದ ಉಡುಪಿಯಲ್ಲಿ ಫಲಪುಷ್ಪ ಪ್ರದರ್ಶನ

ವಾರ್ತಾಭಾರತಿವಾರ್ತಾಭಾರತಿ25 Jan 2017 12:18 AM IST
share

ಉಡುಪಿ, ಜ.24: ಉಡುಪಿ ಜಿಲ್ಲಾ ಮಟ್ಟದ 2016-17ನೆ ಸಾಲಿನ ತೋಟಗಾರಿಕೆ ಲಪುಷ್ಪ ಪ್ರದರ್ಶನ, ಸಾವಯವ ಸಿರಿಧಾನ್ಯ ಮೇಳ ಮತ್ತು ರೈತ ಸೇವಾ ಕೇಂದ್ರಗಳ ಉದ್ಘಾಟನೆ ಜ.28ರಿಂದ 30ರವರೆಗೆ ದೊಡ್ಡಣಗುಡ್ಡೆಯಲ್ಲಿರುವ ತೋಟಗಾರಿಕಾ ಇಲಾಖೆಯ ಪುಷ್ಪಹರಾಜು ಕೇಂದ್ರದ ಆವರಣದಲ್ಲಿ ನಡೆಯಲಿದೆ.

ಜ.28ರಿಂದ ಮೂರು ದಿನಗಳ ಕಾಲ ನಡೆಯಲಿರುವ ಲಪುಷ್ಟ ಪ್ರದರ್ಶನ ಮತ್ತು ಸಿರಿಧಾನ್ಯ ಮೇಳದಲ್ಲಿ 3,000 ಗುಲಾಬಿ ಹೂಗಳು ಹಾಗೂ 1,000 ಜರ್ಬೆರಾ ಹೂವಿನಿಂದ ಅಲಂಕರಿಸಿದ ಯಕ್ಷಗಾನ ಕಿರೀಟದ ಮಾದರಿ, ಮಕ್ಕಳಲ್ಲಿ ತೋಟಗಾರಿಕೆ ಆಸಕ್ತಿ ಮೂಡಿಸಲು 1,000 ಆರ್ಕಿಡ್ ಹಾಗೂ 800 ಆಲ್‌ಸ್ಟ್ರೋಮೆರಿಯಾ ಹೂಗಳಿಂದ ಚೋಟಾ ಭೀಮ್ ಕುಟುಂಬದ ಪ್ರದರ್ಶನ ನಡೆಯಲಿದೆ ಎಂದು ತೋಟಗಾರಿಕೆ ಇಲಾಖೆಯ ಉಪನಿರ್ದೇಶಕಿ ಭುವನೇಶ್ವರಿ ಹಾಗೂ ಕೃಷಿ ಇಲಾಖೆಯ ಜಂಟಿ ನಿರ್ದೇಶಕ ಚಂದ್ರಶೇಖರ ನಾಯ್ಕೋ ಸುದ್ದಿಗಾರರಿಗೆ ತಿಳಿಸಿದ್ದಾರೆ. ತಾರಸಿ ತೋಟ ಮತ್ತು ಕೈತೋಟ, 19 ಪುಷ್ಪಜಾತಿಯ 11,000 ಸಾವಿರ ಗಿಡಗಳನ್ನು ಕುಂಡಗಳಲ್ಲಿ ಹಾಗೂ ಪಾಲಿಬ್ಯಾಗ್‌ಗಳಲ್ಲಿ ವಿವಿಧ ಮಾದರಿಯಲ್ಲಿ ಜೋಡಣೆ, 9,000 ಗುಲಾಬಿ ಹೂಗಳಿಂದ ಅಲಂಕರಿಸಲ್ಪಟ್ಟ ಕಾಪು ದೀಪ ಸ್ತಂಭದ ಮಾದರಿ ಪ್ರದರ್ಶನದ ಆಕರ್ಷಣೆಯಾಗಲಿದೆ. ನವಧಾನ್ಯದಿಂದ ಅಲಂಕರಿಸಲ್ಪಟ್ಟ ನಂದಿ, ಶಾವಿಗೆಯಲ್ಲಿ ತೋಟಗಾರಿಕೆ ಪಿತಾಮಹ ಡಾ.ಎಂ.ಎಚ್.ಮರಿಗೌಡರ ಮೂರ್ತಿ, ತರಕಾರಿಗಳಲ್ಲಿ ವಿವಿಧ ಪ್ರಾಣಿ ಹಾಗೂ ಕಲಾಕೃತಿಗಳ ಕೆತ್ತನೆ ಪ್ರದರ್ಶನಗೊಳ್ಳಲಿದೆ ಎಂದವರು ವಿವರಿಸಿದರು.

 ಇಲಾಖಾ ಮಳಿಗೆಗಳಲ್ಲಿ ಸರಕಾರದ ವಿವಿಧ ಯೋಜನೆಗಳ ಮಾಹಿತಿ ಹಾಗೂ ರೈತ ಸೇವಾ ಕೇಂದ್ರದ ಮಳಿಗೆಗಳಲ್ಲಿ ವಿವಿಧ ವಿಚಾರಗಳ ಮಾಹಿತಿ ಹಾಗೂ ವಸ್ತುಗಳ ಮಾರಾಟ, ಸಾವಯವ ವಸ್ತುಗಳ ಪ್ರದರ್ಶನ, ಆಹಾರ ಮಳಿಗೆಗಳು, ಸಿರಿಧಾನ್ಯಗಳ ಪ್ರದರ್ಶನ, ಸಮಗ್ರ ಜಲಾನಯನ ಮಾದರಿ, ಕೃಷಿ ಉಪಕರಣಗಳ ಮಾದರಿ ಹಾಗೂ 3 ದಿನಗಳ ಕಾಲ ತೋಟಗಾರಿಕೆ ಮತ್ತು ಕೃಷಿ ಇಲಾಖೆಯಿಂದ ವಿವಿಧ ವಿಚಾರಗಳ ಬಗ್ಗೆ ರೈತರಲ್ಲಿ ಅರಿವು ಮತ್ತು ಜಾಗೃತಿ ಮೂಡಿಸಲು ವಿಚಾರಸಂಕಿರಣಗಳನ್ನು ಸಹ ಹಮ್ಮಿಕೊಳ್ಳಲಾಗಿದೆ ಎಂದು ಭುವನೇಶ್ವರಿ ಹಾಗೂ ಕೃಷಿ ಇಲಾಖೆಯ ಜಂಟಿ ನಿರ್ದೇಶಕ ಚಂದ್ರಶೇಖರ ನಾಯ್ಕಿ ಹೇಳಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X