Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಕೆ.ವಿ.ಜಿ. ಡೆಂಟಲ್ ಕಾಲೇಜ್‌ಗೆ ರ‍್ಯಾಂಕ್...

ಕೆ.ವಿ.ಜಿ. ಡೆಂಟಲ್ ಕಾಲೇಜ್‌ಗೆ ರ‍್ಯಾಂಕ್ ಗಳ ಸಿಂಹಪಾಲು

ರಾಜೀವ ಗಾಂಧಿ ಆರೋಗ್ಯ ವಿಶ್ವವಿದ್ಯಾನಿಲಯ ಪರೀಕ್ಷೆಯಲ್ಲಿ ಉತ್ತಮ ಸಾಧನೆ ತೋರಿದ ಕೆ.ವಿ.ಜಿ. ಕಾಲೇಜ್

ವಾರ್ತಾಭಾರತಿವಾರ್ತಾಭಾರತಿ29 Jan 2017 8:31 PM IST
share

ಸುಳ್ಯ , ಜ.29 : ರಾಜೀವ ಗಾಂಧಿ ಆರೋಗ್ಯ ವಿಶ್ವವಿದ್ಯಾನಿಲಯವು ನಡೆಸಿದ 2016ನೇ ವರ್ಷದ ಸ್ನಾತಕೋತ್ತರ ಪರೀಕ್ಷೆಯಲ್ಲಿ ಕೆ.ವಿ.ಜಿ. ದಂತ ಮಹಾವಿದ್ಯಾಲಯದ ವಿದ್ಯಾರ್ಥಿಗಳು 8 ರ‍್ಯಾಂಕ್ಗಳನ್ನು ಗಳಿಸಿದ್ದಾರೆ. ಪದವಿ ವಿಭಾಗದಲ್ಲಿ 26 ರ‍್ಯಾಂಕ್ಗಳನ್ನು ಪಡೆದುಕೊಳ್ಳುವಲ್ಲಿ ಯಶಸ್ವಿಯಾಗುವುದರ ಮೂಲಕ ರ‍್ಯಾಂಕ್ಗಳ ಸಿಂಹಪಾಲು ಕೆ.ವಿ.ಜಿ. ಡೆಂಟಲ್ ಕಾಲೇಜಿಗೆ ಲಭಿಸಿದೆ .

 ವಕ್ರದಂತ ವಿಭಾಗ ಮುಖ್ಯಸ್ಥರಾದ ಡಾ.ಶರತ್ ಕುಮಾರ್ ಶೆಟ್ಟಿಯವರ ಮಾರ್ಗದರ್ಶನದಲ್ಲಿ ಸ್ನಾತಕೋತ್ತರ - ಡಿಪ್ಲೋಮ ವಿಭಾಗದಲ್ಲಿ ಡಾ.ಯಸ್.ವಿ.ಲಕ್ಷ್ಮಿ ಸರ್ವಾನಿ 1 ನೇ ರ‍್ಯಾಂಕ್ ಪಡೆದಿದ್ದು, ಕೇರಳದ ಪಾಲಕ್ಕಾಡ್‌ನವರಾದ ಡಾ.ನಿಶಾ ವಿ. 2ನೇ ರ‍್ಯಾಂಕ್ ಪಡೆದಿದ್ದಾರೆ.

ವಕ್ರದಂತ ಸ್ನಾತಕೋತ್ತರ ವಿಭಾಗದಲ್ಲಿ ಮಂಗಳೂರು ಸುರತ್ಕಲ್‌ನ ಡಾ.ನಿಕಿತಾ 4ನೇ ರ‍್ಯಾಂಕ್ ಹಾಗೂ ಸುಳ್ಯದ ಡಾ.ರೇವಂತ್ ಎಸ್. ಸುಂತೋಡು 8ನೇ ರ‍್ಯಾಂಕ್, ಜಮ್ಮು ಕಾಶ್ಮೀರದ ಡಾ.ಶರತ್ ಖಾರ್ಯಾಲ್ 9ನೇ ರ‍್ಯಾಂಕ್ ಪಡೆದಿದ್ದಾರೆ.

