ಆಸ್ಟ್ರೇಲಿಯ ಓಪನ್ ಟೆನಿಸ್ ಟೂರ್ನಮೆಂಟ್‌ನ ಪುರುಷರ ಸಿಂಗಲ್ಸ್‌ನ ಫೈನಲ್‌ನಲ್ಲಿ ರವಿವಾರ ಸ್ಪೇನ್‌ನ ರಫೆಲ್ ನಡಾಲ್‌ರನ್ನು ಸೋಲಿಸಿದ ಸ್ವಿಸ್ ಆಟಗಾರ ರೋಜರ್ ಫೆಡರರ್ ಐದನೆ ಬಾರಿ ಆಸ್ಟ್ರೇಲಿಯನ್ ಓಪನ್ ಪ್ರಶಸ್ತಿ ಬಾಚಿಕೊಂಡರು.