Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಯುಎಇ: ಅನಧಿಕೃತ ಆನ್ ಲೈನ್ ವ್ಯಾಪಾರಿಗಳ...

ಯುಎಇ: ಅನಧಿಕೃತ ಆನ್ ಲೈನ್ ವ್ಯಾಪಾರಿಗಳ ವಿರುದ್ಧ ಕಠಿಣ ಕ್ರಮ

ವಾರ್ತಾಭಾರತಿವಾರ್ತಾಭಾರತಿ1 Feb 2017 6:07 PM IST
share
ಯುಎಇ: ಅನಧಿಕೃತ ಆನ್ ಲೈನ್ ವ್ಯಾಪಾರಿಗಳ ವಿರುದ್ಧ ಕಠಿಣ ಕ್ರಮ

ದುಬೈ,ಫೆ.1: ವೆಬ್‌ಸೈಟ್‌ಗಳಲ್ಲಿ ,ಫೇಸ್‌ಬುಕ್ ವಾಟ್ಸ್‌ಆಪ್, ಇನ್ಸ್‌ಟಾಗ್ರಾಂ ಮುಂತಾದ ವಿವಿಧ ಸಾಮಾಜಿಕ ಮಾಧ್ಯಮಗಳ ಮೂಲಕ ಅನಧಿಕೃತ ಆನ್‌ಲೈನ್ ವ್ಯಾಪಾರ ನಡೆಸುವವರ ವಿರುದ್ಧ ದುಬೈ ನಗರಸಭೆ ಕಠಿಣ ಕ್ರಮಕ್ಕೆ ಮುಂದಾಗಿದೆ.

ವೆಬ್‌ಸೈಟ್ ನಿಷೇಧ ಸಹಿತ ಬಲವಾದ ಶಿಕ್ಷಾ ಕ್ರಮಗಳನ್ನು ನಾವು ಚಿಂತಿಸುತ್ತಿದ್ದೇವೆ ಎಂದು ನಗರ ಸಭಾ ಆರೋಗ್ಯ ಸುರಕ್ಷಾ ಇಲಾಖೆ ನಿರ್ದೇಶಕ ರೆಧ ಹಸನ್ ಸಲ್ಮಾನ್ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ. ಫೆಡರಲ್ ಅಧಿಕಾರಿಗಳ ನೆರವಿನಲ್ಲಿ ಇಂತಹವರ ವಿರುದ್ಧ ಕ್ರಮ ಜರಗಿಸಲಾಗುವುದು ಎಂದು ಅವರು ಹೇಳಿದ್ದಾರೆ.

 ಯುಎಇಯಲ್ಲಿ ಯಾವುದೇ ರೀತಿಯ ವ್ಯಾಪಾರಕ್ಕೂ ಕಾನೂನಾತ್ಮಕ ಅನುಮತಿ ಇರಬೇಕು. ಆನ್‌ಲೈನ್‌ನ ಮೂಲಕ ಅನಧಿಕೃತ ವ್ಯಾಪಾರ ಬಹುದೊಡ್ಡ ಜನವಿಭಾಗವನ್ನು ಆಕರ್ಷಿಸುತ್ತದೆ. ಆದ್ದರಿಂದ ಇದು ಕ್ರಿಮಿನಲ್ ಅಪರಾಧದ ಸಾಲಿಗೆ ಸೇರುತ್ತದೆ ಎಂದು ರೆಧ ಹಸನ್ ಹೇಳಿದ್ದಾರೆ. ಆರೋಗ್ಯಕ್ಕೆ ಹಾನಿಕರವಾದ ವಸ್ತುಗಳನ್ನು ಕೂಡಾ ಆನ್‌ಲೈನ್ ಮುಖಾಂತರ ಮಾರಲಾಗುತ್ತಿದೆ. ಸೌಂದರ್ಯವರ್ಧಕ ವಸ್ತುಗಳು ಮತ್ತು ವ್ಯಕ್ತಿ ಶುಚಿತ್ವ ಉತ್ಪನ್ನಗಳ ಕುರಿತು ಬಳಕೆದಾರರು ಜಾಗೃತೆ ವಹಿಸಬೇಕಾಗಿದೆ ಎಂದು ಅವರು ಜನರಿಗೆ ಕರೆ ನೀಡಿದ್ದಾರೆಂದು ವರದಿ ಯಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X