ಬೆಂಗಳೂರು, ಜ.27: ಕರ್ನಾಟಕದ ನೂತನ ಲೋಕಾಯುಕ್ತ ನ್ಯಾಯಮೂರ್ತಿ ಪಿ. ವಿಶ್ವನಾಥ ಶೆಟ್ಟಿ ಶನಿವಾರ ಸಂಜೆ 5 ಗಂಟೆಗೆ ರಾಜಭವನದಲ್ಲಿ ನಡೆಯುವ ಸಮಾರಂಭದಲ್ಲಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಮುಖ್ಯ ಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಸಂಪುಟದ ಸಚಿವರು ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ.