Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಸುರಕ್ಷತೆ,ಮೂಲಸೌಕರ್ಯ ಅಭಿವೃದ್ಧಿಗೆ...

ಸುರಕ್ಷತೆ,ಮೂಲಸೌಕರ್ಯ ಅಭಿವೃದ್ಧಿಗೆ ರೈಲ್ವೆ ಮುಂಗಡಪತ್ರದ ಗಮನ

ವಾರ್ತಾಭಾರತಿವಾರ್ತಾಭಾರತಿ31 Jan 2017 2:47 PM IST
share
ಸುರಕ್ಷತೆ,ಮೂಲಸೌಕರ್ಯ ಅಭಿವೃದ್ಧಿಗೆ ರೈಲ್ವೆ ಮುಂಗಡಪತ್ರದ ಗಮನ

ಹೊಸದಿಲ್ಲಿ,ಜ.31: ವಿತ್ತಸಚಿವ ಅರುಣ್ ಜೇಟ್ಲಿ ಅವರು ಫೆ.1ರಂದು ಮಂಡಿಸಲಿರುವ ,ಪ್ರತ್ಯೇಕ ಮಂಡನೆಯ 92 ವರ್ಷಗಳ ಸುದೀರ್ಘ ಸಂಪ್ರದಾಯವನ್ನು ಕೈಬಿಟ್ಟು ಇದೇ ಮೊದಲ ಬಾರಿಗೆ ಸಾಮಾನ್ಯ ಮುಂಗಡಪತ್ರದಲ್ಲಿ ವಿಲೀನಗೊಂಡಿರುವ ರೈಲ್ವೆ ಬಜೆಟ್ ಹೊಸ ನಿರೀಕ್ಷೆಗಳನ್ನು ಗರಿಗೆದರಿಸಿದೆ. ಇತ್ತೀಚಿನ ದಿನಗಳಲ್ಲಿ ಹಲವಾರು ಜೀವಗಳನ್ನು ಬಲಿ ತೆಗೆದುಕೊಂಡಿರುವ ಸರಣಿ ಅಪಘಾತಗಳಿಂದ ಕಂಗೆಟ್ಟಿರುವ ರೈಲ್ವೆಗೆ 20,000 ಕೋ.ರೂ.ಗಳ ಸುರಕ್ಷತಾ ನಿಧಿ, ಹೊಸ ರೈಲುಮಾರ್ಗಗಳ ಅಭಿವೃದ್ಧಿ, ನಿಲ್ದಾಣಗಳ ನವೀಕರಣ, ರೈಲು ಅಭಿವೃದ್ಧಿ ಪ್ರಾಧಿಕಾರ ಮತ್ತು ಹೈಸ್ಪೀಡ್ ರೈಲು ಪ್ರಾಧಿಕಾರಗಳ ರಚನೆ ಇವುಗಳ ಮೇಲೆ ಬಜೆಟ್ ತನ್ನ ಗಮನವನ್ನು ಕೇಂದ್ರೀಕರಿಸಲಿದೆ.

ಹೊಸ ಮಾರ್ಗಗಳು, ಹಳಿ ದ್ವಿಗುಣ, ನಿಲ್ದಾಣಗಳ ಪುನರ್ ಅಭಿವೃದ್ಧಿ, ಸುರಕ್ಷೆಯನ್ನು ಮೇಲ್ದರ್ಜೆಗೇರಿಸುವಿಕೆ ಇವೇ ಮುಂತಾದ ಮೂಲಸೌಕರ್ಯ ಅಭಿವೃದ್ಧಿಗೆ ಜೇಟ್ಲಿಯವರು ಹೆಚ್ಚಿನ ಗಮನ ಹರಿಸುವ ಸಾಧ್ಯತೆಯಿದೆ.

ಸರಣಿ ಅಪಘಾತಗಳ ಸಮಸ್ಯೆಗಳ ಸುಳಿಯಲ್ಲಿ ಸಿಲುಕಿರುವ ರೈಲ್ವೆಗಾಗಿ ಮುಂದಿನ ಐದು ವರ್ಷಗಳಲ್ಲಿ ಒಂದು ಲಕ್ಷ ಕೋ.ರೂ.ಗಳ ಸುರಕ್ಷತಾ ನಿಧಿಯ ಸ್ಥಾಪನೆಯನ್ನು ಬಜೆಟ್‌ನಲ್ಲಿ ಘೋಷಿಸುವ ಸಾಧ್ಯತೆಯಿದೆ, ಈ ಪೈಕಿ 20,000 ಕೋ.ರೂ.ಗಳನ್ನು 2017-18ನೇ ಸಾಲಿಗೆ ನಿಗದಿಗೊಳಿಸಲಾಗುವುದು ಎಂದು ಮೂಲಗಳು ತಿಳಿಸಿವೆ.

ಪ್ರಯಾಣ ಶುಲ್ಕದ ಹೊರತಾಗಿ ಇತರ ಮೂಲಗಳಿಂದ ಆದಾಯವನ್ನು ಹೆಚ್ಚಿಸಿಕೊಳ್ಳುವ ಕಸರತ್ತಿಗೂ ಬಜೆಟ್ ಒತ್ತು ನೀಡಲಿದೆ. ರೈಲ್ವೆಯ ಒಡೆತನದಲ್ಲಿರುವ ಅಂದಾಜು 48,000 ಹೆಕ್ಟೇರ್ ಖಾಲಿ ಜಾಗದ ಲಾಭದಾಯಕ ಬಳಕೆ, ಖಾಸಗಿ ಸಹಭಾಗಿತ್ವದೊಂದಿಗೆ ನಿಲ್ದಾಣಗಳ ಪುನರ್ ಅಭಿವೃದ್ಧಿ ಇತ್ಯಾದಿಗಳು ಇದರಲ್ಲಿ ಒಳಗೊಂಡಿರಲಿವೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X