ಅಮರ್ ಜವಾನ್ ಜ್ಯೋತಿಯಲ್ಲಿ ಹುತಾತ್ಮ ಯೋಧರಿಗೆ ಪ್ರಧಾನಿ ಮೋದಿ ನಮನ
ದಿಲ್ಲಿಯಲ್ಲಿ 68ನೆ ಗಣರಾಜ್ಯೋತ್ಸವ ಸಂಭ್ರಮ

ಹೊಸದಿಲ್ಲಿ, ಜ.26: ರಾಜಧಾನಿ ದಿಲ್ಲಿಯಲ್ಲಿ 68ನೆ ಗಣರಾಜ್ಯೋತ್ಸವದ ಅಂಗವಾಗಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಇಂಡಿಯಾಗೇಟ್ ಬಳಿ ಇರುವ ಅಮರ್ ಜವಾನ್ ಜ್ಯೋತಿಯಲ್ಲಿ ಹುತಾತ್ಮ ಯೋಧರಿಗೆ ನಮನ ಸಲ್ಲಿಸಿದರು.
ಭಾರತೀಯ ಸೇನೆಯ ಮೂರು ವಿಭಾಗಗಳ ಮುಖ್ಯಸ್ಥರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
Next Story





