ನೂತನ ಡಿಜಿ-ಐಜಿಪಿಯಾಗಿ ಆರ್.ಕೆ.ದತ್ತಾ ಅಧಿಕಾರ ಸ್ವೀಕಾರ

ಬೆಂಗಳೂರು, ಜ.31: ರಾಜ್ಯದ ನೂತನ ಡಿಜಿ-ಐಜಿಪಿಯಾಗಿ ಇಂದು ಆರ್.ಕೆ.ದತ್ತಾ ಅಧಿಕಾರ ಸ್ವೀಕರಿಸಿದರು.
ಬೆಂಗಳೂರಿನ ಪೊಲೀಸ್ ಪ್ರಧಾನ ಕಚೇರಿಯಲ್ಲಿ ನಡೆದ ಪದಗ್ರಹಣ ಸಮಾರಂಭದಲ್ಲಿ ನಿರ್ಗಮನ ಡಿಜಿ-ಐಜಿಪಿ ಓಂ ಪ್ರಕಾಶ್ ಅವರಿಂದ ಬ್ಯಾಟನ್ ಸ್ವೀಕರಿಸುವ ಮೂಲಕ ಅಧಿಕಾರ ವಹಿಸಿಕೊಂಡರು.
ಹಿರಿಯ ಪೊಲೀಸ್ ಅಧಿಕಾರಿಗಳಾದ ಎಂ.ಎನ್.ರೆಡ್ಡಿ. ಕಿಶೋರ‍್ ಚಂದ್ರ, ನೀಲಮಣಿ ಎಂ.ರಾಜು ಉಪಸ್ಥಿತರಿದ್ದರು.
Next Story





