ಬಂಟ್ವಾಳ, ಫೆ.3: ಚಾಲಕನ ನಿಯಂತ್ರಣ ತಪ್ಪಿದ ಕಂಟೈನರ್ ಲಾರಿಯೊಂದು ರಸ್ತೆ ಬದಿಗೆ ಉರುಳಿ ಬಿದ್ದ ಘಟನೆ ಶುಕ್ರವಾರ ಬೆಳಗ್ಗೆ ತಾಲೂಕಿನ ಗಡಿಯಾರ್ ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಸಂಭವಿಸಿದೆ. ಘಟನೆಯಿಂದ ಲಾರಿಯ ಚಾಲಕ ಮತ್ತು ಕ್ಲೀನರ್ ಅಪಾಯದಿಂದ ಪಾರಾಗಿದ್ದಾರೆ.