Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ‘ಬ್ಯಾರಿ ವಾರ್ತೆ’ ಮಾಸಿಕ ಬಿಡುಗಡೆ

‘ಬ್ಯಾರಿ ವಾರ್ತೆ’ ಮಾಸಿಕ ಬಿಡುಗಡೆ

ವಾರ್ತಾಭಾರತಿವಾರ್ತಾಭಾರತಿ26 Jan 2017 6:59 PM IST
share
‘ಬ್ಯಾರಿ ವಾರ್ತೆ’ ಮಾಸಿಕ ಬಿಡುಗಡೆ

ಮಂಗಳೂರು, ಜ.26: ಬ್ಯಾರಿ ಸಾಹಿತ್ಯ ಮತ್ತು ಸಾಂಸ್ಕೃತಿಕ ಸಂಘ ಹೊರತಂದ ‘ಬ್ಯಾರಿ ವಾರ್ತೆ’ ಮಾಸಿಕದ ಬಿಡುಗಡೆ ಕಾರ್ಯಕ್ರಮವು ನಗರದ ಟಿಆರ್‌ಎಫ್ ಸಭಾಂಗಣದಲ್ಲಿ ಗುರುವಾರ ನಡೆಯಿತು.

‘ಬ್ಯಾರಿ ವಾರ್ತೆ’ಯನ್ನು ಬಿಡುಗಡೆಗೊಳಿಸಿ ಮಾತನಾಡಿದ ಬೆಂಗಳೂರಿನ ದಿ ಬ್ಯಾರೀಸ್ ವೆಲ್ಫೇರ್ ಎಸೋಸಿಯೇಶನ್‌ನ ಅಧ್ಯಕ್ಷ ಬಿ.ಎಂ.ಫಾರೂಕ್  ,  ಸುಮಾರು 30 ವರ್ಷದ ಹಿಂದೆ ಬ್ಯಾರಿ ಹಿರಿಯ ನೇತಾರರು ಬೆಂಗಳೂರಿನಲ್ಲಿ ಹುಟ್ಟಿ ಹಾಕಿದ ಚಳವಳಿಯು ಇಂದು ತಾವು ಬ್ಯಾರಿಗಳು ಎಂದು ಹೆಮ್ಮೆಯಿಂದ ಹೇಳುವಂತಹ ವಾತಾವರಣವನ್ನು ಸೃಷ್ಟಿಸಿದೆ. ಒಂದು ಕಾಲದಲ್ಲಿ ಬ್ಯಾರಿ ಸಮುದಾಯ ಶಿಕ್ಷಣ, ರಾಜಕೀಯ, ಸಾಮಾಜಿಕ ರಂಗದಲ್ಲಿ ತೀರಾ ಹಿಂದುಳಿತ್ತು. ಇಂದು ಈ ಎಲ್ಲ ವಲಯಗಳಲ್ಲಿ ಬ್ಯಾರಿ ಸಮುದಾಯ ಮುನ್ನಡೆಯುತ್ತಿದೆ. ಆದರೆ, ಮಾಧ್ಯಮ ರಂಗದಲ್ಲಿ ಬ್ಯಾರಿ ಸಮುದಾಯದ ಪಾತ್ರ ಅಷ್ಟೇನೂ ಇಲ್ಲ. ಬ್ಯಾರಿಗಳು ಪತ್ರಿಕೆ, ಆಕಾಶವಾಣಿ, ಟಿವಿ ಚಾನೆಲ್‌ಗಳನ್ನು ಹೊರತರುವ ಅಗತ್ಯವಿದೆ. ಅದು ಸಮುದಾಯದ ಧ್ವನಿಯಾಗಿ ಹೊರಹೊಮ್ಮಬೇಕಾಗಿದೆ. ಈ ನಿಟ್ಟಿನಲ್ಲಿ ‘ಬ್ಯಾರಿ ವಾರ್ತೆ’ ನಾಂದಿ ಹಾಡಲಿ ಎಂದರು.

ಟ್ಯಾಲೆಂಟ್ ರಿಸರ್ಚ್ ಫೌಂಡೇಶನ್ ಅಧ್ಯಕ್ಷ ಅಬ್ದುರ್ರವೂಫ್ ಪುತ್ತಿಗೆ ಮೊದಲ ಪ್ರತಿ ಸ್ವೀಕರಿಸಿದರು.

ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡಮಿಯ ಅಧ್ಯಕ್ಷ ಬಿ.ಎ. ಮುಹಮ್ಮದ್ ಹನೀಫ್, ಕೇಂದ್ರ ಬ್ಯಾರಿ ಸಾಹಿತ್ಯ ಪರಿಷತ್ ಅಧ್ಯಕ್ಷ ಡಿ.ಎಂ.ಅಸ್ಲಮ್, ಅಖಿಲ ಭಾರತ ಬ್ಯಾರಿ ಪರಿಷತ್ ಅಧ್ಯಕ್ಷ ಅಬ್ದುಲ್ ಅಝೀಝ್ ಬೈಕಂಪಾಡಿ, ದೇರಳಕಟ್ಟೆಯ ‘ಮೇಲ್ತೆನೆ’ ಸಂಘಟನೆಯ ಅಧ್ಯಕ್ಷ ಆಲಿಕುಂಞಿ ಪಾರೆ ಶುಭ ಹಾರೈಸಿದರು.

ಬ್ಯಾಸಾಸಂ ಅಧ್ಯಕ್ಷ ಹಾಗು ಬ್ಯಾರಿ ವಾರ್ತೆಯ ಸಂಪಾದಕ ಬಶೀರ್ ಬೈಕಂಪಾಡಿ ಅಧ್ಯಕ್ಷತೆ ವಹಿಸಿದ್ದರು.

ಸಂಘದ ಕಾರ್ಯದರ್ಶಿ ಮುಹಮ್ಮದ್ ಶರೀಫ್ ನಿರ್ಮುಂಜೆ ಪ್ರಾರ್ಥನೆ ಗೀತೆ ಹಾಡಿದರು.

ಪ್ರಧಾನ ಕಾರ್ಯದರ್ಶಿ ಉಮರ್ ಯು.ಎಚ್. ಸ್ವಾಗತಿಸಿ, ಪ್ರಾಸ್ತಾವಿಸಿದರು.

ಸಂಚಾಲಕ ಹುಸೈನ್ ಕಾಟಿಪಳ್ಳ ವಂದಿಸಿದರು.

ಕೋಶಾಧಿಕಾರಿ ಬಿ.ಎ.ಮುಹಮ್ಮದ್ ಅಲಿ ಕಾರ್ಯಕ್ರಮ ನಿರೂಪಿಸಿದರು.

ಓದುಗರು ತಮ್ಮ ಕೈಯಿಂದಾದಷ್ಟು ಹಣ ನೀಡಿ ಪತ್ರಿಕೆಯನ್ನು ಖರೀದಿಸಿ ಓದುವಂತೆ ಸಂಘಟಕರು ಸಭೆಯಲ್ಲಿ ಭಿನ್ನವಿಸಿದರು. ಅದರಂತೆ 10 ರೂ. ಮುಖ ಬೆಲೆಯ ಪತ್ರಿಕೆಗೆ 1,2,5, 10, 20, 50, 100, 500, 2,000 ಹೀಗೆ ಓದುಗರು ನೀಡಿ ಪ್ರೋತ್ಸಾಹಿಸಿದರು. ಒಟ್ಟಾರೆ ಕಾರ್ಯಕ್ರಮದಲ್ಲಿ 11,258 ರೂ.ವನ್ನು ಓದುಗರು ನೀಡುವ ಮೂಲಕ ಪ್ರೋತ್ಸಾಹಿಸಿದರು.

ಮಂಗಳೂರು ವಿವಿಯಲ್ಲಿ ಬ್ಯಾರಿ ಅಧ್ಯಯನ ಪೀಠ

ಇತ್ತೀಚೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಗಳೂರಿಗೆ ಭೇಟಿ ನೀಡಿದ ಸಂದರ್ಭ ಮಂಗಳೂರು ವಿವಿಯಲ್ಲಿ ಬ್ಯಾರಿ ಅಧ್ಯಯನ ಪೀಠ ಸ್ಥಾಪಿಸುವ ಬಗ್ಗೆ ತಾನು ಪ್ರಸ್ತಾಪಿಸಿದ್ದು, ಅದಕ್ಕೆ ಅವರು ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ. ಬ್ಯಾರಿ ಸಂಘಟನೆಗಳು ಈ ನಿಟ್ಟಿನಲ್ಲಿ ಸೂಕ್ತ ದಾಖಲೆಯೊಂದಿಗೆ ಮನವಿ ಸಲ್ಲಿಸಿದರೆ ಅಧ್ಯಯನ ಪೀಠ ಸ್ಥಾಪಿಸಲು ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು ಎಂದು ಶಾಸಕ ಬಿ.ಎ.ಮೊಯ್ದಿನ್ ಬಾವಾ ಹೇಳಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X