ಬಾಯಿ ರೋಗ ಪತ್ತೆ ಮತ್ತು ಕ್ಷ ಕಿರಣ ವಿಭಾಗ ಮುಖ್ಯಸ್ಥ ಡಾ.ಜಯಪ್ರಸಾದ ಆನೆಕಾರರವರ ಮಾರ್ಗದರ್ಶನದಲ್ಲಿ ಉತ್ತರ ಪ್ರದೇಶ ಲಕ್ನೋದ ಡಾ.ಸೋನಲ್ ಶ್ರೀವಾತ್ಸವ ಮತ್ತು ಒರಿಸ್ಸಾದ ಡಾ.ಮನಸ್ವಿತಾ ತ್ರಿಪಾಠಿಯವರು ಜಂಟಿಯಾಗಿ 3 ನೇ ರ‍್ಯಾಂಕ್ ಪಡೆದಿದ್ದಾರೆ.

ಬಾಯಿ ಮತ್ತು ಮುಖದ ಶಸ್ತ್ರ ಚಿಕಿತ್ಸಾ ವಿಭಾಗದ ಮುಖ್ಯಸ್ಥರಾದ ಡಾ.ರಾಮರಾಜ್ ಅವರ ಮಾರ್ಗದರ್ಶನದಲ್ಲಿ ಉತ್ತರ ಪ್ರದೇಶ ಗೌಜಿಯಾ ಬಾದ್‌ನ ಡಾ.ವೈಭವ ಜೈನ್ 10ನೇ ರ‍್ಯಾಂಕ್ ಪಡೆದಿದ್ದಾರೆ.

ದಂತ ವೈದ್ಯಕೀಯ ಪದವಿ ವಿಭಾಗದಲ್ಲಿ ಡಾ.ತುಷಾರ ಕುಮಾರಿ 4ನೇ ರ‍್ಯಾಂಕ್ ಹಾಗೂ ಕೇರಳದ ಡಾ. ಶ್ರೀಲೇಖಾ ರವಿಕುಮಾರ್ 8ನೇ ರ‍್ಯಾಂಕ್ ಪಡೆದಿದ್ದಾರೆ. ಅಲ್ಲದೆ ಡಾ.ತುಷಾರ ಕುಮಾರಿ, ಡಾ.ಫಸ್ಮಿಯ ಕೆ., ಡಾ.ಶ್ರೀಲೇಖಾ ರವಿಕುಮಾರ್, ಡಾ.ಅನಘ ಜಯರಾಮ್, ಡಾ.ಅನೀಷಾ ಸಾಯಿ ಕೆ.ಕೆ., ಡಾ.ನಿಮಿಷಾ ವಿ.ಪಿ., ಡಾ ಗಣೇಶ್ ಪ್ರಸಾದ್ ಶೆಟ್ಟಿ ವಿ., ಡಾ. ಮನೋಜ್, ಡಾ. ಜುಮಾನ ಹಸೀನ್ ಪಿ.ಪಿ., ಇವರುಗಳು ವಿವಿಧ ವಿಷಯಗಳಲ್ಲಿ 22 ವಿಷಯವಾರು ರ‍್ಯಾಂಕ್ಗಳನ್ನು  ಪಡೆದುಕೊಂಡಿದ್ದಾರೆ.

ಇವರೆಲ್ಲರನ್ನು ಹಾಗೂ ಇದಕ್ಕೆ ಕಾರಣರಾದ ಎಲ್ಲ ಶಿಕ್ಷಕರನ್ನು ಕಾಲೇಜಿನ ಆಡಳಿತ ಮಂಡಳಿ ವತಿಯಿಂದ ಪ್ರಧಾನ ಕಾರ್ಯದರ್ಶಿ ಡಾ ಕೆ.ವಿ.ರೇಣುಕಾ ಪ್ರಸಾದ್ ಹಾಗೂ ನಿರ್ದೇಶಕಿ ಡಾ. ಜ್ಯೋತಿ ಆರ್. ಪ್ರಸಾದ್, ಪ್ರಾಂಶುಪಾಲೆ ಡಾ. ಮೋಕ್ಷಾ ನಾಯಕ್ ಅಭಿನಂದಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X