Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಗ್ರಾಮೀಣತೆಯನ್ನು ಅರಿಯಬೇಕಾದರೆ ಜನಪದ...

ಗ್ರಾಮೀಣತೆಯನ್ನು ಅರಿಯಬೇಕಾದರೆ ಜನಪದ ಗೀತೆಗಳ ಅಧ್ಯಯನ ಅಗತ್ಯ : ಡಾ ಯು. ಮಹೇಶ್ವರಿ

ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಮಹಿಳೆ-ಸಂಸ್ಕೃತಿ- ಸಂವರ್ಧನೆ ಗೋಷ್ಠಿ

ವಾರ್ತಾಭಾರತಿವಾರ್ತಾಭಾರತಿ29 Jan 2017 8:06 PM IST
share
ಗ್ರಾಮೀಣತೆಯನ್ನು ಅರಿಯಬೇಕಾದರೆ ಜನಪದ ಗೀತೆಗಳ ಅಧ್ಯಯನ ಅಗತ್ಯ : ಡಾ ಯು. ಮಹೇಶ್ವರಿ

ಮಂಜಯ್ಯಹೆಗ್ಗಡೆ ವೇದಿಕೆ (ಉಜಿರೆ) , ಜ.29 :  ಗ್ರಾಮೀಣ ಭಾಗದ ಆಗು ಹೋಗುಗಳ ಬಗ್ಗೆ ತಿಳಿಯಬೇಕಾದರೆ ಜನಪದ ಗೀತೆಗಳ ಅಧ್ಯಯನ ಮಾಡುವುದು ಅವಶ್ಯ ಎಂದು ಹಿರಿಯ ಲೇಖಕಿ ಕಾಸರಗೋಡಿನ ಡಾ ಯು. ಮಹೇಶ್ವರಿ ಹೇಳಿದರು.

 ಅವರು ಭಾನುವಾರ 21 ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಮಹಿಳೆ-ಸಂಸ್ಕೃತಿ- ಸಂವರ್ಧನೆ ಗೋಷ್ಠಿಯಲ್ಲಿ ಮಹಿಳೆ-ಜನಪದ ಸಾಹಿತ್ಯ ಬಗ್ಗೆ ಮಾತನಾಡಿದರು.

ಗ್ರಾಮೀಣ ಭಾಗದ ಜನರ ಜ್ಞಾನವನ್ನು ಹೆಚ್ಚಿಸುವ ಜನಪದ ಸಾಹಿತ್ಯ ನಿತ್ಯ ಜೀವನದ ವಿಶ್ವಕೋಶವಾಗಿದೆ. ಅದು ತನ್ನದೆ ಆದ ಭಾವಗಳು, ಸನ್ನಿವೇಶಗಳನ್ನು ಒಳಗೊಂಡಿದೆ . ಜನಪದ ಸಾಹಿತ್ಯದಲ್ಲಿ ಮಹಿಳೆಯರ ಪಾತ್ರ ಮುಖ್ಯವಿದೆ. ಗೀತೆ, ಕಥನ, ತೊಟ್ಟಿಲ ಹಾಡುಗಳು, ನುಡಿಕಟ್ಟು ಮೊದಲಾದ ಪ್ರಕಾರಗಳು ಜೀವನದ ಪ್ರತಿಯೊಂದು ಮೌಲ್ಯವನ್ನು ತಿಳಿಯಪಡಿಸುತ್ತದೆ. ಪ್ರಕೃತಿ, ಭೂಮಿ, ತವರುಮನೆ, ಸಂಸಾರ, ಜನಜೀವನ ಎಲ್ಲದರ ಬಗ್ಗೆಯೂ ಅದು ಸಾದರ ಪಡಿಸುತ್ತದೆ. ಹಿಂದಿನ ಮಹಿಳೆಯರು ಔಪಚಾರಿಕವಾಗಿ ಶಿಕ್ಷಣದಿಂದ ವಂಚಿತರಾಗಿದ್ದರೂ ಅನೌಪಚಾರಿಕವಾಗಿ ಮುಂದುವರೆದಿದ್ದರು. ತಲೆತಲೆಮಾರಿನಿಂದ, ಪಾರಂಪರಿಕವಾಗಿ ಬಂದ ಜನಪದದ ಮುಂದುವರೆಸಿಕೊಂಡು ಬಂದಿದ್ದರು. ಜನಪದ ಜ್ಞಾನದ ಉಗ್ರಾಣವಾಗಿದೆ ಎಂದ ಅವರು  , ಮಹಿಳೆ ತ್ಯಾಗ, ದುಡಿಮೆ, ಸಹನೆಯ ಸಾಕಾರಮೂರ್ತಿಯಾಗಿದ್ದಾಳೆ. ಲಿಂಗ ತಾರತಮ್ಯ ವ್ಯಕ್ತವಾಗುತ್ತಿದೆ. ನೇರವಾಗಿ ವ್ಯಕ್ತವಾಗದಿದ್ದರೂ ಪರೋಕ್ಷವಾಗಿ ವ್ಯಕ್ತವಾಗುತ್ತದೆ ಎಂದರು.

 ಸುಳ್ಯದ ಡಾ ವೀಣಾ ಎನ್. ಸಂಸ್ಕೃತಿ ಸಂರಕ್ಷಣೆ ಬಗ್ಗೆ ಮಾತನಾಡಿದರು.

ಜಿಪಂ ಅಧ್ಯಕ್ಷೆ ಮೀನಾಕ್ಷಿ ಶಾಂತಿಗೋಡು ಅವರು, ಸಂಸ್ಕೃತಿಯನ್ನು ಉಳಿಸಿ ಬೆಳೆಸುವಲ್ಲಿ ಮಹಿಳೆಯರ ಪಾತ್ರ ದೊಡ್ಡದು. ಜವಾಬ್ದಾರಿಯೂ ಇದೆ. ಸಮ್ಮೇಳನಗಳು ಸಂಸ್ಕೃತಿಯನ್ನು ಉಳಿಸುವ ನಿಟ್ಟಿನಲ್ಲಿ ಕೆಲಸ ಮಾಡುತ್ತಿದೆ ಎಂದರು.

ಸಮ್ಮೇಳನಾಧ್ಯಕ್ಷ ಡಾ ಚಿನ್ನಪ್ಪ ಗೌಡ ಉಪಸ್ಥಿತರಿದ್ದರು. ಉಪನ್ಯಾಸಕರಾದ ಶ್ರುತಿ ಜೈನ್ ಕಾರ್ಯಕ್ರಮ ನಿರ್ವಹಿಸಿದರು , ಶಿಲ್ಪ ವಂದಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X