ಅಸೈಗೋಳಿ: ಅಬ್ಬಕ್ಕ ಉತ್ಸವಕ್ಕೆ ಚಪ್ಪರ ಮುಹೂರ್ತ

ಕೊಣಾಜೆ , ಜ.25 : ಅಸೈಗೋಳಿಯಲ್ಲಿ ನಡೆಯಲಿರುವ ಅಬ್ಬಕ್ಕ ಉತ್ಸವದ ಪ್ರಯುಕ್ತ ಚಪ್ಪರ ಮುಹೂರ್ತ ಕಾರ್ಯಕ್ರಮವು ಬುಧವಾರ ಅಸೈಗೋಳಿಯ ಕೇಂದ್ರ ಮೈದಾನದಲ್ಲಿ ನಡೆಯಿತು.
ಕಾರ್ಯಕ್ರಮದಲ್ಲಿ ಉತ್ಸವ ಸಮಿತಿಯ ದಿನಕರ ಉಳ್ಳಾಲ್, ಮಾಜಿ ಶಾಸಕ ಜಯರಾಮ ಶೆಟ್ಟಿ, ಭಾಸ್ಕರ ರೈ ಕುಕ್ಕುವಳ್ಳಿ, ಕೊಣಾಜೆ ಪಂಚಾಯಿತಿ ಅಧ್ಯಕ್ಷ ಶೌಕತ್ ಆಲಿ, ಜಿಲ್ಲಾ ಪಂಚಾಯಿತಿ ಸದಸ್ಯೆ ಧನಲಕ್ಷ್ಮೀ ಗಟ್ಟಿ, ರವೀಂದ್ರ ಶೆಟ್ಟಿ ಉಳಿದೊಟ್ಟು, ರಘುರಾಮ ಕಾಜವ, ರವೀಂದ್ರ ರೈ ಹರೇಕಳ, ಸುರೇಶ್ ಚೌಟ, ಟಿ.ಎಸ್.ಅಬ್ದುಲ್ಲಾ, ತೋನ್ಸೆ ಪುಷ್ಕಲ್ ಕುಮಾರ್, ತ್ಯಾಗಂ ಹರೇಕಳ, ಸಂಕಪ್ಪ ಕರ್ಕೇರ, ಆನಂದ ಮಾಸ್ಟರ್ ಮೊದಲಾದವರು ಉಪಸ್ಥಿತರಿದ್ದರು.
Next Story





