ತಮಿಳುನಾಡು ಸಿಎಂ ಆಗಿ ಶಶಿಕಲಾ ನಟರಾಜನ್ ಆಯ್ಕೆ

ಚೆನ್ನೈ, ಫೆ.5: ತಮಿಳುನಾಡಿನ ಮುಖ್ಯ ಮಂತ್ರಿಯಾಗಿ ಶಶಿಕಲಾ ನಟರಾಜನ್ ಆಯ್ಕೆಯಾಗಿದ್ದಾರೆ.
ಪಕ್ಷದ ಕಚೇರಿಯಲ್ಲಿ ನಡೆದ ಎಐಎಡಿಎಂಕೆ ಶಾಸಕಾಂಗ ಸಭೆಯಲ್ಲಿ ಶಶಿಕಲಾ ನಟರಾಜನ್ ನೂತನ ಸಿಎಂ ಆಗಿ ಆಯ್ಕೆಯಾದರು.
ಮಾಜಿ ಮುಖ್ಯ ಮಂತ್ರಿ ದಿವಂಗತ ಜಯಲಲಿತಾ ಅವರ ಸ್ನೇಹಿತೆಯಾಗಿರುವ ಶಶಿಕಲಾ ಇತ್ತೀಚೆಗೆ ಎಐಎಡಿಎಂಕೆಯ ಪ್ರಧಾನ ಕಾರ್ಯದರ್ಶಿಯಾಗಿ ನೇಮಕಗೊಂಡಿದ್ದರು
ಸಿ.ಎಂ. ಪನ್ನೀರ್ ಸೆಲ್ವಂ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಅವರು ರಾಜೀನಾಮೆ ಪತ್ರವನ್ನು ರಾಜ್ಯಪಾಲರಿಗೆ ಕಳುಹಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.
Next Story





