ಮಂಗಳೂರು, ಫೆ.1: ಪುತ್ತೂರು ಮತ್ತು ಮಂಗಳೂರಿನ ಕೆಲವು ಉದ್ಯಮಿಗಳ ಮನೆ ಮೇಲೆ ಆದಾಯ ತೆರಿಗೆ ಇಲಾಖೆಯ ಅಧಿಕಾರಿಗಳು ಬುಧವಾರ ದಾಳಿ ನಡೆಸಿದೆ. ಪುತ್ತೂರಿನ ಉದ್ಯಮಿ ಸೀತರಾಮ ರೈ ಮನೆ ಮೇಲೂ ಆದಾಯ ತೆರಿಗೆ ಅಧಿಕಾರಿಗಳ ದಾಳಿ ನಡೆಸಿದ್ದು, ಮನೆಯಲ್ಲಿದ್ದ ದಾಖಲೆ ಪತ್ರಗಳ ಪರಿಶೀಲಿಸಿದ್ದಾರೆ ಎಂದು ತಿಳಿದು ಬಂದಿದೆ.