ಬೆಳಗ್ಗೆ 11 ಗಂಟೆಗೆ ಬಜೆಟ್ ಮಂಡನೆ ಸಚಿವ ಜೇಟ್ಲಿ ಟ್ವೀಟ್

ಹೊಸದಿಲ್ಲಿ, ಫೆ.1: ಲೋಕಸಭೆಯಲ್ಲಿ ಬೆಳಗ್ಗೆ 11ಗಂಟೆಗೆ ಕೇಂದ್ರ ಬಜೆಟ್ ಮಂಡಿಸುವುದಾಗಿ ಎಂದು ಕೇಂದ್ರ ಹಣಕಾಸು ಸಚಿವ ಅರುಣ್ ಜೇಟ್ಲಿ ಟ್ವೀಟ್ ಮಾಡಿದ್ದಾರೆ.
ಬಜೆಟ್ ಗೆ ಸಚಿವ ಸಂಪುಟದ ಅನುಮೋದನೆ ಪಡೆಯಲು ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಸಚಿವ ಸಂಪುಟದ ಸಭೆ ನಡೆಲಿದ್ದು, ಸಭೆಗೆ ಕ್ಷಣಗಣನೆ ಆರಂಭವಾಗಿದೆ.
Next Story





