Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಉಡುಪಿ : ಮಾ.5ರಂದು ಮಣಿಪಾಲ್ ಹಾಫ್...

ಉಡುಪಿ : ಮಾ.5ರಂದು ಮಣಿಪಾಲ್ ಹಾಫ್ ಮ್ಯಾರಾಥಾನ್

ವಾರ್ತಾಭಾರತಿವಾರ್ತಾಭಾರತಿ30 Jan 2017 9:17 PM IST
share

ಉಡುಪಿ, ಜ.30: ಮಣಿಪಾಲ ವಿಶ್ವವಿದ್ಯಾನಿಲಯ ಮತ್ತು ಉಡುಪಿ ಜಿಲ್ಲಾ ಅಮೆಚ್ಯೂರ್ ಅಥ್ಲೆಟಿಕ್ ಸಂಸ್ಥೆಯ ಸಹಯೋಗದೊಂದಿಗೆ ಮಣಿಪಾಲ್ ಹಾಫ್ ಮ್ಯಾರಾಥಾನ್‌ನ್ನು ಮಾ.5ರಂದು ಮಣಿಪಾಲದಲ್ಲಿ ಹಮ್ಮಿ ಕೊಳ್ಳಲಾಗಿದೆ.

ಈ ಸ್ಪರ್ಧೆಯು ಪುರುಷ ಹಾಗೂ ಮಹಿಳಾ ವಿಭಾಗದಲ್ಲಿ ನಡೆಯಲಿದ್ದು, ಭಾಗವಹಿಸುವ ಎಲ್ಲ ಅಭ್ಯರ್ಥಿಗಳಿಗೆ ಮುಕ್ತ ಅವಕಾಶ ಕಲ್ಪಿಸಲಾಗಿದೆ. ಸ್ಪರ್ಧೆಯು ಸುಮಾರು ಐದು ಸಾವಿರ ಮಂದಿ ಭಾಗವಹಿಸುವ ನಿರೀಕ್ಷೆ ಹೊಂದಲಾಗಿದೆ ಎಂದು ಮ್ಯಾರಾಥಾನ್ ಸಮಿತಿಯ ಅಧ್ಯಕ್ಷ ಕೆ.ರಘುಪತಿ ಭಟ್ ಸುದ್ದಿಗೋಷ್ಠಿಯಲ್ಲಿಂದು ತಿಳಿಸಿದ್ದಾರೆ.

21ಕಿ.ಮೀ. ದೂರದ ಹಾಫ್ ಮ್ಯಾರಾಥಾನ್‌ನ ವಿಜೇತರಿಗೆ ಪ್ರಥಮ 70ಸಾವಿರ ರೂ., ದ್ವಿತೀಯ 35ಸಾವಿರ ರೂ., ತೃತೀಯ 20ಸಾವಿರ ಮತ್ತು 4ರಿಂದ 10ನೆ ಸ್ಥಾನಕ್ಕಾಗಿ 5ಸಾವಿರ ರೂ. ನಗದು ಬಹುಮಾನ ನೀಡಲಾಗುವುದು.

10ಕಿ.ಮೀ. ಓಟ ಸ್ಪರ್ಧೆಯ ವಿಜೇತರಿಗೆ ಪ್ರಥಮ 10ಸಾವಿರ, ದ್ವಿತೀಯ 7ಸಾವಿರ ರೂ., ತೃತೀಯ 5ಸಾವಿರ ರೂ. ನಗದು ಬಹುಮಾನ ನೀಡಲಾಗುವುದು. ಇದರಲ್ಲಿ ಮುಕ್ತ ವಿಭಾಗ, ಉಡುಪಿ ಜಿಲ್ಲಾ ಶಾಲಾ ಕಾಲೇಜು ವಿದ್ಯಾರ್ಥಿ ವಿದ್ಯಾರ್ಥಿನಿಯರ ವಿಭಾಗ ಹಾಗೂ ಹಿರಿಯ ನಾಗರಿಕರ ವಿಭಾಗಗಳನ್ನು ಮಾಡಲಾಗಿದೆ.

ಜಿಲ್ಲಾ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಐದು ಕಿ.ಮೀ. ಮತ್ತು ಪ್ರಾಥಮಿಕ ಶಾಲಾ ಬಾಲಕ ಬಾಲಕಿಯರಿಗೆ 3ಕಿ.ಮೀ. ಓಟದ ಸ್ಪರ್ಧೆಯನ್ನು ಏರ್ಪಡಿಸಲಾಗಿದೆ. ಇದರಲ್ಲಿ ವಿಜೇತರಾದವರಿಗೆ ಪ್ರಥಮ 5ಸಾವಿರ, ದ್ವಿತೀಯ 3ಸಾವಿರ, ತೃತೀಯ 2ಸಾವಿರ ರೂ. ಮತ್ತು 4ರಿಂದ 6ಸ್ಥಾನಗಳನ್ನು ಪಡೆದವರಿಗೆ ನಗದು ಬಹುಮಾನ ನೀಡಲಾಗುವುದು. ಮ್ಯಾರಥಾನ್ ಸ್ಪರ್ಧೆ ಯನ್ನು ಪೂರ್ತಿಗೊಳಿಸಿದ ಎಲ್ಲರಿಗೂ ಪ್ರಮಾಣಪತ್ರವನ್ನು ನೀಡಲಾಗುವುದು ಎಂದು ಅವರು ತಿಳಿಸಿದರು.

ಜಿಲ್ಲೆಯಲ್ಲೇ ಪ್ರಥಮ ಬಾರಿಗೆ 21ಕಿ.ಮೀ. ಹಾಗೂ 10ಕಿ.ಮೀ. ಓಟದ ಸ್ಪರ್ಧಾಳುಗಳಿಗೆ ಚಿಪ್ ಅಳವಡಿಸಲಾಗುವುದು. ಆಸಕ್ತರು ಆನ್‌ಲೈನ್ (www.manipal.marathon.com)ನಲ್ಲಿಯೂ ತಮ್ಮ ಹೆಸರನ್ನು ನೋಂದಾಯಿಸಬಹುದು. ಹೆಚ್ಚಿನ ವಿವರಗಳಿಗೆ ಮೊ-9449481776, 9986821071ನ್ನು ಸಂಪರ್ಕಿಸಬಹುದು.

ಸುದ್ದಿಗೋಷ್ಠಿಯಲ್ಲಿ ಸಮಿತಿ ಕಾರ್ಯದರ್ಶಿ ಡಾ.ವಿನೋದ್ ನಾಯಕ್, ಅಮೆಚ್ಯೂರ್ ಅಥ್ಲೆಟಿಕ್ ಸಂಸ್ಥೆಯ ಅಧ್ಯಕ್ಷ ಅಶೋಕ್ ಅಡ್ಯಂತಾಯ, ಬಾಲಕೃಷ್ಣ ಹೆಗ್ಡೆ, ಡಾ.ಗಿರೀಶ್ ಮೆನನ್, ರಘುರಾಮ ನಾಯಕ್ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X