ಮಾಸಿಕ ದ್ಸಿಕ್ರ್ ಮಜ್ಲಿಸ್
ಮಂಗಳೂರು, ಫೆ.4: ತಲಪಾಡಿ ಕೆ.ಸಿ.ರೋಡ್‌ನ ಅಲ್ ಮುಬಾರಕ್ ಜುಮಾ ಮಸ್ಜಿದ್‌ನಲ್ಲಿ ನಡೆಯುವ ಮಾಸಿಕ ದ್ಸಿಕ್ರ್ ಮಜ್ಲಿಸ್ ಫೆ.5ರಂದು ಮಗ್ರಿಬ್ ನಮಾಝ್ ಬಳಿಕ ನಡೆಯಲಿದೆ. ಅಲ್ಹಾಜ್ ಕೆ.ಪಿ.ಹುಸೈನ್ ಸಅದಿ ನೇತೃತ್ವ ವಹಿಸಿದ್ದರು. ಇದಕ್ಕೂ ಮೊದಲು ಅಂದು ಅಪರಾಹ್ನ 2:30ಕ್ಕೆ ಮಹಿಳಾ ಅಧ್ಯಯನ ಶಿಬಿರವು ಮದ್ರಸ ಹಾಲ್‌ನಲ್ಲಿ ನಡೆಯಲಿದೆ ಎಂದು ಪ್ರಕಟನೆ ತಿಳಿಸಿದೆ.
Next Story





