Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಜಲ್ಲಿಕಟ್ಟು ಪರ ಪ್ರತಿಭಟನೆ...

ಜಲ್ಲಿಕಟ್ಟು ಪರ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಲು ಸಮಾಜಘಾತುಕ ಶಕ್ತಿಗಳು ಕಾರಣ: ಪನ್ನೀರ್‌ಸೆಲ್ವಂ

ವಾರ್ತಾಭಾರತಿವಾರ್ತಾಭಾರತಿ27 Jan 2017 7:51 PM IST
share
ಜಲ್ಲಿಕಟ್ಟು ಪರ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಲು ಸಮಾಜಘಾತುಕ ಶಕ್ತಿಗಳು ಕಾರಣ: ಪನ್ನೀರ್‌ಸೆಲ್ವಂ

ಚೆನ್ನೈ, ಜ.27: ಇತ್ತೀಚೆಗೆ ಚೆನ್ನೈಯಲ್ಲಿ ನಡೆದ ಜಲ್ಲಿಕಟ್ಟು ಪರ ಪ್ರತಿಭಟನೆಯಲ್ಲಿ ಹಿಂಸಾಚಾರ ನಡೆಯಲು ಕೆಲವು ದುಷ್ಟ ಶಕ್ತಿಗಳೇ ಕಾರಣ ಎಂದು ತಮಿಳುನಾಡು ಸರಕಾರ ತಿಳಿಸಿದೆ.

ರಾಷ್ಟ್ರವಿರೋಧಿ, ಸಮಾಜಘಾತುಕ ಮತ್ತು ತೀವ್ರವಾದಿ ಶಕ್ತಿಗಳು ಜಲ್ಲಿಕಟ್ಟು ಪರವಾಗಿ ನಡೆದ ಪ್ರತಿಭಟನೆಯಲ್ಲಿ ಸೇರಿಕೊಂಡು , ಪ್ರತಿಭಟನೆಯ ಹಾದಿ ತಪ್ಪಿಸಲು ಪ್ರಯತ್ನಿಸಿದ್ದು ಈ ದುಷ್ಟಶಕ್ತಿಗಳನ್ನು ಗುರುತಿಸಿ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಒ.ಪನ್ನೀರ್‌ಸೆಲ್ವಂ ಹೇಳಿದ್ದಾರೆ.

  ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಲು ಕಾರಣವೇನು ಮತ್ತು ಪೊಲೀಸರು ಲಾಠಿಚಾರ್ಜ್ ನಡೆಸಿರುವ ಬಗ್ಗೆ ಸರಕಾರದ ನಿಲುವೇನು ಎಂದು ವಿಪಕ್ಷ ನಾಯಕ ಎಂ.ಕೆ.ಸ್ಟಾಲಿನ್ ರಾಜ್ಯ ವಿಧಾನಸಭೆಯಲ್ಲಿ ಕೇಳಿದ ಪ್ರಶ್ನೆಗೆ ಪನ್ನೀರ್‌ಸೆಲ್ವಂ ಉತ್ತರ ನೀಡುತ್ತಿದ್ದರು.

  ವಿದ್ಯಾರ್ಥಿಗಳು, ಯುವಜನತೆ ಹಾಗೂ ಸಾರ್ವಜನಿಕರು ಸೇರಿಕೊಂಡು ನಡೆಸಿದ ಪ್ರತಿಭಟನೆಯ ಪರವಾಗಿ ಸರಕಾರ ಕಾನೂನಿನ ರೀತಿ ನಡೆದುಕೊಂಡು ಜಲ್ಲಿಕಟ್ಟು ಬೆಂಬಲಿಸಿ ಮಸೂದೆ ಅಂಗೀಕರಿಸಿತು. ಇದು ಪ್ರತಿಭಟನೆಗೆ ಸಂದ ಯಶಸ್ಸು ಆಗಿತ್ತು. ಆದರೆ ದುಷ್ಟಶಕ್ತಿಗಳು ಪ್ರತಿಭಟನೆಯನ್ನು ಅಂತ್ಯಗೊಳಿಸದಂತೆ ದಾರಿ ತಪ್ಪಿಸಿದವು. ಪೊಲೀಸರ ಮೇಲೆ ಆಕ್ರಮಣ ನಡೆಸಿ, ಹಿಂಸಾಚಾರದ ಮೂಲಕ ಸಾರ್ವಜನಿರ ಪ್ರಾಣಕ್ಕೆ ಮತ್ತು ಆಸ್ತಿಗೆ ಹಾನಿ ಎಸಗಲು ಮುಂದಾದರು.

ಗುಂಪಿನಿಂದ ಹಲ್ಲೆಗೊಳಗಾಗಿ ಕಲ್ಲಿನೇಟಿಗೆ ಸಿಲುಕಿದರೂ ಪೊಲೀಸರು ಅತ್ಯಂತ ಸಂಯಮದಿಂದ ವರ್ತಿಸಿ, ಕನಿಷ್ಠ ಬಲ ಪ್ರಯೋಗಿಸಿದ್ದಾರೆ. ಗೋಲೀಬಾರ್ ಅಥವಾ ಲಾಠೀಚಾರ್ಜ್ ನಡೆಸಿಲ್ಲ ಎಂದು ಅವರು ತಿಳಿಸಿದರು.

 ಗಣರಾಜ್ಯೋತ್ಸವ ದಿನಾಚರಣೆಯವರೆಗೂ ಪ್ರತಿಭಟನೆ ಮುಂದುವರಿಯಬೇಕು ಎಂದು ಕೆಲ ಪ್ರತಿಭಟನಾಕಾರರು ಯೋಜನೆ ಹಾಕಿಕೊಂಡಿರುವ ಬಗ್ಗೆ ಪೊಲೀಸರಿಗೆ ಮಾಹಿತಿ ದೊರಕಿತ್ತು. ಜನವರಿ 26ರಂದು ಕರಿಪತಾಕೆ ಪ್ರದರ್ಶಿಸುವ ಮೂಲಕ ಸಮಸ್ಯೆ ಸೃಷ್ಟಿಸಲು ಕೆಲವರು ಬಯಸಿದ್ದರು. ಪ್ರತಿಭಟನೆಯ ಸಂದರ್ಭ ಕೆಲವರು ಪ್ರತ್ಯೇಕ ತಮಿಳುನಾಡು ರಾಷ್ಟ್ರದ ಬೇಡಿಕೆಯ ಘೋಷಣೆ ಕೂಗಿದ್ದರು. ಕೆಲವರು ಉಸಾಮ ಬಿನ್ ಲಾದನ್ ಫೋಟೋ ಹಿಡಿದುಕೊಂಡು ಗಣರಾಜ್ಯೋತ್ಸವ ಕಾರ್ಯಕ್ರಮಕ್ಕೆ ಬಹಿಷ್ಕಾರ ಹಾಕುವ ಘೋಷಣೆ ಕೂಗುತ್ತಿದ್ದರು. ಹಲವು ಆಕ್ಷೇಪಾರ್ಹ ಘೋಷಣೆಗಳನ್ನೂ ಕೂಗಲಾಗಿದೆ. ಈ ಬಗ್ಗೆ ಸಾಕ್ಷಿ ಇದ್ದು ದುಷ್ಟಶಕ್ತಿಗಳನ್ನು ಗುರುತಿಸಿ ಶಿಕ್ಷಿಸಲಾಗುವುದು ಎಂದು ಸದನಕ್ಕೆ ಭರವಸೆ ನೀಡಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X