Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಸೌಹಾರ್ದದ ದೇಶ ಕಟ್ಟಲು ಶ್ರಮಿಸೋಣ: ಬಿಷಪ್...

ಸೌಹಾರ್ದದ ದೇಶ ಕಟ್ಟಲು ಶ್ರಮಿಸೋಣ: ಬಿಷಪ್ ಲಾರೆನ್ಸ್ ಮುಕ್ಕುಯಿ

ಬೆಳ್ತಂಗಡಿಯಲ್ಲಿ ಶಾಂತಿಗಾಗಿ ನಡಿಗೆ ಕಾರ್ಯಕ್ರಮ

ವಾರ್ತಾಭಾರತಿವಾರ್ತಾಭಾರತಿ30 Jan 2017 11:37 PM IST
share
ಸೌಹಾರ್ದದ ದೇಶ ಕಟ್ಟಲು ಶ್ರಮಿಸೋಣ: ಬಿಷಪ್ ಲಾರೆನ್ಸ್ ಮುಕ್ಕುಯಿ

 ಬೆಳ್ತಂಗಡಿ, ಜ.30: ಭಾರತದ ಜನತೆಯ ನಾಡಿ ಮಿಡಿತವನ್ನು ಅರಿತಿದ್ದ ಗಾಂಧೀಜಿ ದೇಶವನ್ನು ಶಾಂತಿ ಸೌಹಾರ್ದದ ಮೇಲೆ ಹೇಗೆ ಕಟ್ಟಬೇಕು ಎಂಬ ಕಲ್ಪನೆಯನ್ನು ಇಟ್ಟುಕೊಂಡು ದೇಶವನ್ನು ಮುನ್ನಡೆಸಿದವರಾಗಿದ್ದಾರೆ ಎಂದು ಬೆಳ್ತಂಗಡಿ ಕ್ರೈಸ್ತ ಧರ್ಮಪ್ರಾಂತದ ಧರ್ಮಾಧ್ಯಕ್ಷ ಬಿಷಪ್ ಲಾರೆನ್ಸ್ ಮುಕ್ಕುಯಿ ಹೇಳಿದರು.

  ಬೆಳ್ತಂಗಡಿಯ ಅಂಬೇಡ್ಕರ್ ಭವನದಲ್ಲಿ ಸೌಹಾರ್ದ ವೇದಿಕೆಯ ವತಿಯಿಂದ ಗಾಂಧಿ ಹುತಾತ್ಮ ದಿನಾಚರಣೆಯ ಅಂಗವಾಗಿ ಸೋಮವಾರ ನಡೆದ ಶಾಂತಿ ಮತ್ತು ಸೌಹಾರ್ದದ ಸಂದೇಶ ಸಾರುವ ಶಾಂತಿಗಾಗಿ ನಡಿಗೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಶಾಂತಿಗಾಗಿನ ನಡಿಗೆಯನ್ನು ಉದ್ಘಾಟಿಸಿದ ಶಾಸಕ ಕೆ.ವಸಂತ ಬಂಗೇರ ಮಾತನಾಡಿ, ಗಾಂಧಿಯವರು ಮುಂದಿಟ್ಟ ಆದರ್ಶಗಳು ಎಂದೆಂದಿಗೂ ಪ್ರಸ್ತುತವಾಗಿದ್ದು ಅದನ್ನು ಜೀವನದಲ್ಲಿ ಅಳವಡಿಸಿಕೊಳ್ಳುವಂತೆ ಕರೆ ನೀಡಿದರು. ಉಜಿರೆ ಎಸ್‌ಡಿಎಂ ಕಾಲೇಜಿನ ಉಪನ್ಯಾಸಕ ಡಾ. ಬಿ.ಎ ಕುಮಾರ ಹೆಗ್ಡೆ ಮುಖ್ಯಭಾಷಣಕಾರರಾಗಿ ಆಗಮಿಸಿ ಮಾತನಾಡಿ, ವೈವಿಧ್ಯತೆಗಳ ನಡುವೆಯೂ ಏಕತೆಯಿಂದ ಮುಂದುವರಿಯುತ್ತಿರುವ ದೇಶದಲ್ಲಿ ನಾನಾರೀತಿಯ ಸಂಘರ್ಷಗಳು ಸೃಷ್ಟಿಯಾಗುತ್ತಿದ್ದು ಗಾಂಧಿಯವರ ಸಂದೇಶಗಳು ಇಂದಿನ ಯುವ ಜನಾಂಗಕ್ಕೆ ತಲುಪಿಸುವ ಅಗತ್ಯವಿದೆ ಎಂದರು.

ಶ್ರೀಧರ ಜಿ ಭಿಡೆ ಪ್ರಾಸ್ತಾವಿಕವಾಗಿ ಮಾತನಾಡಿ ಸ್ವಾಗತಿಸಿದರು. ವೇದಿಕೆಯಲ್ಲಿ ಹಿರಿಯ ಸ್ವಾತಂತ್ರ ಹೋರಾಟಗಾರ ಭೋಜರಾಜ ಹೆಗ್ಡೆ ಪಡಂಗಡಿ ಉಪಸ್ಥಿತರಿದ್ದರು. ಸೌಹಾದರ್ ವೇದಿಕೆಯ ಕಾರ್ಯದರ್ಶಿ ಬಿ.ವಿಠಲಶೆಟ್ಟಿ ವಂದಿಸಿದರು. ಸಭಾ ಕಾರ್ಯಕ್ರಮದ ಮೊದಲು ಬೆಳ್ತಂಗಡಿ ಸಂತೆ ಕಟ್ಟೆಯಿಂದ ಅಂಬೇಡ್ಕರ್ ಭವನದವರೆಗೆ ನಡೆದ ಶಾಂತಿಗಾಗಿ ನಡಿಗೆ ಕಾರ್ಯಕ್ರಮದಲ್ಲಿ ನೂರಾರು ಜನರು ಭಾಗವಹಿಸಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X